• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶೃಂಗೇರಿ ಶಾರದಾ ಪೀಠಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ

May 01 2025, 12:47 AM IST
ಶೃಂಗೇರಿ: ಶ್ರೀ ಶಾರದಾ ಪೀಠಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ ಶ್ರೀ ಶಾರದಾಂಬೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಕುಟುಂಬ ಸಮೇತರಾಗಿ ಬೆಳಿಗ್ಗೆ ಆಗಮಿಸಿದ ಇವರು ಶ್ರೀಮಠದ ಆವರಣದಲ್ಲಿರುವ ಶ್ರೀ ಶಾರದಾಂಬಾ ದೇವಾಲಯಕ್ಕೆ ತೆರ‍ಳಿ ಶ್ರೀ ಶಾರದಾಂಬೆ ದರ್ಶನ ಪಡೆದರು.

ಬಮೂಲ್ ಚುನಾವಣೆ: ರೇಣುಕಪ್ಪರನ್ನು ಬೆಂಬಲಿಸಿ: ನಿಖಿಲ್ ಕುಮಾರಸ್ವಾಮಿ

Apr 26 2025, 12:46 AM IST
ಬಮೂಲ್ ನಿರ್ದೇಶಕರ ಚುನಾವಣೆಯನ್ನು ಜೆಡಿಎಸ್ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸೂಕ್ಷ್ಮವಾಗಿ ಹೆಜ್ಜೆಯಿಟ್ಟು ಪ್ರತಿಸ್ಪರ್ಧಿಯ ತಂತ್ರಕ್ಕೆ ಪ್ರತಿತಂತ್ರ ರೂಪಿಸಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಲಹೆ ನೀಡಿದರು.

ಜಿಲ್ಲಾಧಿಕಾರಿಗಳು ಸರ್ವಾಧಿಕಾರಿ ಧೋರಣೆ ಕೈ ಬಿಡಲಿ: ಪ್ರಗತಿಪರ ಒಕ್ಕೂಟದ ಅಧ್ಯಕ್ಷ ಕುಮಾರಸ್ವಾಮಿ

Apr 23 2025, 12:32 AM IST
ಸಮಾಜದ ಆಧಾರ ಸ್ತಂಭಗಳಲ್ಲಿ ಒಬ್ಬರಾಗಿರುವ ಹಾಗೂ ಕಾನೂನು ತಜ್ಞ ವಕೀಲರಿಗೆ ಪ್ರತಿಭಟನೆಗೆ ಅವಕಾಶ ನೀಡಿ ದೇಶದ ಬೆನ್ನೆಲುಬಾಗಿರುವ ರೈತ ಸಂಘ, ದಲಿತ ಸಂಘ, ಕನ್ನಡಪರ ಸಂಘಟನೆಗಳಿಗೆ ಅವಕಾಶ ನೀಡದಿರುವುದು ನೋಡಿದರೆ ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದು ಕಣ್ಣಿಗೆ ಸುಣ್ಣ ಎಂಬಂತಾಗಿದ್ದು ಜಿಲ್ಲಾಧಿಕಾರಿಗಳ ಈ ಮಲತಾಯಿ ಧೋರಣೆಯ ವಿರುದ್ಧ ಜಿಲ್ಲೆಯ ಎಲ್ಲಾ ಜನಪರ, ರೈತಪರ ಸಂಘಟನೆಗಳು ಸೇರಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

ಕಾಂಗ್ರೆಸ್‌ ಹೈಕಮಾಂಡ್‌ ಡಮ್ಮಿಯಾಗಿದೆ : ಜೆಡಿಎಸ್‌ ನಾಯಕ ನಿಖಿಲ್‌ ಕುಮಾರಸ್ವಾಮಿ ಟೀಕೆ

Apr 20 2025, 12:05 PM IST

ರಾಜ್ಯ ಕಾಂಗ್ರೆಸ್‌ ಮೇಲೆ ಹಿಡಿತ ಇಲ್ಲದ ಕಾರಣ ಆ ಪಕ್ಷದ ಹೈಕಮಾಂಡ್‌ ಡಮ್ಮಿ ಹೈಕಮಾಂಡ್‌ ಎಂಬುದನ್ನು ಜನತೆ ತೀರ್ಮಾನಿಸಿದ್ದಾರೆ ಎಂದು ಜೆಡಿಎಸ್‌ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಟೀಕಿಸಿದ್ದಾರೆ.

ಕೇಂದ್ರ ಸಚಿವ ಎಚ್‌. ಡಿ. ಕುಮಾರಸ್ವಾಮಿ ಬೆಣ್ಣೆ ಹೇಳಿಕೆಗೆ ಕರ್ನಾಟಕ ಪ್ರದೇಶ ಕುರುಬರ ಸಂಘ ಕಿಡಿ

Apr 19 2025, 12:42 AM IST

ಕರ್ನಾಟಕ ಪ್ರದೇಶ ಕುರುಬರ ಸಂಘದ ಪದಾಧಿಕಾರಿಗಳು ಕುಮಾರಸ್ವಾಮಿ ಅವರಿಗೆ ಎಚ್ಚರಿಕೆ ನೀಡಿದ್ದಾರೆ.

ನಾನು ಆಣೆ- ಪ್ರಮಾಣ ಮಾಡಲು ತಯಾರಿದ್ದೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿರುಗೇಟು

Apr 09 2025, 12:36 AM IST

ಚಲುವರಾಯಸ್ವಾಮಿಗೆ ಇರುವ ಚಟಗಳು ನನಗಿಲ್ಲ. ಅವರಿಗಿರುವ ಚಟಗಳ ಬಗ್ಗೆ ಮಂಡ್ಯದಲ್ಲಿ ಕೇಳಿದರೆ ಹೇಳುತ್ತಾರೆ. ಚಲುವರಾಯಸ್ವಾಮಿಯಿಂದ ಎಷ್ಟು ಮನೆ ಹಾಳಾಗಿವೆ ಎನ್ನುವುದೂ ಗೊತ್ತಿದೆ. ಚಟಗಳ ಬಗ್ಗೆ ಚರ್ಚೆ ಮಾಡೋದು ಬೇಡ, ಅದು ಕೀಳುಮಟ್ಟದ ಅಭಿರುಚಿ ಎಂದು ಮಂಡ್ಯದಲ್ಲಿ  ಮಾತನಾಡುತ್ತಾ ತಿಳಿಸಿದರು.

ಸಾಹಿತ್ಯ ನೆಲೆಯೂರಿಸಿದರೆ ಜಾತೀಯತೆ ವಿಷ ಬೀಜ ಕರಗಲಿದೆ : ಕುಮಾರಸ್ವಾಮಿ

Apr 08 2025, 12:34 AM IST
ಚಿಕ್ಕಮಗಳೂರು: ಸಾಹಿತ್ಯಾತ್ಮಕ ಚಟುವಟಿಕೆಗಳು ಜನಸಾಮಾನ್ಯರ ಮನಸ್ಸಿನಲ್ಲಿ ಅಚ್ಚಳಿಯದೇ ನೆಲೆಯೂರಿಸಿದರೆ, ಪರಸ್ಪರ ಪ್ರೀತಿ ಹೆಚ್ಚಾಗಿ ಜಾತೀಯತೆ ಮತ್ತು ಕೋಮುವಾದದ ವಿಷ ಬೀಜ ಕರಗಲಿದೆ ಎಂದು ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಹೇಳಿದರು.

ರಾಜ್ಯ ಸರ್ಕಾರದಿಂದ ರಾಜಕೀಯ ಅಸೂಯೆ, ಹೆಜ್ಜೆ ಹೆಜ್ಜೆಗೂ ಅಡ್ಡಿ: ಎಚ್.ಡಿ.ಕುಮಾರಸ್ವಾಮಿ

Apr 08 2025, 12:31 AM IST
ರಾಜ್ಯದ ಕುದುರೆಮುಖ ಕಬ್ಬಿಣ ಮತ್ತು ಅದಿರು ಕಾರ್ಖಾನೆ ರಾಜ್ಯದ ಹೆಮ್ಮೆ. ಕುದುರೆಮುಖದಲ್ಲಿ ಗಣಿಗಾರಿಕೆ ಸ್ಥಗಿತವಾದ ಮೇಲೆ ಬಳ್ಳಾರಿಯ ಸಂಡೂರಿನ ದೇವದಾರಿಯಲ್ಲಿ 2018ರವರೆಗೆ ಅಧಿಕಾರದಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವೇ ಹಣ ಪಡೆದು ಅನುಮತಿ ನೀಡಿತ್ತು.

ಕಾಂಗ್ರೆಸ್‌ನಿಂದ ದ್ವೇಷದ ರಾಜಕಾರಣ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ

Apr 08 2025, 12:30 AM IST
ನಾನು ಕೇವಲ ಪ್ರಚಾರಕ್ಕೆ ದಾಖಲೆ ಕೊಟ್ಟರೂ ನ್ಯಾಯ ದೊರಕುವುದಿಲ್ಲ ಎಂದು ನನಗೆ ಗೊತ್ತಿದೆ. ದಾಖಲೆಗಳು ನನ್ನ ಬಳಿ ಭದ್ರವಾಗಿವೆ. ಒಂದು ಬಾರಿ 5 ವರ್ಷದ ಸ್ವತಂತ್ರ ಸರ್ಕಾರ ಕೊಡಿ. ಎಲ್ಲರ ಆಡಳಿತವನ್ನು ನೋಡಿದ್ದೀರಿ. ನನಗೂ ಒಂದು ಅವಕಾಶ ಕೊಡಿ. ಎಲ್ಲಾ ಅಕ್ರಮಗಳಿಗೂ ತಾರ್ಕಿಕ ಅಂತ್ಯ ಕಾಣಿಸುತ್ತೇನೆ.

ಮಂಡ್ಯ ಜಿಲ್ಲೆಗೆ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಕೊಡುಗೆ ಏನು : ಸಚಿವ ಚಲುವರಾಯಸ್ವಾಮಿ

Apr 07 2025, 12:37 AM IST

ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಗ್ಯಾರಂಟಿಗಳ ಪಡೆದು ಲೋಕಸಭಾ ಚುನಾವಣೆಯಲ್ಲಿ ಎಚ್‌.ಡಿ ಕುಮಾರಸ್ವಾಮಿಗೆ ಮತ ನೀಡಿ ನಿತ್ಯ ನಮ್ಮ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಮಾತನಾಡುವಂತೆ ಮಾಡಿದ್ದೀರಿ.  

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 44
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved