ಕಾವೇರಿಗಾಗಿ ಕುಮಾರಸ್ವಾಮಿ ಗೆಲುವು ಅಗತ್ಯ: ಅಬ್ಬಾಸ್ ಆಲಿ ಬೋಹ್ರಾ
Apr 14 2024, 01:47 AM ISTಜಿಲ್ಲೆಯ ರೈತರು, ಯುವಕರು, ಶ್ರಮಿಕರು ಸೇರಿ ಎಲ್ಲ ವರ್ಗದ ಜನರ ಶ್ರೇಯೋಭಿವೃದ್ಧಿಗೆ ಕುಮಾರಸ್ವಾಮಿ ಅವರ ಅವಶ್ಯಕತೆ ಜಿಲ್ಲೆಗಿದೆ. ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ರೈತರ ಸಾಲ ಮನ್ನಾ, ಬಡವರು, ಹಿಂದುಳಿದವರು, ಶೋಷಿತರು, ದಲಿತರು, ಅಲ್ಪಸಂಖ್ಯಾತರ ಅಭಿವೃದ್ಧಿ ಮತ್ತು ಏಳಿಗೆಗೆ ಶ್ರಮಿಸಿದ್ದಾರೆ.