• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಂಡನಿಂದ ಕಿತ್ತು ಹೆಂಡತಿಗೆ ಕೊಟ್ಟ ಸರ್ಕಾರ: ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ

Apr 18 2024, 02:23 AM IST
ಮದ್ಯ, ಪಾಣಿ, ಸೇರಿದಂತೆಯಿತರ ದರಗಳನ್ನು ದುಪ್ಪಟ್ಟುಗೊಳಿಸಿ ನೇರವಾಗಿ ಗಂಡನ ಜೇಬು ಖಾಲಿ ಮಾಡಿ ಗೃಹಲಕ್ಷ್ಮಿ ಯೋಜನೆಯಲ್ಲಿ 2000 ರು. ಹೆಂಡತಿಗೆ ನೀಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಕುಮಾರಸ್ವಾಮಿ ಕಿಡಿ ಕಾರಿದರು.

ಗ್ಯಾರಂಟಿ ಮಾತ್ರವೇ ಸಿಎಂ ಸಿದ್ಧರಾಮಯ್ಯ ಸರ್ಕಾರದ ಸಾಧನೆ: ಎಚ್‌.ಡಿ.ಕುಮಾರಸ್ವಾಮಿ

Apr 18 2024, 02:23 AM IST
ಗ್ಯಾರಂಟಿ ಯೋಜನೆಗಳು ಬಿಟ್ಟರೆ ೧೦೦ ದಿನಗಳ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸರ್ಕಾರ ಜನರಿಗೆ ಯಾವುದೇ ಯೋಜನೆಗಳನ್ನು ತಂದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಕುಹಕವಾಡಿದರು. ಚನ್ನರಾಯಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಮಹಿಳೆಯರ ಘನತೆಗೆ ಧಕ್ಕೆ ಕುಮಾರಸ್ವಾಮಿ ವಿರುದ್ಧ ಕ್ರಮಕ್ಕೆ ಒತ್ತಾಯ

Apr 17 2024, 01:21 AM IST
ಸಂಜಯ್ ಪಾಟೀಲ್ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಘನತೆಗೆ ಧಕ್ಕೆ ತರುವಂತೆ ಮಾತನಾಡಿದ್ದಾರೆ. ಬಿ.ಎಸ್. ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ.

ಕುಮಾರಸ್ವಾಮಿ ಮಹಿಳೆಯರನ್ನು ಅವಮಾನಿಸಿಲ್ಲ: ಮಹಿಳಾ ಜೆಡಿಎಸ್ ಸ್ಪಷ್ಟನೆ

Apr 17 2024, 01:17 AM IST
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ವಿರುದ್ಧ ಜಿಲ್ಲಾ ಮಹಿಳಾ ಕಾಂಗ್ರೆಸ್ಸಿಗರು ನೀಡಿರುವ ಹೇಳಿಕೆ ಖಂಡನೀಯ ಮತ್ತು ರಾಜ್ಯ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುವಂತೆ ಮಹಿಳಾ ಸಂಘಟನೆಗಳಿಗೆ ಕರೆ ನೀಡಿರುವುದು ದುರಾದೃಷ್ಟಕರವೆಂದು ಕೊಡಗು ಜಿಲ್ಲಾ ಜೆಡಿಎಸ್ ಘಟಕ ಪ್ರಮುಖರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗ್ಯಾರಂಟಿಗಳಿಂದ ಎಚ್ .ಡಿ.ಕುಮಾರಸ್ವಾಮಿ ಅವರೇ ದಾರಿ ತಪ್ಪಿದ್ದಾರೆ: ಕೆ.ಎಸ್ .ವಿಮಲಾ

Apr 17 2024, 01:17 AM IST
ಮಹಿಳೆಯರು ಬಿಟ್ಟಿ ಭಾಗ್ಯ ಪಡೆದು ದಾರಿ ತಪ್ಪಿದ್ದಾರೆ ಎನ್ನುವ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಕೂಡಲೇ ಕ್ಷಮೆಯಾಚಿಸಬೇಕು. ಅವರಿಗೆ ವಯಸ್ಸಾಗಿದೆ. ಆರೋಗ್ಯ ಬೇರೆ ಸರಿ ಇಲ್ಲ. ಆರಾಮಾಗಿ ತೋಟದ ಮನೆಯಲ್ಲಿ ವಿಶ್ರಾಂತಿ ಪಡೆಯಲಿ. ಮಹಿಳೆಯರ ಬಗ್ಗೆ ಗೌರವವೂ ಇಲ್ಲ. ಬರಗಾಲದಲ್ಲಿ ಗ್ಯಾರಂಟಿ ಯೋಜನೆಗಳು ಮಹಿಳೆಯರ ಬದುಕಿಗೆ ಸ್ವಲ್ಪ ಆಸರೆಯಾಗಿವೆ ಎಂಬ ಕನಿಷ್ಟ ಪ್ರಜ್ಞೆಯೂ ಅವರಲ್ಲಿ ಇಲ್ಲ.

ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಮಹಿಳಾ ಪದಾಧಿಕಾರಿಗಳಿಂದ ಪ್ರತಿಭಟನೆ

Apr 16 2024, 01:03 AM IST
ಗ್ಯಾರಂಟಿ ಯೋಜನೆಗಳು ಬಂದ ಮೇಲೆ ಮಹಿಳೆಯರು ಸ್ವಲ್ಪ ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರ ವಿರುದ್ಧ ಸೋಮವಾರ ನಗರದ ಅಶೋಕ ವೃತ್ತದಲ್ಲಿ ಕಾಂಗ್ರೆಸ್ ಮಹಿಳಾ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ಗ್ಯಾರಂಟಿ ಯೋಜನೆ ಕುರಿತ ಕುಮಾರಸ್ವಾಮಿ ಹೇಳಿಕೆಗೆ ಕಾಂಗ್ರೆಸ್ ಖಂಡನೆ

Apr 16 2024, 01:02 AM IST
ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ಸ್ವಾಭಿಮಾನಿ ಮಹಿಳೆಯರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ ವಾಗ್ದಾಳಿ ನಡೆಸಿದರು.

ಬಿಜೆಪಿಯೊಂದಿಗೆ ಕೈ ಜೋಡಿಸಿ ದಾರಿ ತಪ್ಪಿದ ಕುಮಾರಸ್ವಾಮಿ: ವಿ.ಪ ಸದಸ್ಯ ಆರ್‌.ರಾಜೇಂದ್ರ

Apr 15 2024, 01:28 AM IST
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂಬ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆ ಖಂಡನಾರ್ಹ, ಅವರು ಬಿಜೆಪಿ ಜೊತೆ ಕೈ ಜೋಡಿಸಿ ದಾರಿ ತಪ್ಪಿದ್ದಾರೆ

ಮಹಿಳೆಯರ ಅವಮಾನಿಸಿದ ಕುಮಾರಸ್ವಾಮಿ ಬೆಂಬಲಿತ ಪಕ್ಷಕ್ಕೆ ಪಾಠ ಕಲಿಸಿ: ಡಿಕೆಶಿ

Apr 15 2024, 01:19 AM IST
ಮಡಿಕೇರಿಯಲ್ಲಿ ಭಾನುವಾರ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಾಡಿನ ತಾಯಿ ಚಾಮುಂಡೇಶ್ವರಿ, ತಾಯಿ ಕಾವೇರಿ ಪೂಜಿಸಲ್ಪಡುತ್ತಿದ್ದಾರೆ. ಹೀಗಿರುವಾಗ ಬಿಜೆಪಿಯ ಮೈತ್ರಿ ಪಕ್ಷವಾದ ಜೆಡಿಎಸ್ ನ ಕುಮಾರಸ್ವಾಮಿ ಕಾಂಗ್ರೆಸ್ ನ ಗ್ಯಾರಂಟಿ ಯೋಜನೆ ಟೀಕಿಸಿದ್ದಾರೆ ಎಂದು ಬೊಟ್ಟು ಮಾಡಿದರು.

ಜೆಡಿಎಸ್ ಉಳಿವು, ರೈತರ ಅಭಿವೃದ್ಧಿಗಾಗಿ ಬಿಜೆಪಿ ಜೊತೆ ಮೈತ್ರಿ: ನಿಖಿಲ್ ಕುಮಾರಸ್ವಾಮಿ

Apr 14 2024, 01:50 AM IST
ರಾಜ್ಯದಲ್ಲಿ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಸಕಾಲಕ್ಕೆ ಉತ್ತಮ ಮಳೆ, ಬೆಳೆಯಾಗಿ ರೈತರು ಸಂತೃಪ್ತಿ ಜೀವನ ನಡೆಸುತ್ತಿದ್ದರು. ಆದರೆ, ಸಿದ್ದರಾಮಯ್ಯನವರ ಕಾಲದಲ್ಲಿ ಮಳೆ ಇಲ್ಲದೆ ಬರಗಾಲದ ಪರಿಸ್ಥಿತಿ ಎದುರಿಸುವಂತಾಗಿದೆ ಎಂದು ನಿಖಿಲ್ ವ್ಯಂಗ್ಯವಾಡಿದರು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 44
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved