ರಾಜ್ಯದ ಖಜಾನೆ ಖಾಲಿ ಮಾಡಿ, ಚೊಂಬು ಹಿಡಿದು ಗೋಗರೆಯುವ ಪರಿಸ್ಥಿತಿ ಬಂದಿದೆ: ಎಚ್.ಡಿ. ಕುಮಾರಸ್ವಾಮಿ
Apr 23 2024, 12:47 AM ISTಪಂಚ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯದ ಜನತೆಯ ಮೇಲೆ ಸಾಲದ ಹೊರೆ ಹೇರುತ್ತಿದ್ದು, ಇದು ಭವಿಷ್ಯದಲ್ಲಿ ಭಾರಿ ಪರಿಣಾಮ ಬೀರಲಿದ್ದು, ನಾನು ಈ ಹಿಂದೆ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ರಾಜ್ಯದಲ್ಲಿ ಸಾರಾಯಿ ಮತ್ತು ಲಾಟರಿ ನಿಷೇಧ ಮಾಡುವುದರ ಜತೆಗೆ ರೈತರ ಸಾಲವನ್ನು ಮನ್ನಾ ಮಾಡಿ ಅವರ ಬೆನ್ನೆಲುಬಾಗಿ ನಿಂತಿದ್ದೆ