• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ಉಳಿಸಲು ಗೋವು ಸಂಪತ್ತು ಉಳಿಸಿ: ಬಸವರಾಜ್ ಕರೆ

Mar 06 2025, 12:30 AM IST
ಮುಂದಿನ ಪೀಳಿಗೆಯು ಗೋವು ಸಂಪತ್ತು ನೋಡಬೇಕಾದರೆ ಮನೆಗೊಂದು ಗೋವು ಸಾಕಬೇಕು. ಮಣ್ಣಿನ ಫಲವತ್ತತೆ ಉಳಿಯಬೇಕಾದರೆ ಸೆಗಣಿ ಗೊಬ್ಬರ ಉಪಯೋಗಿಸಬೇಕು ಎಂದು ಹೇಳಿದರು.

ನದಿ ತೀರದ ಪ್ರದೇಶಗಳಿಗೆ ನುಗ್ಗಿದ ಉಪ್ಪು ನೀರು: ಕೃಷಿ ಭೂಮಿ ನಾಶ

Mar 05 2025, 12:37 AM IST
ಹೆಮ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟು, ಮೂವತ್ತುಮುಡಿ, ಬುಗ್ರಿಕಡು, ಕೋಟೆಬೆಟ್ಟು, ಹೊಸ್ಕಳಿ ಭಾಗದ ಕೃಷಿಕರು ಗದ್ದೆಗಳಿಗೆ ನುಗ್ಗಿದ ಉಪ್ಪು ನೀರಿನಿಂದಾಗಿ ಕಂಗೆಟ್ಟಿದ್ದಾರೆ. ಮುಂಗಾರುವಿನಲ್ಲಿ ಭತ್ತದ ಬೆಳೆ ಬೆಳೆಯುವ ಇಲ್ಲಿನ ಕೃಷಿಕರು, ಆ ಬಳಿಕ ಹಿಂಗಾರು ಹಂಗಾಮಿನಲ್ಲಿ ಉದ್ದು ಮುಂತಾದ ದ್ವಿದಳ ಧಾನ್ಯಗಳನ್ನು ಬೆಳೆಯುತ್ತಾರೆ. ಇದೀಗ ಏಕಾಏಕಿ ನದಿ ತೀರದ ಕೃಷಿಗದ್ದೆಗಳಿಗೆ ಉಪ್ಪು ನೀರು ನುಗ್ಗಿದ್ದರಿಂದ ರೈತರು ಬೆಳೆದ ಕೃಷಿ ಸಂಪೂರ್ಣ ನಾಶಗೊಂಡಿದೆ.

ಜಿಲ್ಲೆಯಲ್ಲಿ ಕೃಷಿ ಯಾಂತ್ರೀಕರಣಕ್ಕೆ ಆದ್ಯತೆ ನೀಡಿ

Mar 05 2025, 12:33 AM IST
ಜಿಲ್ಲೆಯಲ್ಲಿ ಕೃಷಿ ಕ್ಷೇತ್ರದಲ್ಲಿ ಚಿಕ್ಕ ಹಿಡುವಳಿಗಳು ಇರುವುದರಿಂದ ಕೃಷಿಯಿಂದ ರೈತರಿಗೆ ಲಾಭದಾಯವಾಗುವ ನಿಟ್ಟಿನಲ್ಲಿ ಕೃಷಿ ಯಾಂತ್ರೀಕರಣ ಯೋಜನೆಯ ಅನುಷ್ಠಾನದಲ್ಲಿ ಅಧಿಕಾರಿಗಳು ಬದ್ಧತೆಯಿಂದ ಕಾರ್ಯ ನಿರ್ವಹಿಸಿ ಸಂಪೂರ್ಣ ಗುರಿ ಸಾಧಿಸುವ ಮೂಲಕ ರೈತರಿಗೆ ಯೋಜನೆಯ ಪ್ರಯೋಜನ ಒದಗಿಸಬೇಕು

11ರಂದು ರಂಭಾಪುರಿ ಪೀಠದಲ್ಲಿ ಕೃಷಿ ಸಮ್ಮೇಳನ ಉದ್ಘಾಟನೆ

Mar 05 2025, 12:31 AM IST
ಬಾಳೆಹೊನ್ನೂರು, ಎನ್.ಆರ್.ಪುರ ತಾಲೂಕು ಪತ್ರಕರ್ತರ ಸಂಘದ ಸಹಯೋಗದಲ್ಲಿ ಮಾ.11ರ ಮಂಗಳವಾರ ವಿಶೇಷ ಕೃಷಿ ಸಮ್ಮೇಳನ ಹಾಗೂ ಕಾಫಿ, ಅಡಕೆ ಬೆಳೆಗಾರರ ಚಿಂತನ-ಮಂಥನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ರವಿಚಂದ್ರ ಎಸ್‌ಟಿಡಿ ತಿಳಿಸಿದ್ದಾರೆ.

