ರಾಜ್ಯದಲ್ಲಿ ರಾಕ್ಷಸರ ಅಧಿಕಾರ: ನಿಖಿಲ್ ಕುಮಾರಸ್ವಾಮಿ
Jul 06 2025, 01:48 AM ISTರಾಜ್ಯದಲ್ಲಿ ಈಗ ಅಧಿಕಾರ ನಡೆಸುತ್ತಿರುವವರು ರಾಕ್ಷಸರು, ಇನ್ನೂ ಮೂರು ವರ್ಷ ಎಷ್ಟಾಗುತ್ತೋ, ಅಷ್ಟು ಬಾಚುವ ಕೆಲಸ ಮಾಡುತ್ತಾರೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.