• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯಿಂದ ರೈತರು ಆರ್ಥಿಕ ಸಬಲ

Sep 19 2025, 01:01 AM IST
ರೈತರು ದೇಶದ ಬೆನ್ನೆಲುಬು ಎಂದು ಹೇಳಿದರೂ ಅವರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೆ ಆರ್ಥಿಕ ತೊಂದರೆ ಎದುರಿಸುತ್ತಿದ್ದಾರೆ. ಇಂಥ ಯೋಜನೆ ಮೂಲಕ ರೈತರು ಬೆಳೆಗಳನ್ನು ಮೌಲ್ಯವರ್ಧನೆ ಮಾಡಿ, ಮಾರಾಟ ಮಾಡಿ ನಿಶ್ಚಿತ ಆದಾಯ ಗಳಿಸಬೇಕು.

ಕೃಷಿ ತ್ಯಾಜ್ಯ ಸುಡುವ ರೈತರನ್ನುಬಂಧಿಸಿ ಪಾಠ ಕಲಿಸಿ: ಸುಪ್ರೀಂ

Sep 18 2025, 01:12 AM IST
ದೆಹಲಿ, ಪಂಜಾಬ್‌, ಹರ್ಯಾಣ ಪ್ರದೇಶದಲ್ಲಿ ಚಳಿಗಾಲದಲ್ಲಿ ಉಂಟಾಗುವ ಭಾರೀ ವಾಯುಮಾಲಿನ್ಯಕ್ಕೆ ಅತಿ ಹೆಚ್ಚು ಕೊಡುಗೆ ನೀಡುವ ಕೃಷಿ ತ್ಯಾಜ್ಯ ಸುಡುವಿಕೆಯಲ್ಲಿ ತೊಡಗಿರುವ ಒಂದಿಬ್ಬರು ರೈತರನ್ನು ನೀವ್ಯಾಕೆ ಬಂಧಿಸಬಾರದು?’ ಎಂದು ಸುಪ್ರೀಂ ಕೋರ್ಟ್‌ ಪಂಜಾಬ್‌ ಸರ್ಕಾರವನ್ನು ಪ್ರಶ್ನಿಸಿದೆ.

ಕೃಷಿ ನಿರ್ಲಕ್ಷಿಸಿದರೆ ದೇಶಕ್ಕೆ ಸಮಸ್ಯೆ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ

Sep 18 2025, 01:10 AM IST
ಪ್ರತಿವರ್ಷ ದೇಶದಲ್ಲಿ 1.8 ಲಕ್ಷ ರೈತರು ಕೃಷಿಯಿಂದ ವಿಮುಕ್ತರಾಗುತ್ತಿದ್ದಾರೆ. ಕೃಷಿ ನಿರ್ಲಕ್ಷಿಸಿದರೆ ದೇಶವೇ ಸಮಸ್ಯೆಗೆ ಒಳಗಾಗಲಿದೆ. ರೈತರನ್ನು ನೆನೆದೇ ನಾವು ಉಣಬೇಕು.

ಜೆಎಸ್‌ಎಸ್‌ ಕೆವಿಕೆಯಲ್ಲಿ ಕೃಷಿ ಸಖಿಯರಿಗೆ 5 ದಿನಗಳ ತರಬೇತಿ ಕಾರ್ಯಕ್ರಮ

Sep 17 2025, 01:05 AM IST
ಕೃಷಿಯಲ್ಲಿ ಹೆಚ್ಚುತ್ತಿರುವ ರಾಸಾಯನಿಕ ಬೇಸಾಯ ದಿಂದ ನೈಸರ್ಗಿಕ ಕೃಷಿಯನ್ನು ಉತ್ತೇಜಿಸುವ ಸಲುವಾಗಿ ಕೇಂದ್ರ ಸರ್ಕಾರವು ನ್ಯಾಷನಲ್ ಮಿಷನ್‌ಆನ್ ನ್ಯಾಚುರಲ್ ಫಾಮಿರ್ಂಗ್‌ಯೋಜನೆಯನ್ನು ಹಮ್ಮಿಕೊಂಡಿದೆ.

ಕೃಷಿ ಮೇಳಧ ಕೀಟ ಪ್ರಪಂಚದಲ್ಲಿ ಗಮನ ಸೆಳೆಯುತ್ತಿದೆ ಇನ್ಸೆಕ್ಟ್ ಕೀ ಬಂಚ್‌

Sep 16 2025, 01:00 AM IST
ವಿಸ್ಮಯಕಾರಿ ಕೀಟ ಪ್ರಪಂಚದಲ್ಲಿ ಬೆಳೆಗಳಿಗೆ ಹಾನಿ ಮಾಡುವ ಕೀಟಗಳನ್ನು ತಂದು ಅವುಗ‍ಳಿಂದ ವಿವಿಧ ರೀತಿಯ ಕೀ ಬಂಚ್‌ಗಳನ್ನು ತಯಾರಿಸಿರುವ ವಿಶ್ವವಿದ್ಯಾಲಯದ ಕೀಟಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಅವುಗಳನ್ನು ಸುಂದರವಾಗಿ ಸಿಂಗರಿಸಿ ಪ್ರದರ್ಶನಕ್ಕಿಟ್ಟಿದ್ದಾರೆ.

ಕೃಷಿ ಕಾಯ್ದೆ ಕಾರ್ಪೊರೇಟ್‌ ಸಂಸ್ಥೆಗಳಿಗೆ ಪೂರಕ: ಕೋಡಿಹಳ್ಳಿ ಚಂದ್ರಶೇಖರ

Sep 16 2025, 12:03 AM IST
ಇಂದಿನ ಕೃಷಿ ಕಾಯ್ದೆ ಎನ್ನುವುದು ಕಾರ್ಪೊರೇಟ್‌ ಸಂಸ್ಥೆಗಳಿಗೆ ಪೂರಕವಾಗಿದೆ. ರೈತರಿಗೆ ಸರ್ಕಾರಗಳು ವಿಶೇಷ ಆದ್ಯತೆ ನೀಡಬೇಕು

ರೈತರಿಗೆ ಕಡಿಮೆ ದರದಲ್ಲಿ ಕೃಷಿ ಉಪಕರಣ

Sep 16 2025, 12:03 AM IST
ಕೃಷಿಗೆ ಉತ್ತೇಜನ ನೀಡುತ್ತಿರುವ ಉತ್ತಮ ಸಹಕಾರಿ ಸಂಸ್ಥೆ ಎಂಬುದು ಕೂಡ ನಮಗೆ ಹೆಮ್ಮೆಯಾಗುತ್ತಿದೆ

ಧಾರವಾಡ ಕೃಷಿ ಮೇಳಕ್ಕೆ 2ನೇ ದಿನವೂ ಹರಿದುಬಂದ ಜನಸಾಗರ

Sep 15 2025, 01:00 AM IST
ಫಲಪುಷ್ಪ ಪ್ರದರ್ಶನ, ವಿಸ್ಮಯಕಾರಿ ಕೀಟ ಪ್ರಪಂಚ ಪ್ರದರ್ಶನ, ಶ್ವಾನ ಪ್ರದರ್ಶನ, ಜಾನುವಾರು ಪ್ರದರ್ಶನ ಸೇರಿದಂತೆ ಕೃಷಿ ಸೇರಿದ ಹತ್ತಾರು ತಾಂತ್ರಿಕತೆಗಳನ್ನು ವೀಕ್ಷಿಸಿದ ಜನರು, ಕೃಷಿ ಚಟುವಟಿಕೆಗೆ ಬೇಕಾದ ಅಗತ್ಯ ವಸ್ತುಗಳನ್ನು ಖರೀದಿಸಿದರು.

ಕೃಷಿಮೇಳದಲ್ಲಿ ಅಣ್ಣಿಗೇರಿ ಕೃಷಿ ಯಂತ್ರಗಳದ್ದೆ ಹವಾ!

Sep 15 2025, 01:00 AM IST
ಅಣ್ಣಿಗೇರಿಯಲ್ಲಿ ಕೃಷಿಯೇ ಪ್ರಮುಖ ಉದ್ಯೋಗವಾಗಿತ್ತು. ಆದರೆ, ಈಗ ಇಲ್ಲಿಯೇ ಹಲವರು ಕೃಷಿ ಯಂತ್ರೋಪಕರಣ ಆವಿಷ್ಕಾರ ಮಾಡುತ್ತ ಉದ್ಯಮಿಗಳಾಗಿದ್ದಾರೆ. ಈ ಮೂಲಕ ರಾಷ್ಟ್ರಮಟ್ಟದಲ್ಲೂ ಗುರುತಿಸಿಕೊಂಡಿದ್ದಾರೆ.

ರೈತನ ಮಾತಿಗೆ ತಲೆದೂಗಿದ ಕೃಷಿ ವಿಜ್ಞಾನಿಗಳು!

Sep 15 2025, 01:00 AM IST
ಕುಂದಗೋಳ ತಾಲೂಕು ಹಿರೇಗುಂಜಳ ಗ್ರಾಮದ ಸಾವಯವ ಕೃಷಿಕ ಮಲ್ಲೇಶಪ್ಪ ಬಿಸಿರೊಟ್ಟಿ ಹೀಗೆ ತನ್ನ ಕೃಷಿ ಬದುಕಿನ ಬಗ್ಗೆ ಸಹಜ ಮತ್ತು ನಿರರ್ಗಳವಾಗಿ ಮಾತನಾಡುತ್ತಿದ್ದರೆ, ವೇದಿಕೆಯಲ್ಲಿ ಸೂಟುಧಾರಿಗಳಾಗಿ ಕುಳಿತಿದ್ದ ಕೃಷಿ ವಿಜ್ಞಾನಿಗಳಾದ ಧಾರವಾಡ ಕೃಷಿ ವಿವಿ ಕುಲಪತಿ ಡಾ. ಪಿ.ಎಲ್. ಪಾಟೀಲ್, ಶಿವಮೊಗ್ಗದ ಡಾ.ಆರ್‌.ಸಿ.ಜಗದೀಶ, ಮಂಡ್ಯದ ಡಾ.ಹರಿಕುಮಾರ, ಬಿ.ಡಿ.ಬಕಾಯಿ ಸೇರಿದಂತೆ ಹಲವರು ತದೇಕಚಿತ್ತದಿಂದ ಆತನ ಮಾಗೆ ತಲೆದೂಗುತ್ತಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 113
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved