ಜೂ.29 ರಂದು ನಿಖಿಲ್ ಕುಮಾರಸ್ವಾಮಿ ಮದ್ದೂರಿಗೆ: ಮಾಜಿ ಸಚಿವ ಡಿ.ಸಿ.ತಮ್ಮಣ್ಣ
Jun 22 2025, 11:48 PM ISTರಾಜ್ಯದ ಮುಖ್ಯಮಂತ್ರಿಗಳಾಗಿದ್ದ ರಾಮಕೃಷ್ಣ ಹೆಗಡೆ, ಆರ್.ಗುಂಡೂರಾವ್, ಬಂಗಾರಪ್ಪ, ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಅಧಿಕಾರಾವಧಿ ನಂತರ ಪ್ರಾದೇಶಿಕ ಪಕ್ಷವನ್ನು ಅಸ್ತಿತ್ವಕ್ಕೆ ತಂದರಾದರು ಪಕ್ಷವನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.