ಉಪಚುನಾವಣೆಯಲ್ಲಿ ನಿಮಗಾಗಿ ನಾನು ತಲೆಕೊಟ್ಟೆ: ನಿಖಿಲ್ ಕುಮಾರಸ್ವಾಮಿ
Oct 27 2025, 12:15 AM ISTಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನಾನೇನು ಆಸೆ ಪಟ್ಟಿರಲ್ಲಿಲ್ಲ. ನಿಮಗಾಗಿ ಮತ್ತು ಪಕ್ಷಕ್ಕಾಗಿ ಬಂದು ನಾನು ತಲೆಕೊಟ್ಟೆ. ರಾಜಕೀಯವಾಗಿ ನನಗೆ ಆಗಿರುವ ಪೆಟ್ಟು ನಿಮಗ್ಯಾರಿಗಾದರೂ ಆಗಿದ್ದರೆ ಮನೆಯಿಂದ ಆಚೆ ಬರುತ್ತಿರಲಿಲ್ಲ. ಆದರೆ, ನಾನು ಬಂದು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅಳಲು ತೋಡಿಕೊಂಡರು.