ಆಸೆಗಳಿಗೆ ಬಲಿಯಾಗಿ ಮೋಸಕ್ಕೆ ಒಳಗಾಗಬೇಡಿ: ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ
Dec 29 2023, 01:32 AM IST ತರಾಸು ರಂಗಮಂದಿರದಲ್ಲಿ ಗುರುವಾರ ಜಿಲ್ಲಾಡಳಿತ, ಜಿಪಂ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗ, ಕಾನೂನು ಮಾಪನಾಶಾಸ್ತ್ರ ಇಲಾಖೆ ಹಾಗೂ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