• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬಲಿಷ್ಠ: ಎಂ.ಪಿ. ಕುಮಾರಸ್ವಾಮಿ

Apr 13 2024, 01:01 AM IST
ಸಿ.ಟಿ ರವಿ ನಂಬಿಕೆಗೆ ಅರ್ಹರಲ್ಲ, ನನ್ನ ಕೈ ಬಿಟ್ಟಿದ್ದರಿಂದ ಕಳೆದ ಚುನಾವಣೆಯಲ್ಲಿ ಮೂಡಿಗೆರೆಯಲ್ಲಿ ೧೦ ಸಾವಿರ ಮತ ಗಳಿಂದ ಬಿಜೆಪಿ ಹಿನ್ನಡೆ ಅನುಭವಿಸಿದೆ. ಜಿಲ್ಲೆಯಲ್ಲೂ ಬಿಜೆಪಿ ಸೋಲಬೇಕಾಯಿತು. ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಇದು ಮರುಕಳಿಸುತ್ತದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಎಂ.ಪಿ.ಕುಮಾರಸ್ವಾಮಿ ಹೇಳಿದರು.

ಕಾಂಗ್ರೆಸ್‌ ತೆರಿಗೆ ಹಣ ಲೂಟಿ ಮಾಡುವುದ ನಿಲ್ಲಿಸಲಿ: ಎಚ್‌.ಡಿ.ಕುಮಾರಸ್ವಾಮಿ

Apr 12 2024, 01:03 AM IST
ರಾಜ್ಯದ ಖಜಾನೆಯನ್ನು ತೆರಿಗೆ ಮೂಲಕ ಸಂಪೂರ್ಣವಾಗಿ ತುಂಬಿಸಿದ್ದೀರಿ. ಆ ದುಡ್ಡನ್ನು ಕಾಂಗ್ರೆಸ್ ಲೂಟಿ ಹೊಡೆಯುವುದನ್ನು ನಿಲ್ಲಿಸಿದರೆ ಜನರ ಕಷ್ಟ-ಸುಖ ಬಗೆಹರಿಸಬಹುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಅರಕಲಗೂಡು ರಾಮನಾಥಪುರದ ಕಾಲೇಜು ಮೈದಾನದಲ್ಲಿ ಗುರುವಾರ ಆಯೊಜಿಸಿದ್ದ ಜೆಡಿಎಸ್-ಬಿಜೆಪಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕುಮಾರಸ್ವಾಮಿ ಹೊರಗಿನವರಲ್ಲ, ಈ ರಾಜ್ಯದ ಆಸ್ತಿ: ಶಾಸಕ ಮಂಜು

Apr 12 2024, 01:03 AM IST
ಎಚ್‌ಡಿಕೆಗೆ ಮತ ನೀಡಿ ಲೋಕಸಭೆಗೆ ಕಳುಹಿಸಿಕೊಡಲು ಶಾಸಕ ಹೆಚ್‌.ಟಿ ಮಂಜು ಮನವಿ

ಕುಮಾರಸ್ವಾಮಿ ಸಿಎಂ ಮಾಡಿದವರನ್ನೇ ದ್ವೇಷಿಸುತ್ತಾರೆ: ಶಾಸಕ ನರೇಂದ್ರ

Apr 12 2024, 01:01 AM IST
ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದವರನ್ನೇ ಇಂದು ದ್ವೇಷ ಮಾಡುತ್ತಿದ್ದಾರೆ. ರಾಜಕೀಯ ಬೆಳವಣಿಗೆಗೆ ಕಾರಣರಾದವರನ್ನೇ ತುಳಿಯುವುದಕ್ಕೆ ಹೊರಟಿದ್ದೀರಾ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಟೀಕಿಸಿದರು.

ಎಚ್.ಡಿ.ಕುಮಾರಸ್ವಾಮಿ ಗೆಲುವಿಗೆ ವಿಶ್ವಾಸದಿಂದ ಕೆಲಸ ಮಾಡಿ: ರಾಧ ಮೋಹನ್ ದಾಸ್

Apr 09 2024, 12:45 AM IST
ಕಳೆದ ಬಾರಿ ಮಳೆ ಕೊರತೆ ತಮಿಳುನಾಡಿಗೆ ನೀರು ಹರಿಸಿದ ಪರಿಣಾಮ ಬೆಳೆದುನಿಂತಿರುವ ಬೆಳೆಗಳು ಒಣಗುತ್ತಿವೆ. ಒಣಗುತ್ತಿರುವ ಕಬ್ಬು, ತೆಂಗು, ತೋಟಗಾರಿಕೆ ಬೆಳೆಗಳಿಂದ ರೈತರು ಬೆಳೆ ನಷ್ಟದ ಸಂಕಷ್ಟದಲ್ಲಿದ್ದಾರೆ. ಭೀಕರ ಬರಗಾಲದ ಛಾಯೆ ಎದುರಾಗಿರುವುದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಬೇಕು.

ಎಚ್ಡಿಕೆ ಸ್ಪರ್ಧೆಯಿಂದ ಮಂಡ್ಯ ಕ್ಷೇತ್ರ ರಾಜ್ಯದ ಪ್ರತಿಷ್ಠಿತ ಕ್ಷೇತ್ರವಾಗಿದೆ: ಎಂ.ಆರ್.ಕುಮಾರಸ್ವಾಮಿ

Apr 08 2024, 01:00 AM IST
ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇಶದಲ್ಲಿ 3 ನೇ ಬಾರಿಗೆ ಪ್ರಧಾನಿ ಮಾಡಬೇಕು ಎಂಬ ಉದ್ದೇಶದಿಂದ ಜೆಡಿಎಸ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಜೆಡಿಎಸ್-ಬಿಜೆಪಿ ಸಂಬಂಧ ಹೊಸದೇನಲ್ಲ. 2006ರಲ್ಲಿಯೇ ಎರಡು ಪಕ್ಷಗಳು ಹೊಂದಾಣಿಕೆ ಮಾಡಿಕೊಂಡು ಸರಕಾರ ರಚನೆ ಮಾಡಿ ಕೆಲಸ ಮಾಡಿವೆ. ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮಾಡುವತ್ತ ಎಲ್ಲ ಜತೆಗೂಡಿ ಕೆಲಸ ಮಾಡಲಿ.

ಆಹಾರ ಕ್ಷೇತ್ರದಲ್ಲಿ ದೇಶ ಸ್ವಾವಲಂಬಿ ಮಾಡಿದ ಜಗಜೀವನ ರಾಂ: ಎಂ. ಕುಮಾರಸ್ವಾಮಿ

Apr 06 2024, 12:47 AM IST
ಕಾರಟಗಿ ಪಟ್ಟಣದ ನವಲಿ ರಸ್ತೆಯಲ್ಲಿನ ಮಾದಿಗ ದಂಡೋರ ವೃತ್ತದಲ್ಲಿ ಡಾ. ಬಾಬು ಜಗಜೀವನರಾಮ್ ಫೋಟೋಕ್ಕೆ ಪೂಜೆ ಸಲ್ಲಿಸಿ, ವೃತ್ತದ ನಾಮಫಲಕಕ್ಕೆ ಹೂವಿನ ಹಾರ ಹಾಕಲಾಯಿತು.

ಎಚ್.ಡಿ.ಕುಮಾರಸ್ವಾಮಿ, ಡಾ.ಸಿ.ಎನ್.ಮಂಜುನಾಥ್ ಗೆಲುವು ಖಚಿತ : ಬಿಎಸ್‌ವೈ

Apr 05 2024, 01:07 AM IST

ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದ ಯಾವುದೇ ಕ್ಷೇತ್ರಗಳಲ್ಲಿ ನಿಂತರೂ ಗೆಲ್ಲುತ್ತಾರೆ. ಆದರೆ, ಇಲ್ಲಿನ ಜನರ ಒತ್ತಾಸೆಯಂತೆ ಮಂಡ್ಯದಿಂದ ಸ್ಪರ್ಧೆ ಮಾಡಿದ್ದಾರೆ. ಇಲ್ಲಿ ಸೇರಿರುವ ಎಲ್ಲರೂ ನಿಮ್ಮ ಕುಟುಂಬದವರು ಮತ ಹಾಕಿದರೆ ಕುಮಾರಸ್ವಾಮಿ ಬಹಳ ದೊಡ್ಡ ಅಂತರದಲ್ಲಿ ಗೆಲ್ಲುತ್ತಾರೆ ಎಂದ ಬಿಎಸ್ ವೈ  

ಕುಮಾರಸ್ವಾಮಿ ಟೂರಿಂಗ್‌ ಟಾಕೀಸ್‌ ಇದ್ದಂತೆ : ಡಿ.ಕೆ ಶಿವಕುಮಾರ್

Apr 05 2024, 01:05 AM IST
ಭಾರತದ ಸಂವಿಧಾನ ಉಳಿವಿಗಾಗಿ, ಪ್ರಜಾಪ್ರಭುತ್ವ ಬೆಳೆಸಲು, ಸರ್ವಾಧಿಕಾರ ತೊಲಗಿಸಲು ನೀವುಗಳು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ನೀಡಿ ಬಹುಮತದಿಂದ ಆಯ್ಕೆ ಮಾಡುವಂತಾಗಬೇಕು, ಕಾಂಗ್ರೆಸ್ ಪಕ್ಷವು ಜಾತ್ಯತೀತ ಪಕ್ಷ ಎಂಬುದು ಡಿಕೆಶಿ ವಾದ

ಜಾತ್ಯತೀತ ಪಾಠ ಕಾಂಗ್ರೆಸ್‌ನಿಂದ ಕಲಿಯಬೇಕಿಲ್ಲ: ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ

Apr 02 2024, 01:07 AM IST

ಜೆಡಿಎಸ್‌ ಪಕ್ಷದ ಸಿದ್ಧಾಂತದ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್‌ಗೆ ಇಲ್ಲ. ಇವರಂತೆ ಒಳಗೊಂದು ಹೊರಗೊಂದು ಇಟ್ಟುಕೊಂಡು ಮಾತನಾಡುವುದಿಲ್ಲ - ಎಚ್‌.ಡಿ.ಕುಮಾರಸ್ವಾಮಿ ತಿರುಗೇಟು

  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 45
  • next >

More Trending News

Top Stories
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved