• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಸೆಗಳಿಗೆ ಬಲಿಯಾಗಿ ಮೋಸಕ್ಕೆ ಒಳಗಾಗಬೇಡಿ: ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

Dec 29 2023, 01:32 AM IST
ತರಾಸು ರಂಗಮಂದಿರದಲ್ಲಿ ಗುರುವಾರ ಜಿಲ್ಲಾಡಳಿತ, ಜಿಪಂ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗ, ಕಾನೂನು ಮಾಪನಾಶಾಸ್ತ್ರ ಇಲಾಖೆ ಹಾಗೂ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ

ಕುಮಾರಸ್ವಾಮಿ ಮೈತ್ರಿಧರ್ಮ ಪಾಲಕರು: ಕೃಷಿಸಚಿವಚಲುವರಾಯಸ್ವಾಮಿ

Dec 22 2023, 01:30 AM IST
ಜೆಡಿಎಸ್‌ನವರಂತೆ ಯಾರಿಂದಲೂ ಮೈತ್ರಿಧರ್ಮ ಪಾಲಿಸಲಾಗದು, ಸುರೇಶ್‌ಗೌಡ ಎದುರು ಸ್ಪರ್ಧಿಸಿ ಗೆಲ್ಲೋದುಂಟೇ?: ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ವ್ಯಂಗ್ಯ, ಬಹುಶಃ ಇವತ್ತು ಜೆಡಿಎಸ್‌ಗೆ ಬಹಳ ಪ್ರಬಲವಾದ ಅಭ್ಯರ್ಥಿ ಎಂದರೆ ಸುರೇಶ್‌ಗೌಡ. ಅವರೇ ಅಭ್ಯರ್ಥಿಯಾದರೆ ನಾವು ಏನು ಮಾಡೋದು ಎಂದು ಯೋಚಿಸುತ್ತಿದ್ದೇವೆ. ಇನ್ನು ನಾವು ಅಂತಿಮ ತೀರ್ಮಾನಕ್ಕೆ ಬಂದಿಲ್ಲ.

ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಿದರೆ ಬೆಂಬಲ ನೀಡುವುದರಲ್ಲಿ ನಾನೇ ಮೊದಲಿಗ - ಎಲ್ .ಆರ್ .ಶಿವರಾಮೇಗೌಡ

Dec 20 2023, 01:15 AM IST
ಜೆಡಿಎಸ್‌ನೊಂದಿಗೆ ಬಿಜೆಪಿ ಹೊಂದಾಣಿಕೆ ಮಾಡಿದೆ, ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲುವುದು ಮುಖ್ಯ, ನಾನು ಮತ್ತು ಎಚ್.ಡಿ.ಕುಮಾರಸ್ವಾಮಿ ಚೆನ್ನಾಗಿದ್ದೇವೆ. ಎಚ್ಡಿಕೆ ದೊಡ್ಡ ಮನಸ್ಸು ಮಾಡಿ ಈ ಬಾರಿ ನನಗೆ ಅವಕಾಶ ನೀಡಲಿ.

ಗುರುಕುಲ ಪರಂಪರೆಯ ಶಿಕ್ಷಣ ಅತ್ಯಗತ್ಯ: ಎಚ್‌.ಡಿ. ಕುಮಾರಸ್ವಾಮಿ

Dec 10 2023, 01:30 AM IST
ಗುರುಕುಲ ಪರಂಪರೆಯ ಶಿಕ್ಷಣ ಇಂದಿನ ಅಗತ್ಯ: ಕುಮಾರಸ್ವಾಮಿ, ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಡೆದ ಕ್ರೀಡೋತ್ಸವದಲ್ಲಿ ಭಾಗಿಯಾದ ಜೆಡಿಎಸ್ಸ್‌ ಮುಖಂಡ

ಸಂಕ್ರಾಂತಿ ವೇಳೆಗೆ ಕೊಡಗು ಜೆಡಿಎಸ್ ಅಧ್ಯಕ್ಷ ನೇಮಕ: ಕುಮಾರಸ್ವಾಮಿ

Nov 29 2023, 01:15 AM IST
ಮಡಿಕೇರಿ ತಾಲೂಕಿನ ಹಾಕತ್ತೂರಿನಲ್ಲಿ ಮಂಗಳವಾರ ಜೆಡಿಎಸ್ ಪ್ರಮುಖರೊಂದಿಗೆ ಸಭೆ ನಡೆಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕೊಡಗಿನಲ್ಲಿ ಕೆ.ಎಂ.ಬಿ.ಗಣೇಶ್ ರಾಜೀನಾಮೆ ಬಳಿಕ ತೆರವಾಗಿರುವ ಜಿಲ್ಲಾಧ್ಯಕ್ಷ ಹುದ್ದೆ ತೆರವಾಗಿದೆ. ಜ.15 ರೊಳಗಾಗಿ ಸಂಕ್ರಾಂತಿ ಸಂದರ್ಭವೇ ಜಿಲ್ಲಾಧ್ಯಕ್ಷರ ನೇಮಕ ಮಾಡಲಾಗುತ್ತದೆ ಎಂದರು.

ಸಿಎಂ ಜನಸ್ಪಂದನ: ಕುಮಾರಸ್ವಾಮಿ ಅಭಿನಂದನೆ!

Nov 29 2023, 01:15 AM IST
ರಾಜ್ಯದಲ್ಲಿ ಬಿಜೆಪಿ ಜೆಡಿಸ್ 28 ಸ್ಥಾನ ಗೆಲ್ಲುವ ನಿಟ್ಟಿನಲ್ಲಿ ಶ್ರಮವಹಿಸಲಿದೆ ಎಂದರು. ಭ್ರೂಣ ಹತ್ಯೆ ವಿಚಾರ ಬಹಳ ಅಮಾನವೀಯ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದರು. ಪಕ್ಷ ಸಂಘಟನೆಯಲ್ಲಿ ಸ್ವಲ್ಪ ಕೊರತೆ ಇದೆ. ನಮ್ಮ‌ಶಕ್ತಿ ಕಡಿಮೆ. ಆದ್ದರಿಂದ‌ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆದ್ದಿದೆ. ಹಾಗಾಗಿ ಜಿಲ್ಲೆಯಲ್ಲಿ ಪಕ್ಷದ ಸಂಘಟನೆಯಾಗಬೇಕಿದೆ ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟರು.

ಕಲ್ಮಷ ಆಗುತ್ತಿರುವ ತುಂಗಾನದಿ ನೀರು: ಪ್ರೊ ಬಿ.ಎಂ.ಕುಮಾರಸ್ವಾಮಿ

Oct 29 2023, 01:00 AM IST
ತುಂಗಾ ಉಳಿಸಿ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಛಾಯಾಚಿತ್ರ ಪ್ರದರ್ಶನ ಮತ್ತು ನದಿ ಉಳಿಸೋಣ ಕಾರ್ಯಕ್ರಮ

ಡಿಕೆಶಿ ಮೇಲಿನ ಕುಮಾರಸ್ವಾಮಿ ಹೇಳಿಕೆಗೆ ಖಂಡನೆ

Oct 11 2023, 12:46 AM IST
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಹಾರ್‌ ಜೈಲಿನ ಹೋಗುತ್ತಾರೆ ಎಂದು ಎಚ್‌.ಡಿ.ಕುಮಾರಸ್ವಾಮಿ ಅವರು ತಮ್ಮ ಹೇಳಿಕೆಯನ್ನು ಇದೆ ರೀತಿ ಮುಂದುವರಿಸಿದರೆ ಕಾಂಗ್ರೆಸ್‌ ಪಕ್ಷದಿಂದ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಕಾಂಗ್ರೆಸ್‌ ಸೇವಾದಳದ ಜಿಲ್ಲಾಧ್ಯಕ್ಷ ಎನ್.ಬಿ. ದಿನೇಶ್‌ ಎಚ್ಚರಿಸಿದ್ದಾರೆ.

ಡಿಸಿಎಂ ಡಿಕೆಶಿ ವಿರುದ್ಧ ಹರಿಹಾಯ್ದ ಕುಮಾರಸ್ವಾಮಿ

Oct 09 2023, 12:46 AM IST
ರಾಮನಗರ: ಪಬ್ಲಿಕ್ ನಲ್ಲಿ ನನ್ನ ಕೈ ಮೇಲೆ ಎತ್ತಿ ಜೋಡೆತ್ತು ಎಂದು ಹೇಳಿದ ನಯವಂಚಕ ಮಾತುಗಳನ್ನು ನಂಬಿ ಮೋಸ ಹೋದೆ. ಆಮೇಲೆ ಅವರು ನನ್ನನ್ನು ನಡು ರಸ್ತೆಯಲ್ಲಿ ಕೈ ಬಿಟ್ಟು ಎತ್ತು, ಗಾಡಿಯೊಂದಿಗೆ ಪಲಾಯನ ಮಾಡಿದರು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪರೋಕ್ಷವಾಗಿ ಹರಿಹಾಯ್ದರು.

ಜಾತಿ ಗಣತಿಯಿಂದ ದ್ವೇಷ ಸೃಷ್ಟ: ಕುಮಾರಸ್ವಾಮಿ

Oct 09 2023, 12:46 AM IST
ರಾಮನಗರ: ಕಾಂಗ್ರೆಸ್ ನವರು ಒಂದು ಕಡೆ ಜಾತ್ಯತೀತ ಎನ್ನುತ್ತಾರೆ, ಇನ್ನೊಂದು ಕಡೆ ಜಾತಿ ಗಣತಿ ವರದಿ ಇಟ್ಟುಕೊಂಡು ಜಾತಿ ಜಾತಿಗಳ ನಡುವೆ ವಿಷಬೀಜ ಬಿತ್ತಲು ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • next >

More Trending News

Top Stories
ರೈಲ್ವೆ ಪ್ರಯಾಣಿಕರಿಗೆ ಸಿಹಿ ಸುದ್ದಿ : ಸಚಿವ ಸೋಮಣ್ಣ
ಸೋಲನ್ನು ಒಪ್ಪಿಕೊಳ್ಳುವ ಮಾತೇ ಇಲ್ಲ : ಮಾಲೂರಿನತ್ತ ತಲೆ ಹಾಕೋಲ್ಲ ಎಂದು ನಿಖಿಲ್ ಶಪಥ
ಮೈಲಾರಲಿಂಗೇಶ್ವರ ಕಾರ್ಣಿಕದ ಗೂಡಾರ್ಥ : ಸಿಎಂ ಬದಲು ಖಚಿತ
‘5 ವರ್ಷ ಒಬ್ಬರೇ ಸಿಎಂ’ ಕಾನೂನು ತನ್ನಿ: ಈಶ್ವರಾನಂದಪುರಿ ಶ್ರೀ
ಮೊರಾರ್ಜಿ ಶಾಲೆಯಿಂದಲೂ ‘ದಡ್ಡ’ರಿಗೆ ಗೇಟ್‌ಪಾಸ್‌!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved