ಅಧಿಕಾರಿಗಳೇ ರಾಜಕಾರಣಿಗಳ ತಾಳಕ್ಕೆ ಕುಣಿಯಬೇಡಿ: ಎಚ್.ಡಿ.ಕುಮಾರಸ್ವಾಮಿ ಸಲಹೆ
Aug 27 2024, 01:41 AM ISTಮಂಡ್ಯ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ನಾನು, ಕೇಂದ್ರದಲ್ಲಿ ಉನ್ನತ ಖಾತೆ ಸಚಿವನಾಗಿ ಕೆಲಸ ಮಾಡುತ್ತಿದ್ದೇನೆ. ಆದ ಕಾರಣ ಕೇಂದ್ರ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಮಂಡ್ಯ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುವ ಬಗ್ಗೆ ಉತ್ಸುಕನಾಗಿದ್ದೇನೆ. ಏನೆಲ್ಲಾ ಯೋಜನೆ ತರಬಹುದು, ಅಗತ್ಯತೆ ಇದೆ ಎಂಬುದರ ಕುರಿತಂತೆ ಪ್ರಸ್ತಾವನೆ ನೀಡಿ.