ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದ ಯಾವುದೇ ಕ್ಷೇತ್ರಗಳಲ್ಲಿ ನಿಂತರೂ ಗೆಲ್ಲುತ್ತಾರೆ. ಆದರೆ, ಇಲ್ಲಿನ ಜನರ ಒತ್ತಾಸೆಯಂತೆ ಮಂಡ್ಯದಿಂದ ಸ್ಪರ್ಧೆ ಮಾಡಿದ್ದಾರೆ. ಇಲ್ಲಿ ಸೇರಿರುವ ಎಲ್ಲರೂ ನಿಮ್ಮ ಕುಟುಂಬದವರು ಮತ ಹಾಕಿದರೆ ಕುಮಾರಸ್ವಾಮಿ ಬಹಳ ದೊಡ್ಡ ಅಂತರದಲ್ಲಿ ಗೆಲ್ಲುತ್ತಾರೆ ಎಂದ ಬಿಎಸ್ ವೈ
ಜೆಡಿಎಸ್ ಪಕ್ಷದ ಸಿದ್ಧಾಂತದ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ಗೆ ಇಲ್ಲ. ಇವರಂತೆ ಒಳಗೊಂದು ಹೊರಗೊಂದು ಇಟ್ಟುಕೊಂಡು ಮಾತನಾಡುವುದಿಲ್ಲ - ಎಚ್.ಡಿ.ಕುಮಾರಸ್ವಾಮಿ ತಿರುಗೇಟು
ವೈದ್ಯಕೀಯ ಜ್ಞಾನವಿಲ್ಲದೆ ಇನ್ನೊಬ್ಬರ ಆರೋಗ್ಯದ ವಿಷಯದಲ್ಲಿ ಲಘುವಾಗಿ ಮಾತನಾಡುವುದು ಬೇಡ. ನಾವು ಆರೋಗ್ಯಕರವಾಗಿ ಚುನಾವಣೆ ನಡೆಸುತ್ತಿದ್ದೇವೆ. ಯಾರ ಬಗ್ಗೆಯೂ ಲಘುವಾಗಿ ಮಾತನಾಡುತ್ತಿಲ್ಲ. ವಿನಾಕಾರಣ ಜೆಡಿಎಸ್ನವರನ್ನು ಕೆರಳಿಸಬೇಡಿ.
ಮಂಡ್ಯದಲ್ಲಿ ಈ ಬಾರಿ ನಿಖಿಲ್ ಸ್ಪರ್ಧಿಸಬೇಕೆಂದು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹೇಳುತ್ತಿದ್ದರು. ಆದರೆ, ಎಚ್ ಡಿಕೆ ಅವರೇ ಮೈತ್ರಿ ಅಭ್ಯರ್ಥಿಯಾಗಲು ಒತ್ತಾಸೆ, ಹಾರೈಕೆ ಪ್ರೀತಿ, ವಿಶ್ವಾಸ, ಅಭಿಮಾನಕ್ಕೆ ಮಣಿದು ಕುಮಾರಣ್ಣ ನಿಮ್ಮ ಮುಂದೆ ನಿಂತಿದ್ದಾರೆ.