ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ವಂಚನೆ ತಡೆಗಟ್ಟಲು ಕೃತಕ ಬುದ್ಧಿಮತ್ತೆ ಸಹಾಯಕ
Mar 20 2024, 01:15 AM IST
ಇಂದಿನ ತಂತ್ರಜ್ಞಾನ ಯುಗದಲ್ಲಿ ಆನ್‍ಲೈನ್ ಮೂಲಕ ಗ್ರಾಹಕರಿಗೆ ವಂಚನೆಯಾಗುತ್ತಿದೆ. ಇದೇ ನಿಟ್ಟಿನಲ್ಲಿ ಗ್ರಾಹಕರಿಗೆ ಉಂಟಾಗುವ ಮೋಸ ಹಾಗೂ ಶೋಷಣೆ ತಪ್ಪಿಸಲು ಕೃತಕ ಬುದ್ಧಿಮತ್ತೆ ಸಹಾಯಕವಾಗಲಿದೆ.
ಎಚ್ಚರಿಕೆಯಿಂದ ಕೃತಕ ಬುದ್ಧಿಮತ್ತೆ ಬಳಸಿ: ನ್ಯಾ. ದೇವೇಂದ್ರ ಪಂಡಿತ್
Mar 18 2024, 01:50 AM IST
ಗ್ರಾಹಕರು ಮೊಬೈಲ್‌ನಲ್ಲಿ ಆನ್‌ಲೈನ್ ಮುಖಾಂತರ ನಡೆಸುವ ಹಣಕಾಸಿನ ವ್ಯವಹಾರಕ್ಕಾಗಿ ಬಳಸುವ ಕೃತಕ ಬುದ್ಧಿಮತ್ತೆಯನ್ನು ಎಚ್ಚರಿಕೆಯಿಂದ ಬಳಸಬೇಕು.
ಚುನಾವಣಾ ಅಪಪ್ರಚಾರ ಮೇಲೆ ಕೃತಕ ಬುದ್ಧಿಮತ್ತೆ ನಿಗಾ
Mar 17 2024, 01:46 AM IST
ಇದಕ್ಕಾಗಿ ಗೂಗಲ್ ಜತೆ ಚುನಾವಣಾ ಆಯೋಗ ಒಪ್ಪಂದ ಮಾಡಿಕೊಂಡಿದ್ದು, ಚುನಾವಣೆ ವೇಳೆಯ ಭಾರಿ ಯುಪಿಐ ವಹಿವಾಟು ಮೇಲೂ ಕಣ್ಣು ಇಡಲಾಗುತ್ತದೆ.
ದಕ್ಷಿಣ ಗೆಲ್ಲಲು ಕೃತಕ ಬುದ್ಧಿಮತ್ತೆಗೆ ಬಿಜೆಪಿ ಮೊರೆ
Mar 07 2024, 01:46 AM IST
ಈ ಬಾರಿ 370ಕ್ಕಿಂತ ಹೆಚ್ಚು ಸ್ಥಾನ ಗೆಲ್ಲಲೇಬೇಕು ಎಂದು ಪಣತೊಟ್ಟಿರುವ ಭಾರತೀಯ ಜನತಾ ಪಕ್ಷ ಇದಕ್ಕಾಗಿ ಕೃತಕ ಬುದ್ಧಿಮತ್ತೆ ಮೊರೆ ಹೋಗಿದೆ.
ಕೃತಕ ಬುದ್ಧಿಮತ್ತೆ ಬಳಸಿಕೊಳ್ಳುವ ಸವಾಲು ಮುಂದಿದೆ: ಪ್ರೊ. ಕೆ.ಪಿ.ರಾವ್
Feb 16 2024, 01:47 AM IST
ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ ಆಶ್ರಯದಲ್ಲಿ ಡಿಕೋಡಿಂಗ್ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ವಿಷಯದ ಕುರಿತು ಗಣಕ ಭಾಷಾಶಾಸ್ತ್ರಜ್ಞ ಮತ್ತು ವಿದ್ವಾಂಸ ಪ್ರೊ. ಕೆ. ಪಿ. ರಾವ್ ಮಾತನಾಡಿದರು.
ಕೃತಕ ಬುದ್ಧಿಮತ್ತೆಯಿಂದ ಸೃಜನಶೀಲತೆಗೆ ಕುತ್ತು: ಪ್ರೊ. ಕುಂಬಾರ್
Feb 04 2024, 01:33 AM IST
ಕೃತಕ ಬುದ್ಧಿಮತ್ತೆ ಸೃಜನಶೀಲತೆಯನ್ನು ಕಸಿದುಕೊಂಡಿದೆ. ಬುದ್ಧಿಗೆ ಸೂಚನೆ ಕೊಡುವ ಅಧಿಕಾರವನ್ನು ಕಳೆದುಕೊಂಡಿದ್ದೇವೆ ಎಂದು ದಾವಣಗೆರೆ ವಿವಿಯ ಕುಲಪತಿ ಪ್ರೊ.ಬಿ.ಡಿ. ಕುಂಬಾರ್ ಕಳವಳ ವ್ಯಕ್ತಪಡಿಸಿದರು.
ಕೃತಕ ಬುದ್ಧಿಮತ್ತೆ ಆಧಾರಿತ136 ಟ್ರಾಫಿಕ್ ಸಿಗ್ನಲ್ಗೆ ಒಪ್ಪಿಗೆ
Dec 22 2023, 01:30 AM IST
ಬೆಂಗಳೂರಿನ ಸಂಚಾರ ಸಿಗ್ನಲ್ಗಳ ಅಭಿವೃದ್ಧಿಗೆ ಸರ್ಕಾರ ಒಪ್ಪಿಗೆ
< previous
1
2
3
next >
More Trending News
Top Stories
ಸುಹಾಸ್ ಶೆಟ್ಟಿ ಹತ್ಯೆ : ದಕ್ಷಿಣ ಕನ್ನಡ ಈಗ ನೆತ್ತರ ಕನ್ನಡ!
ಜಾತಿಗಣತಿಗೆ ಬಿಜೆಪಿ ಸಮಯ ನಿಗದಿಪಡಿಸಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭಾರತಕ್ಕೆ ಬೆಚ್ಚಿದ ಪಾಕ್ । ಯುದ್ಧ ತಡೆಯಿರಿ : ಮುಸ್ಲಿಂ ದೇಶಗಳಿಗೆ ಪಾಕಿಸ್ತಾನ ಮೊರೆ!
ಎಸ್ಸೆಸ್ಸೆಲ್ಸಿ : 62.34% ಮಕ್ಕಳು ಪಾಸ್ । 22 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ!
ಪಾಕ್ ಪ್ರಧಾನಿ, ಕ್ರಿಕೆಟಿಗರು, ನಟರ ಯೂಟ್ಯೂಬ್, ಇನ್ಸ್ಟಾಗೆ ನಿರ್ಬಂಧ