ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ ಬದಲಾವಣೆಗೆ ಕಾಂಗ್ರೆಸ್ನ ಕುಮಾರಸ್ವಾಮಿ ಆಗ್ರಹ
Feb 03 2024, 01:45 AM ISTಮಾಜಿ ಸಚಿವ ಬಿ.ಶಿವರಾಂ ಬಗ್ಗೆ ಸಾರ್ವಜನಿಕವಾಗಿ ಏಕವಚನದಲ್ಲಿ ಮಾತನಾಡಿರುವ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಈ ವಿಚಾರದ ಬಗ್ಗೆ ಹೈಕಮಾಂಡ್ಗೆ ದೂರು ನೀಡಲಾಗುವುದು. ಕೂಡಲೇ ಸಚಿವರ ಬದಲಾವಣೆ ಮಾಡಬೇಕು ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಸ್. ಕುಮಾರಸ್ವಾಮಿ ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.