ಹೆಡಗಿಮದ್ರಾ ಕೃಷಿ ಸಹಕಾರ ಸಂಘ ಅಧ್ಯಕ್ಷರಾಗಿ ಮಠಪತಿ: ಮಂಜುನಾಥ

Mar 04 2025, 12:37 AM IST
ತಾಲೂಕಿನ ಹೆಡಗಿಮದ್ರಾ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಜಿಲ್ಲಾ ಮಾಧ್ಯಮ ಸಂಚಾಲಕ ವಿರುಪಾಕ್ಷಯ್ಯಾ ಸ್ವಾಮಿ‌ ಮಠಪತಿ ಅಧ್ಯಕ್ಷರಾಗಿ ಹಾಗೂ ಲಕ್ಷ್ಮಣ ತುಳಜಾರಾಮ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ರೈತರು ಮಾರಾಟದ ಕಲೆ, ಆರ್ಥಿಕತೆ ತಿಳಿದಾಗ ಕೃಷಿ ಸುಸ್ಥಿರ: ಅಶೋಕ್

Mar 04 2025, 12:36 AM IST
ಸರ್ಕಾರ ರೈತ ಉತ್ಪಾದಕ ಕಂಪನಿಗಳನ್ನು ಪ್ರಾರಂಭಿಸಿದೆ. ಇತ್ತೀಚಿನ ದಿನಗಳಲ್ಲಿ ಕಂಪನಿಗಳು ಪ್ರವರ್ಧಮಾನಕ್ಕೆ ಬರುತ್ತಿದೆ. ಶಕ್ತಿಯುತ ಕಂಪನಿಗಳು ಆಡಳಿತ ನಡೆಸುತ್ತಿವೆ. ರೈತರ ಬೆಳೆಗಳನ್ನು ಮಾರಾಟ ಮಾಡುವ ಬಗ್ಗೆ ಚರ್ಚೆಗಳು ಸಭೆ-ಸಮಾರಂಭಗಳು ನಡೆಯಬೇಕು. ಸಾವಯವ ಕೃಷಿಯಲ್ಲಿ ರೈತರು ಸಮಗ್ರ ಕೃಷಿ ಮಾಡಬೇಕು. ಪೌಷ್ಟಿಕ ಮಣ್ಣು ಯಶಸ್ವಿ ಬೇಸಾಯದ ಮೂಲಾಧಾರ.

ವರ್ಕನಳ್ಳಿ ಕೃಷಿ ಸಂಘದ ಅಧ್ಯಕ್ಷರಾಗಿ ರಾಜಶೇಖರಯ್ಯ ಸ್ವಾಮಿ

Mar 04 2025, 12:35 AM IST
ತಾಲೂಕಿನ ವರ್ಕನಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಸಂಘದ ಅಧ್ಯಕ್ಷರಾಗಿ ರಾಜಶೇಖರಯ್ಯ ಸ್ವಾಮಿ ಮುಷ್ಟೂರು ಮತ್ತು ಉಪಾಧ್ಯಕ್ಷರಾಗಿ ಮಲ್ಲೇಶ ಬಾವೂರ ಪಗಲಾಪೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಗುತ್ತಣ್ಣಗೌಡ ಘೋಷಣೆ ಮಾಡಿದರು.

ನರಗುಂದದಲ್ಲಿ ಬೆಳೆ ಕಟಾವಿಗೆ ಕೃಷಿ ಕಾರ್ಮಿಕರ ಕೊರತೆ

Mar 04 2025, 12:31 AM IST
ಪ್ರಸಕ್ತ ವರ್ಷ ಹಿಂಗಾರು ಹಂಗಾಮಿನಲ್ಲಿ ಬೆಳೆಗಳನ್ನು ಕಟಾವು ಮಾಡಲು ಕೃಷಿ ಕೂಲಿ ಕಾರ್ಮಿಕರು ಸಿಗದೇ ರೈತರಿಗೆ ದಿಕ್ಕು ದೋಚದಾಗಿದೆ.

ಕೃಷಿ ಭೂಮಿ ಕೈಬಿಡುವಂತೆ ಕೆಐಎಡಿಬಿಗೆ ರೈತರ ಮನವಿ

Mar 03 2025, 01:50 AM IST
ದಾಬಸ್‍ಪೇಟೆ: ತ್ಯಾಮಗೊಂಡ್ಲು ಹೋಬಳಿಯ ಬಿದಲೂರು, ಕೋಡಿಪಾಳ್ಯ ಗ್ರಾಮದ 386 ಎಕರೆ ಕೃಷಿ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡುವಂತೆ ಸ್ಥಳ ವೀಕ್ಷಣೆಗೆ ಆಗಮಿಸಿದ್ದ ಕೆಐಎಡಿಬಿ ಅಧಿಕಾರಿಗಳಿಗೆ ರೈತರು ಮನವಿ ಮಾಡಿದರು.

ಕಂದಾಯ, ಕೃಷಿ ಇಲಾಖೆಗೆ ಚುರುಕು ಮುಟ್ಟಿಸುವ ಕಾರ್ಯ: ಶಾಸಕ ಮಾನೆ

Mar 02 2025, 01:17 AM IST
ಕಂದಾಯ ಹಾಗೂ ಕೃಷಿ ಇಲಾಖೆ ಜನರ ಜೀವನಾಡಿ. ಹಾಗಾಗಿ ಈ ಇಲಾಖೆಗಳಿಗೆ ಚುರುಕು ಮುಟ್ಟಿಸುವ ಹಾಗೂ ಬದಲಾವಣೆ ಕೆಲಸ ಮಾಡಲಾಗುತ್ತಿದೆ. ಬಿ ಖಾತೆ ಸೇರಿದಂತೆ ಎಲ್ಲ ದಾಖಲೆಗಳನ್ನು ಕಂಪ್ಯೂಟರೀಕರಣಗೊಳಿಸಲಾಗುತ್ತಿದೆ ಎಂದು ಹಾನಗಲ್ಲ ಶಾಸಕ ಶ್ರೀನಿವಾಸ ಮಾನೆ ಹೇಳಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 90
  • next >

More Trending News

Top Stories
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved