ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವ ನಿಧಿ ಕಾರ್ಯಕ್ರಮ ಸ್ಥಗಿತ ಹುನ್ನಾರ : ಎಚ್.ಡಿ.ಕುಮಾರಸ್ವಾಮಿ ಆರೋಪ
Nov 01 2024, 12:19 AM ISTಇನ್ನು ಕೆಲವೇ ದಿನಗಳಲ್ಲಿ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವ ನಿಧಿ ಕಾರ್ಯಕ್ರಮಗಳನ್ನು ನಿಲ್ಲಿಸಲಿದ್ದಾರೆ. ಅದಕ್ಕೆ ಇವರು ಮರು ಪರಿಶೀಲನೆ ಎಂಬ ಪೀಠಿಕೆ ಹಾಕಿಕೊಂಡಿದ್ದಾರೆ ಎಂದು ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು.