ಸಚಿವ ನಿತಿನ್ ಗಡ್ಕರಿ ಅವರಲ್ಲಿ ಮಂಡ್ಯ ಹೊರ ವರ್ತುಲ ರಸ್ತೆ ಅಭಿವೃದ್ಧಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ಮನವಿ
Jan 09 2025, 12:48 AM ISTಮಂಡ್ಯ ಹೆದ್ದಾರಿಯ ಬೈಪಾಸ್ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ಹಳ್ಳದಿಣ್ಣೆ ಬಿದ್ದು ವಾಹನ ಸವಾರರಿಗೆ ಬಹಳಷ್ಟು ತೊಂದರೆ ಆಗಿದೆ. ರಾತ್ರಿ ಸಮಯದಲ್ಲಿ ಈ ರಸ್ತೆಯಲ್ಲಿ ಸಂಚಾರ ಮಾಡುವುದು ಅಪಾಯಕಾರಿ ಆಗಿದೆ ಎಂದು ಗಡ್ಕರಿ ಅವರಿಗೆ ಕುಮಾರಸ್ವಾಮಿ ಅವರು ಮನವರಿಕೆ ಮಾಡಿಕೊಟ್ಟರು.