• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

8 ತಾಲೂಕುಗಳಿಗೂ ಮೊಬೈಲ್ ವ್ಯಾನ್ ಮೂಲಕ ಜನರಿಗೆ ಆರೋಗ್ಯ ಸೇವೆ, ಚಿಕಿತ್ಸೆ: ಕುಮಾರಸ್ವಾಮಿ

Jan 06 2025, 01:02 AM IST
ಇಂದು ಉದ್ಯೋಗದ ಸಮಸ್ಯೆ ಬಗೆಹರಿಸುವುದು ಸವಾಲಿನ ಕೆಲಸ. ಜಿಲ್ಲೆಯ ಯುವ ಜನತೆಗೆ ಉದ್ಯೋಗ ಕಲ್ಪಿಸುವ ಸಲುವಾಗಿ ಎಚ್‌ಎಂಟಿ ಕಾರ್ಖಾನೆ ಮತ್ತು ವೋಲ್ವೊ ಬಸ್ಸಿನ ಸಂಸ್ಥೆಯುವರು ಸೇರಿ ಎಸ್‌ಎಸ್‌ಎಲ್‌ಸಿ. ಮತ್ತು ಪಿಯುಸಿ ಮಾಡಿರುವವರಿಗೆ ಆರೇಳು ಸಾವಿರ ವೇತನದ ಜತೆಗೆ ತರಬೇತಿ ನೀಡಿ ಉದ್ಯೋಗದ ಭರವಸೆ ಮೂಡಿಸಲಾಗುವುದು.

ಚಲುವರಾಯಸ್ವಾಮಿಗೆ ಅಧಿಕಾರ, ಹಣದ ಮದ ಬಡವರ ಕಷ್ಟ ಅರ್ಥವಾಗಲ್ಲ: ಎಚ್.ಡಿ.ಕುಮಾರಸ್ವಾಮಿ

Jan 06 2025, 01:00 AM IST

ಅಧಿಕಾರ ಮತ್ತು ಹಣದ ಮದದಿಂದ ಆಕಾಶದಲ್ಲಿ ಹಾರಾಡುತ್ತಿರುವ ಸಚಿವ ಚಲುವರಾಯಸ್ವಾಮಿ ಅವರಿಗೆ ಬಡವರ ಕಷ್ಟದ ವಾಸ್ತವಾಂಶ ಅರ್ಥವಾಗುವುದಿಲ್ಲ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದರು.

ಕುಮಾರಸ್ವಾಮಿ ಸರ್ಟಿಫಿಕೇಟ್ ಅಗತ್ಯವಿಲ್ಲ: ಸಚಿವ ಚಲುವರಾಯಸ್ವಾಮಿ

Jan 06 2025, 01:00 AM IST
ಇತ್ತೀಚೆಗೆ ನಡೆದ ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸಿರುವುದು ಪಕ್ಷದ ಆಡಳಿತ ವೈಖರಿಗೆ ಸಾಕ್ಷಿ. ಕೇಂದ್ರ ಸಚಿವ ಕುಮಾರಸ್ವಾಮಿ, ಬಿಜೆಪಿಯ ಆರ್.ಅಶೋಕ್, ವಿಜಯೇಂದ್ರ ಅವರುಗಳು ನಮ್ಮ ಸರ್ಕಾರದ ಅಭಿವೃದ್ಧಿ ಕಾರ್‍ಯಗಳ ಬಗ್ಗೆ ಸರ್ಟಿಫಿಕೇಟ್ ನೀಡಬೇಕಿಲ್ಲ.

ಜೆಡಿಎಸ್ ಬಿಜೆಪಿ ಮೈತ್ರಿ ಅಬಾಧಿತ: ನಿಖಿಲ್ ಕುಮಾರಸ್ವಾಮಿ

Jan 06 2025, 01:00 AM IST
ಜೆಡಿಎಸ್ ಜಾತ್ಯಾತೀತ ಸಿದ್ಧಾಂತಗಳಿಗೆ ಈಗಲೂ ಬದ್ಧವಾಗಿದೆ. ಬಿಜೆಪಿಯೊಂದಿಗಿನ ಮೈತ್ರಿ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಜೆಡಿಎಸ್ ರಾಜ್ಯ ಘಟಕದ ಮಾಜಿ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಕೇಂದ್ರದ ಯೋಜನೆ ಪರಿಚಯಿಸಿ, ಸವಲತ್ತು ಸಿಗುವಂತೆ ಮಾಡಿ : ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

Jan 05 2025, 01:32 AM IST

ಪಿಎಂ ವಿಶ್ವಕರ್ಮ, ಮುದ್ರಾ ಸೇರಿದಂತೆ ಅನೇಕ ಜನಪರ ಯೋಜನೆಗಳ ಬಗ್ಗೆ ಫಲಾನುಭವಿಗಳಿಗೆ ಮನವರಿಕೆ ಮಾಡಿಕೊಟ್ಟು, ಸವಲತ್ತು ಸಿಗುವಂತೆ ಮಾಡಬೇಕು ಎಂದು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಜೆಡಿಎಸ್‌ ಮುಗಿಸಬೇಕೆಂಬ ನಾಯಕರ ಕನಸು ನನಸಾಗದು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

Jan 05 2025, 01:31 AM IST

ಪಕ್ಷಕ್ಕೆ ಕಾರ್ಯಕರ್ತರ ಶಕ್ತಿ ಇರುವುದರಿಂದ ಜೆಡಿಎಸ್ ಮುಗಿಸಬೇಕು ಎಂಬ ಕನಸು ಹೊತ್ತವರ ಪ್ರಯತ್ನ ನನಸಾಗುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಸಿದ್ದರಾಮಯ್ಯ ಹೆಸರನ್ನು ದೇವನೂರು ಬಡಾವಣೆಯ ಕೆಸರೆಗೆ ಇಡಲಿ: ಎಚ್.ಡಿ. ಕುಮಾರಸ್ವಾಮಿ ಲೇವಡಿ

Jan 05 2025, 01:31 AM IST
ಇದು ರಾಜ್ಯದ ಇತಿಹಾಸದಲ್ಲೇ ಅತ್ಯಂತ ಕೆಟ್ಟ ಸರ್ಕಾರ. ಸರ್ಕಾರ ನಡೆಸುವವರಿಗೆ ನೈತಿಕತೆಯೇ ಇಲ್ಲ. ಭ್ರಷ್ಟಾಚಾರ ಎಲ್ಲಾ ಕಡೆಯೂ ತಾಂಡವ ಆಡುತ್ತಿದೆ. ಅಮಾಯಕರು ಮೃತಪಡುತ್ತಿದ್ದಾರೆ.

ರಾಜ್ಯದಲ್ಲಿ ಆಡಳಿತ ಸರ್ಕಾರ ಸತ್ತು ಹೋಗಿದೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿ

Jan 04 2025, 12:32 AM IST
ಸರ್ಕಾರ ಆಶ್ರಯ ಯೋಜನೆ ಮನೆಗಳನ್ನು ಬಿಡುಗಡೆ ಮಾಡಿಲ್ಲ. ಗ್ರಾಮ ಪಂಚಾಯತಿಗಳಿಗೆ ಅನುದಾನ ನೀಡಿಲ್ಲ. ಇದರ ನಡುವೆ ಸಾರಿಗೆ ಬಸ್ ದರ ಕೂಡ ಏರಿಕೆ ಮಾಡಿದ್ದಾರೆ. ಸದ್ಯದಲ್ಲೇ ನೀರು ಹಾಗೂ ಹಾಲಿನ ದರ ಕೂಡ ಹೆಚ್ಚಳ ಮಾಡಲಿದ್ದಾರೆ. ಆದರೆ, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಿಲ್ಲ ಎಂದು ಹೇಳಿದರು.

ಪ್ರತಿ ಗ್ರಾಮದಲ್ಲೂ ಆರೋಗ್ಯ ಶಿಬಿರ ನಡೆಸಲು ಚಿಂತನೆ; ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Jan 04 2025, 12:31 AM IST
ತಾಲೂಕಿನ ಶಾಸಕ ಎಚ್.ಟಿ. ಮಂಜು ಇರಲಿ ಕಾಂಗ್ರೆಸ್ ಶಾಸಕರಿಗೇ ಅನುದಾನದ ಕೊರತೆ ಕಾಡುತ್ತಿದೆ. ಅನುದಾನ ನೀಡದೆ ಅಭಿವೃದ್ಧಿ ಕಾಣದಾಗಿದೆ.ನೀರು, ಹಾಲಿನ ದರ ಎಲ್ಲವನ್ನೂ ಹೆಚ್ಚಿಸಲಾಗುತ್ತಿದೆ. ಆದರೆ, ಈ ಹೆಚ್ಚುವರಿ ಹಾಲಿನ ದರ ರೈತರಿಗೆ ಸಿಗಲಾರದು. ರೈತರ ದಾಖಲೆಗಳನ್ನು ಸರಿಪಡಿಸಲು ಕಂದಾಯ ಇಲಾಖೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ರೈತರು ಎಂತಹ ಸಂಕಷ್ಟ ಬಂದರೂ ದೃತಿಗೆಡಬಾರದು ಎಂದು ಆತ್ಮಸ್ಥೈರ್ಯ ನೀಡಿದರು.

ನಿರುದ್ಯೋಗ ಸಮಸ್ಯೆ ನಿವಾರಣೆಗೆ ಒತ್ತು: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ

Dec 27 2024, 12:49 AM IST

ಕೇಂದ್ರದ ವಿವಿಧ ಯೋಜನೆಗಳಡಿ  ಜನರಿಗೆ ಆರ್ಥಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ಹಲವಾರು ಯೋಜನೆಗಳಿವೆ. ಅವುಗಳಿಗೆ ಸಂಬಂಧಿಸಿದಂತೆ ಪ್ರಸ್ತಾವನೆಯನ್ನು ಸಲ್ಲಿಸಿದರೆ ನಿರುದ್ಯೋಗ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಕ್ರಮ ವಹಿಸುವುದಕ್ಕೆ ಸಿದ್ಧನಿದ್ದೇನೆ ಎಂದು ಕೇಂದ್ರ  ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 45
  • next >

More Trending News

Top Stories
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved