ಮಹಿಳೆಯರ ಅವಮಾನಿಸಿದ ಕುಮಾರಸ್ವಾಮಿ ಬೆಂಬಲಿತ ಪಕ್ಷಕ್ಕೆ ಪಾಠ ಕಲಿಸಿ: ಡಿಕೆಶಿ
Apr 15 2024, 01:19 AM ISTಮಡಿಕೇರಿಯಲ್ಲಿ ಭಾನುವಾರ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಾಡಿನ ತಾಯಿ ಚಾಮುಂಡೇಶ್ವರಿ, ತಾಯಿ ಕಾವೇರಿ ಪೂಜಿಸಲ್ಪಡುತ್ತಿದ್ದಾರೆ. ಹೀಗಿರುವಾಗ ಬಿಜೆಪಿಯ ಮೈತ್ರಿ ಪಕ್ಷವಾದ ಜೆಡಿಎಸ್ ನ ಕುಮಾರಸ್ವಾಮಿ ಕಾಂಗ್ರೆಸ್ ನ ಗ್ಯಾರಂಟಿ ಯೋಜನೆ ಟೀಕಿಸಿದ್ದಾರೆ ಎಂದು ಬೊಟ್ಟು ಮಾಡಿದರು.