ಸಚಿವ ಪ್ರಿಯಾಂಕ್ ಖರ್ಗೆಯನ್ನು ಕೂಡಲೇ ಸಂಪುಟದಿಂದ ವಜಾ ಮಾಡಿ : ಎಚ್.ಡಿ.ಕುಮಾರಸ್ವಾಮಿ ಆಗ್ರಹ
Aug 27 2024, 01:42 AM ISTಮುಡಾ ರೀತಿ ಸಚಿವ ಪ್ರಿಯಾಂಕ ಖರ್ಗೆ ಅವರ ವಿಚಾರವೂ ಹೊರಗೆ ಬಂದಿದೆ. ಬುದ್ಧ ವಿಹಾರ ಕಟ್ಟಲು ಸಿದ್ಧಾರ್ಥ ವಿಹಾರ್ ಟ್ರಸ್ಟ್ ಸ್ಥಾಪಿಸಿದ್ದಾರೆ. ಅದೊಂದು ಧಾರ್ಮಿಕ ಸಂಸ್ಥೆ. ಆದರೆ, ಇದನ್ನು ಯಾವುದೋ ವ್ಯವಹಾರ ಮಾಡುವುದಕ್ಕೆ, ಕಾರ್ಖಾನೆ ಕಟ್ಟುವುದಕ್ಕೆ ಉಪಯೋಗಿಸಿಕೊಳ್ಳಲಾಗಿದೆ.