ಶಾಮನೂರು ಶಿವಶಂಖರಪ್ಪ ಕುಟುಂಬ ವಿರುದ್ಧ ವಿನಯ ಟೀಕೆ ಸರಿಯಲ್ಲ
Aug 14 2024, 12:50 AM ISTವಿನಯಕುಮಾರ ವಿಪಕ್ಷದವರ ಜೊತೆ ಸೇರಿ ಮುಖ್ಯಮಂತ್ರಿಗೆ ಅವಮಾನಿಸಲು ಹೊರಟಿದ್ದು, ಇಂಥವರಿಗೆ ಕ್ಷೇತ್ರದ ಮತದಾರರು ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿದ್ದಾರೆ. ಇದರಿಂದಲೂ ಬುದ್ಧಿ ಕಲಿಯದ ವಿನಯಕುಮಾರ ಈಗ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಕುಟುಂಬದ ಮೇಲೆ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಬಿ. ಮಂಜಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.