• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾವು ಎಂದೂ ಧಕ್ಕೆ ತರಲ್ಲ: ನಿಖಿಲ್‌ ಕುಮಾರಸ್ವಾಮಿ

Jul 01 2024, 01:54 AM IST
ಜಿಲ್ಲೆಯಲ್ಲಿ ನಡೆಯುವ ಯಾವುದೇ ಸಮಾರಂಭವಾದರೂ ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಕಾಯದೇ ನನಗೆ ತಿಳಿಸಿದಲ್ಲಿ ನಾನು ಎಲ್ಲಾ ಕಾರ್ಯಕ್ರಮಗಳಲ್ಲೂ ಭಾಗವಹಿಸುತ್ತೇನೆ .

ಅಪಘಾತದ ಕುಟುಂಬಗಳ ಉತ್ತಮ ಜೀವನಕ್ಕೆ ಸಹಕಾರ: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಭರವಸೆ

Jul 01 2024, 01:51 AM IST
ಈ ಅಪಘಾತದಿಂದ ಮೃತರ ಕುಟುಂಬ ಅಷ್ಟೇ ಅಲ್ಲ, ಇಡೀ ಗ್ರಾಮವೇ ಆತಂಕಕ್ಕೆ ಒಳಗಾಗಿರುವುದು ಕಂಡುಬರುತ್ತಿದೆ. ಆಕಸ್ಮಿಕ ಅವಘಡಗಳು ಸಹಜ. ಇವೆಲ್ಲವನ್ನೂ ಮೆಟ್ಟಿ ನಿಂತು ಬದುಕಬೇಕಾದ ಅನಿವಾರ್ಯತೆ ಇದೆ

ವಿಐಎಸ್‌ಎಲ್ ಉಳಿಸಲು ಬದ್ಧ, ಕಾಲಾವಕಾಶ ನೀಡಿ: ಕೆಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ

Jul 01 2024, 01:49 AM IST
ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಭಾನುವಾರ ಭೇಟಿ ನೀಡಿದ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ ಕುಮಾರಸ್ವಾಮಿ ಕಾರ್ಖಾನೆ ಸಂಸ್ಥಾಪಕ ಸರ್.ಎಂ ವಿಶ್ವೇಶ್ವರಾಯ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಕೋವಿಡ್‌ನಿಂದ ಮನುಷ್ಯನಿಗೆ ಆಕ್ಸಿಜನ್ ಬೆಲೆ ಗೊತ್ತಾಯ್ತು: ಅಪರ ಡಿಸಿ ಬಿ.ಟಿ.ಕುಮಾರಸ್ವಾಮಿ

Jun 29 2024, 12:32 AM IST
ಚಿತ್ರದುರ್ಗದ ಸಿದ್ದಾರ್ಥ ಬಡಾವಣೆ ಪಾರ್ಕ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಆಯುರ್ವೇದ ವನಕ್ಕೆ ಅಪರ ಜಿಲ್ಲಾಧಿಕಾರಿ ಬಿ.ಟಿ ಕುಮಾರಸ್ವಾಮಿ ಸಸಿ ನೆಡುವ ಮೂಲಕ ಚಾಲನೆ ನೀಡಿದರು.

ಜೆಡಿಎಸ್ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ: ನಿಖಿಲ್ ಕುಮಾರಸ್ವಾಮಿ

Jun 29 2024, 12:32 AM IST
ತಂದೆ ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾದ ನಂತರ ದೇಶಾದ್ಯಂತ ಕೆಲಸ ಮಾಡಬೇಕಾದ ಜವಾಬ್ದಾರಿ ಹೆಚ್ಚಾಗಿದೆ. ಹೀಗಾಗಿ ಪಕ್ಕ ಸಂಘಟಿಸಲು ಅವರಿಗೆ ಸಮಯಾವಕಾಶ ಸಿಗುವುದು ಕಷ್ಟವಾಗಿದೆ. ಈಗ ಜೆಡಿಎಸ್ ಪಕ್ಷದ ಸಂಘಟನೆ ನನ್ನ ಹೆಗಲಿಗೆ ಬಂದಿದೆ. ಅದನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ.

ವಿಐಎಸ್ಸೆಲ್‌ಗೆ ಬಂಡವಾಳ ಹೂಡಿಕೆ ಬಗ್ಗೆ ಚರ್ಚೆ: ಎಚ್‌.ಡಿ.ಕುಮಾರಸ್ವಾಮಿ

Jun 19 2024, 01:07 AM IST
ಬೆಂಗಳೂರಿನ ಕೆಐಓಸಿಎಲ್ ಕಚೇರಿಯಲ್ಲಿ ಮಂಗಳವಾರ ಜಾತ್ಯತೀತ ಜನತಾದಳ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದಾ ಅಪ್ಪಾಜಿ ಅವರ ನೇತೃತ್ವದ ವಿಐಎಸ್‌ಎಲ್ ಕಾರ್ಮಿಕ ನಿಯೋಗದೊಂದಿಗೆ ಮಂಗಳವಾರ ಕೇಂದ್ರ ಉಕ್ಕು ಸಚಿವ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಸಭೆ ನಡೆಸಿದರು.

ಗ್ಯಾರಂಟಿಗಳಿಗಾಗಿ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ: ಎಚ್‌.ಡಿ ಕುಮಾರಸ್ವಾಮಿ

Jun 17 2024, 01:38 AM IST
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ಸಲುವಾಗಿ ಕಾಂಗ್ರೆಸ್ ಸರ್ಕಾರ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಮಾಡಿದೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ದೂರಿದರು.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅದ್ಧೂರಿ ಸ್ವಾಗತ

Jun 16 2024, 01:52 AM IST
ಬೆಂಗಳೂರು - ಮೈಸೂರು ಹೆದ್ದಾರಿಯ ರಸ್ತೆಗಳ ಇಕ್ಕೆಲಗಳಲ್ಲಿ ಸೇರಿದ್ದ ಅಭಿಮಾನಿಗಳು ಹಾಗೂ ಸಾರ್ವಜನಿಕರು ಕುಮಾರಸ್ವಾಮಿ ಪರ ಘೋಷಣೆ ಕೂಗಿ ಹರ್ಷ ವ್ಯಕ್ತಪಡಿಸಿದರು. ನಂತರ ಪ್ರವಾಸಿ ಮಂದಿರ ವೃತ್ತದಲ್ಲಿ ಬೃಹತ್ ಹೂವಿನ ಹಾರ ಹಾಕಿ ಅಭಿನಂದಿಸಿದರು.

ಜೆಡಿಎಸ್ ಉಳಿಯಲ್ಲ ಎನ್ನುವವರಿಗೆ ಜನರಿಂದ ತಕ್ಕ ಉತ್ತರ: ನಿಖಿಲ್ ಕುಮಾರಸ್ವಾಮಿ

Jun 16 2024, 01:51 AM IST
ಲೋಕಸಭೆ ಚುನಾವಣೆ ನಂತರ ಜೆಡಿಎಸ್ ಪಕ್ಷ ಉಳಿಯುವುದಿಲ್ಲ ಎಂದು ವಿರೋಧ ಪಕ್ಷದ ನಾಯಕರು ಮಾತನಾಡುತ್ತಿದ್ದನ್ನು ಕೇಳಿದ್ದೇವೆ. ಅದಕ್ಕೆ ಜಿಲ್ಲೆಯ ಜನರೇ ತಕ್ಕ ಉತ್ತರ ನೀಡುವ ಮೂಲಕ ನಮಗೆ ಶಕ್ತಿ ತುಂಬಿದ್ದಾರೆ. ಈ ಋಣವನ್ನು ನಾವು ಎಂದಿಗೂ ಮರೆಯುವುದಿಲ್ಲ ಎಂದು ತಿಳಿಸಿದರು.

ಸಚಿವ ಕುಮಾರಸ್ವಾಮಿ ಮಹದಾಯಿ ಯೋಜನೆ ಜಾರಿಗೆ ಯತ್ನಿಸಲಿ: ವೀರಭಸಪ್ಪ ಹೂಗಾರ

Jun 16 2024, 01:46 AM IST
ಮಹದಾಯಿ ಯೋಜನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮನವಿ ಮಾಡಿ, ಒತ್ತಡ ಹಾಕಿ ಈ ಯೋಜನೆಯನ್ನು ಜಾರಿ ಮಾಡಿಸಬೇಕು ಎಂದು ರೈತರು ಆಗ್ರಹಿಸಿದರು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 45
  • next >

More Trending News

Top Stories
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved