ಕುಮಾರಸ್ವಾಮಿ ಸರ್ಟಿಫಿಕೇಟ್ ಅಗತ್ಯವಿಲ್ಲ: ಸಚಿವ ಚಲುವರಾಯಸ್ವಾಮಿ
Jan 06 2025, 01:00 AM ISTಇತ್ತೀಚೆಗೆ ನಡೆದ ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸಿರುವುದು ಪಕ್ಷದ ಆಡಳಿತ ವೈಖರಿಗೆ ಸಾಕ್ಷಿ. ಕೇಂದ್ರ ಸಚಿವ ಕುಮಾರಸ್ವಾಮಿ, ಬಿಜೆಪಿಯ ಆರ್.ಅಶೋಕ್, ವಿಜಯೇಂದ್ರ ಅವರುಗಳು ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸರ್ಟಿಫಿಕೇಟ್ ನೀಡಬೇಕಿಲ್ಲ.