ಚನ್ನಪಟ್ಟಣ ಅಭ್ಯರ್ಥಿ ಕುಮಾರಸ್ವಾಮಿ ತೀರ್ಮಾನಿಸುತ್ತಾರೆ: ಆರ್.ಅಶೋಕ್
Oct 16 2024, 12:40 AM ISTಚನ್ನಪಟ್ಟಣ ಕ್ಷೇತ್ರದಲ್ಲಿ ಸಿ.ಪಿ. ಯೋಗೇಶ್ವರ್ ಅವರ ಬಂಡಾಯಯ ಬಗ್ಗೆ ಕುಮಾರಸ್ವಾಮಿ ಅವರ ಬಳಿ ಮಾತನಾಡುತ್ತೇವೆ, ನಾವು ಈಗಾಗಲೇ ಕುಮಾರಸ್ವಾಮಿ ಹಾಗೂ ದೆಹಲಿಯ ವರಿಷ್ಠರ ಹತ್ರನೂ ಯೋಗೇಶ್ವರ ಅಭ್ಯರ್ಥಿ ಆದರೆ ಒಳ್ಳೆಯದು ಎಂದಿದ್ದೇವೆ. ಆದರೆ ಕುಮಾರಸ್ವಾಮಿಯವರಿಗೆ ಈ ವಿಚಾರದಲ್ಲಿ ಅಧಿಕಾರ ಇದೆ ಎಂದು ಆರ್. ಅಶೋಕ್ ತಿಳಿಸಿದ್ದಾರೆ