• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಕ್ಷದವರ ಭಾವನೆ ಹೇಳಿದ್ದೆ, ಬಿಜೆಪಿ ಜೊತೆ ಅಸಮಾಧಾನವಿಲ್ಲ: ಎಚ್‌ಡಿ ಕುಮಾರಸ್ವಾಮಿ

Mar 20 2024, 01:48 AM IST
ಲೋಕಸಭಾ ಚುನಾವಣೆಗೆ ಜೆಡಿಎಸ್‌-ಬಿಜೆಪಿ ಮೈತ್ರಿಯಲ್ಲಿ ಯಾವುದೇ ಸಮಸ್ಯೆ ಇಲ್ಲ. ಒಟ್ಟಾಗಿ ಮಿತ್ರಪಕ್ಷಗಳು ಕೆಲಸ ಮಾಡಲಿದೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ರಾಜ್ಯದಲ್ಲಿ ರೈತರ ಆತ್ಮಹತ್ಯೆ ಮತ್ತೆ ಆರಂಭ: ನಿಖಿಲ್ ಕುಮಾರಸ್ವಾಮಿ

Mar 16 2024, 01:54 AM IST
೨೦೧೯ರಲ್ಲಿ ರಾಜಕೀಯ ಅನುಭವ ಇರಲಿಲ್ಲ, ಚುನಾವಣೆಗೆ ಸ್ಪರ್ಧೆ ಮಾಡಿದೆ, ಆ ಚುನಾವಣೆಯಲ್ಲಿ ೫.೭೫ ಲಕ್ಷ ಜನ ಆಶೀರ್ವಾದ ಮಾಡಿದರು. ನಾನು ಎಂದಿಗೂ ಆ ಋಣ ತೀರಿಸುವ ಕೆಲಸ ಮಾಡುವುದಾಗಿ ಹೇಳಿದ ಅವರು, ಈ ಬಾರಿ ದೇವೇಗೌಡರ ಕಾಲು ಕಟ್ಟಿಕೊಂಡು ಮಂಡ್ಯ ಲೋಕಸಭೆಗೆ ಸ್ಪರ್ಧಿಸುವಂತೆ ಹಠ ಮಾಡಿದೆ. ನೀವು ಅರ್ಜಿ ಹಾಕಿ ಹೋಗಿ, ನಾವು ನಿಮ್ಮನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂದೂ ಹೇಳಿದೆ.

ಈ ಎಂಪಿ ಚುನಾವಣೆ ಸೋತರೆ ನಾವು ಬದುಕಿದ್ದೂ ಸತ್ತಂತೆ: ಮಾಜಿ ಸಿಎಂ ಕುಮಾರಸ್ವಾಮಿ

Mar 16 2024, 01:51 AM IST
ದುಡ್ಡಿನ ಮೇಲೆ ಚುನಾವಣೆ ನಡೆಸಲು ಆಗುವುದಿಲ್ಲ. ಹಾಗೆ ಹಣದ ಮೇಲೆ ಚುನಾವಣೆ ನಡೆಯುವಂತಿದ್ದರೆ ನಿಖಿಲ್ ಸೋಲುತ್ತಿರಲಿಲ್ಲ. ಈಗ ದುಡ್ಡಿನ ಮೇಲೆ ಚುನಾವಣೆ ನಡೆಸಲು ಕಾಂಗ್ರೆಸ್ಸಿಗರು ಗುತ್ತಿಗೆದಾರರೊಬ್ಬರನ್ನು ಕರೆತಂದಿದ್ದಾರೆ. ನನ್ನ ಮಾಜಿ ಸ್ನೇಹಿತ ದುರಂಹಕಾರದಲ್ಲಿ ಮಾತನಾಡುತ್ತಿದ್ದಾರೆ. ನಾಟಿ ಸ್ಟೈಲ್‌ನಲ್ಲಿ ಚುನಾವಣೆ ಮಾಡುತ್ತೇವೆ ಎಂದಿದ್ದೀರೆ. ನಾವೂ ನಾಟಿ ಸ್ಟೈಲ್‌ನಲ್ಲೇ ಚುನಾವಣೆ ನಡೆಸುತ್ತೇವೆ.

ಕುಡಿಯುವ ನೀರಿನ ಸಮಸ್ಯೆಯಾದರೆ ತಕ್ಷಣ ಸ್ಪಂದಿಸಿ: ತಹಸೀಲ್ದಾರ್ ಕುಮಾರಸ್ವಾಮಿ

Mar 16 2024, 01:50 AM IST
ಬರಗಾಲ ನಿಮಿತ್ತ ಕುಡಿಯುವ ನೀರು ಹಾಗೂ ಮೇವಿನ ಸಮಸ್ಯೆ ಕುರಿತು ತಹಸೀಲ್ದಾರ್ ನೇತೃತ್ವದಲ್ಲಿ ಕಾರಟಗಿಯಲ್ಲಿ ತಾಲೂಕು ಮಟ್ಟದ ಟಾಸ್ಕ್‌ಫೋರ್ಸ್‌ ಸಮಿತಿ ಸಭೆ ನಡೆಯಿತು.

ದೇಶದಲ್ಲಿ ಸತ್ಯ, ಧರ್ಮ ಉಳಿದಿಲ್ಲ: ಎಚ್‌.ಡಿ.ಕುಮಾರಸ್ವಾಮಿ

Mar 15 2024, 01:18 AM IST
ವಿಶ್ವದಲ್ಲೇ ದೇಶ ಬಹಳ ಮುಂದುವರೆದಿದ್ದು ಅಭಿವೃದ್ಧಿ ಹೊಂದುತ್ತಿದೆ. ಆದರೆ ನ್ಯಾಯ, ನೀತಿ, ಸತ್ಯ, ಧರ್ಮ ಉಳಿದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದ ಪುನರ್ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಲೋಕಸಭೆ ಚುನಾವಣೆ ಎಂಪಿ ಅಭ್ಯರ್ಥಿ ನಾನೇ ಎಂದು ಬೆಂಬಲಿಸಿ: ಎಚ್‌.ಡಿ.ಕುಮಾರಸ್ವಾಮಿ

Mar 14 2024, 02:01 AM IST
ಕುಮಾರಸ್ವಾಮಿಯೇ ಈ ಕ್ಷೇತ್ರದ ಅಭ್ಯರ್ಥಿ ಎಂದುಕೊಂಡು ಗೆಲ್ಲಿಸಿ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಕಂಬನಿ ಮಿಡಿದರು. ಹಾಸನದಲ್ಲಿ ನಡೆದ ಜೆಡಿಎಸ್ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಅಗತ್ಯ ಸೇವೆಯಲ್ಲಿರುವರಿಂದ ಪೋಸ್ಟಲ್ ಮತದಾನ: ಬಿ.ಟಿ.ಕುಮಾರಸ್ವಾಮಿ

Mar 13 2024, 02:02 AM IST
ಲೋಕಸಭೆ ಚುನಾವಣೆಯ ಹಿನ್ನೆಲೆ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಅಪರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಪೂರ್ವ ಸಿದ್ಧತಾ ಸಭೆ ನಡೆಯಿತು.

ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸಿ: ಮಾಜಿ ಸಿಎಂ ಕುಮಾರಸ್ವಾಮಿ

Mar 07 2024, 01:51 AM IST
ಚುನಾವಣೆಯಲ್ಲಿ ಯಾರು ಅಭ್ಯರ್ಥಿಯಾಗುತ್ತಾರೆ ಎನ್ನುವುದು ಮುಖ್ಯವಲ್ಲ. ಬಿಜೆಪಿ ಜಿಲ್ಲಾ ನಾಯಕರು ಮತ್ತು ರಾಜ್ಯ ನಾಯಕರ ಸಲಹೆ ಪಡೆದು ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು. ಮೈತ್ರಿ ಅಭ್ಯರ್ಥಿ ಗೆಲುವೇ ನಮಗೆ ಬಹಳ ಮುಖ್ಯ. ನಾನು ಯಾರ ಹೆಸರನ್ನು ಘೋಷಣೆ ಮಾಡುತ್ತೇನೆಯೋ ಅವರ ಪರವಾಗಿ ಕೆಲಸ ಮಾಡಬೇಕು. ಹಿಂದಿನ ಘಟನೆಗಳಿಂದ ಪಾಠ ಕಲಿಯಬೇಕು. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು.

ವಸತಿ ಯೋಜನೆಯಲ್ಲಿ ಆಯ್ಕೆ ಕಾನೂನುಬದ್ಧವಾಗಿಲ್ಲ: ಗ್ರಾ.ಪಂ. ಸದಸ್ಯ ಕುಮಾರಸ್ವಾಮಿ ಆರೋಪ

Mar 06 2024, 02:21 AM IST
ತರೀಕೆರೆ ತಾಲೂಕಿನ ಬೇಲೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಿಡಿಒ ಮತ್ತು ಆರ್‌ಡಿಎ ಅಧಿಕಾರಿಗಳನ್ನು ಬದಲಾಯಿಸಬೇಕೆಂದು ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಸಾರ್ವಜನಿಕರು ಅನಿರ್ಧಿಷ್ಠಾವಧಿ ಮುಷ್ಕರ ನಡೆಸಿದರು.

ಲೋಕಸಭೆಗೆ ಸಿದ್ಧತೆ ಶುರು; ಗ್ರಾಮಾಂತರ ಮುಖಂಡರ ಜೊತೆ ಕುಮಾರಸ್ವಾಮಿ ಸಭೆ

Mar 06 2024, 02:21 AM IST
ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ತಯಾರಿ ಆರಂಭಿಸಿದ್ದು, ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸಿದ್ಧತೆ, ಅಭ್ಯರ್ಥಿ ಆಯ್ಕೆ ಇನ್ನಿತರೆ ವಿಚಾರಗಳ ಕುರಿತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಉಭಯ ಪಕ್ಷಗಳ ಮುಖಂಡರ ಜತೆ ಸಭೆ ನಡೆಸಿದರು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved