• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರಿಗೆ ಕೃಷಿ ಇಲಾಖೆ ಸೌಲಭ್ಯಗಳ ಮಾಹಿತಿ ನೀಡಿ: ವಾಗೀಶ ಶಿವಾಚಾರ್ಯ

May 28 2025, 12:00 AM IST
ತಾಲೂಕು ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗಿದ್ದು, ಕೃಷಿ ಚಟುವಟಿಕೆ ಆರಂಭಗೊಂಡಿವೆ. ಕೃಷಿ ಇಲಾಖೆಯಿಂದ ರೈತರಿಗೆ ದೊರೆಯುವ ಸೌಲಭ್ಯಗಳ ಕುರಿತು ಪ್ರಚಾರ ನಡೆಸಬೇಕು.

ನಾಳೆಯಿಂದ ಜಿಲ್ಲೆಯಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

May 27 2025, 11:58 PM IST
ದೇಶಾದ್ಯಂತ ಆಯಾ ಪ್ರದೇಶವಾರು ಬೆಳೆಗಳಲ್ಲಿ ಅಗತ್ಯ ಸಲಹೆ ಸೂಚನೆ ಮತ್ತು ಆಧುನಿಕ ತಂತ್ರಜ್ಞಾನದ ಅಳವಡಿಕೆಯ ಕುರಿತು ಜಾಗೃತಿ ಮೂಡಿಸಿ ರೈತರನ್ನು ಸಬಲೀಕರಣಗೊಳಿಸುವ ಗುರಿಯನ್ನು ಈ ಅಭಿಯಾನ ಹೊಂದಿದ್ದು, ಅದರ ಭಾಗವಾಗಿ ಮೇ 29 ರಿಂದ ಜಿಲ್ಲೆಯ ವಿವಿಧ ತಾಲೂಕುಗಳ ಸುಮಾರು 100 ಗ್ರಾಮಗಳಲ್ಲಿ ನಡೆಯಲಿದೆ.

ಕೃಷಿ ಸಿಂಚಾಯಿಯಡಿ ತೋಟಗಾರಿಕೆ ಬೆಳೆಗಳಿಗೆ ಸಹಾಯಧನ

May 27 2025, 01:58 AM IST
ತಾಲೂಕಿನ ತೋಟಗಾರಿಕೆ ಬೆಳೆಗಾರರಿಗೆ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ವಿವಿಧ ಬೆಳೆಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಬಿತ್ತನೆ ಬೀಜ ಖರೀದಿ ವೇಳೆ ರಸೀದಿ ಪಡೆಯಿರಿ: ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪ

May 27 2025, 01:48 AM IST
ಪ್ರಸಕ್ತ ಮುಂಗಾರಿನಲ್ಲಿ ಉತ್ತಮ ಮಳೆಯಾಗಿದ್ದು, ರೈತರು ಕೃಷಿ ಇಲಾಖೆಯಿಂದ ನೀಡಲಾಗುವ ರಿಯಾಯಿತಿ ದರದ ಬಿತ್ತನೆ ಬೀಜಗಳನ್ನು ಪಡೆದುಕೊಂಡು ಬಿತ್ತನೆ ಮಾಡಬೇಕು.

ಕೃಷಿ ಅಧಿಕಾರಿಗಳ ಸಲಹೆ ಪಡದು ಬಿತ್ತನೆ ಮಾಡಿ

May 27 2025, 12:48 AM IST
ರೈತರು ಕೃಷಿ ಇಲಾಖೆಯಿಂದ ವಿತರಿಸುವ ಗುಣಮಟ್ಟದ ಬಿತ್ತನೆ ಬೀಜಗಳನ್ನು ಸಹಾಯಧನದಡಿ ಪಡೆದು ಮತ್ತು ಕೃಷಿ ಇಲಾಖೆ ಅಧಿಕಾರಿಗಳ ಮಾರ್ಗದರ್ಶನದಂತೆ ಬಿತ್ತನೆ ಕಾರ್ಯ ಕೈಗೊಳ್ಳಿ

ಸಿಇಟಿ: ಕೃಷಿ ವಿಭಾಗದಲ್ಲಿ ಆಳ್ವಾಸ್ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ

May 25 2025, 11:56 PM IST
ಅಕ್ಷಯ್ ಎಂ. ಹೆಗ್ಡೆ ಕೆಸಿಇಟಿ-ಕೃಷಿ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಗಳಿಸಿ ಸಾಧನೆ ಮೆರೆದಿದ್ದಾರೆ. ಈ ಅಸಾಧಾರಣ ಸಾಧನೆಯ ಜೊತೆಗೆ ಆಳ್ವಾಸ್‌ನ ಇತರ ವಿದ್ಯಾರ್ಥಿಗಳು ಸಹ ಉನ್ನತ ರ‍್ಯಾಂಕ್‌ಗಳನ್ನು ಪಡೆದಿದ್ದು, ವರ್ಷದಿಂದ ವರ್ಷಕ್ಕೆ ಅತ್ಯುತ್ತಮ ಸಿಇಟಿ ಫಲಿತಾಂಶವನ್ನು ಮುಂದುವರಿಸಿದ್ದಾರೆ.

ರೈತರು ಗುಣಮಟ್ಟದ ಗೊಬ್ಬರ ಪಡೆಯಬೇಕು: ಕೃಷಿ ಅಧಿಕಾರಿ ಅತೀಕ್ ಉಲ್ಲಾ

May 25 2025, 02:08 AM IST
ರಸಗೊಬ್ಬರಗಳ ಪೋಷಕಾಂಶಗಳ ಗುಣಮಟ್ಟವನ್ನು ಖಾತರಿಪಡಿಸಿಕೊಳ್ಳಲು ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತಿದೆ. ಈ ವರ್ಷದ ಮುಂಗಾರು ಹಂಗಾಮಿನಲ್ಲಿ ಉತ್ತಮ ಬೆಳೆಯ ನಿರಿಕ್ಷೆಯಿದ್ದು, ರೈತರು ಗುಣಮಟ್ಟದ ಗೊಬ್ಬರಗಳನ್ನು ಅಧಿಕೃತ ಲೈಸೆನ್ಸ್ ಪಡೆದ ಮಾರಾಟಗಾರರಿಂದಲೇ ಖರೀದಿಸಬೇಕು

ಕೇರಳದ ಮೂಲಕ ದೇಶಕ್ಕೆ ಕೃಷಿ ಚಟುವಟಿಕೆಗಳಿಗೆ ಜೀವ ತುಂಬುವ ಮುಂಗಾರು ಪ್ರವೇಶ

May 25 2025, 01:45 AM IST
ಭಾರತದ ಕೃಷಿ ಚಟುವಟಿಕೆಗಳಿಗೆ ಜೀವ ತುಂಬುವ ನೈಋತ್ಯ ಮುಂಗಾರು ಶನಿವಾರ ದಕ್ಷಿಣ ರಾಜ್ಯವಾದ ಕೇರಳದ ಮೂಲಕ ದೇಶವನ್ನು ಪ್ರವೇಶಿಸಿದೆ.

ಉತ್ತಮ ಮಳೆ: ಚುರುಕುಗೊಂಡ ಕೃಷಿ ಚಟುವಟಿಕೆ

May 24 2025, 12:41 AM IST
ಕೃತಿಕ ಮಳೆ ಸುರಿಯುವ ಮೂಲಕ ರೈತರಲ್ಲಿ ಆಶಾವಾದ ಚಿಗುರಿಸಿದೆ. ಆಕಾಶದತ್ತ ಮುಖ ಮಾಡಿ ಕುಳಿತಿದ್ದ ನೇಗಿಲ ಯೋಗಿಗಳು ಮುಂಗಾರು ಪೂರ್ವ ಮಳೆ ಉತ್ತಮವಾಗಿ ಸುರಿಯುತ್ತಿರುವುದರಿಂದ ಬಿತ್ತನೆಗೆ ಭೂಮಿ ಹದಗೊಳಿಸಲಾಗುತ್ತಿದೆ.

ನಾಳೆ ಪತ್ತನಾಜೆ ಆಚರಣೆ: ಉತ್ಸವ, ಯಕ್ಷಗಾನಕ್ಕೆ ತೆರೆ, ಕೃಷಿ ಕಾರ್ಯ ಚುರುಕು

May 24 2025, 12:19 AM IST
ಸಾಮಾನ್ಯವಾಗಿ ಮೇ ತಿಂಗಳ 24 ಅಥವಾ 25 ರಂದು ಪತ್ತನಾಜೆ ದಿನ ಹಿಂದೂ ಧಾರ್ಮಿಕ ದೈವ , ದೇವಸ್ಥಾನಗಳಲ್ಲಿ ವಿಶೇಷ ಉತ್ಸವ, ಸೇವೆಗಳು, ನೇಮಗಳು ನಡೆದು ದೇವರು ಒಳಗಾಗುವ ವರ್ಷದ ಮಹಾ ಪರ್ವದಿನ. ಅಂದಿನಿಂದ ಕಾರ್ತಿಕ ಮಾಸದ ದೀಪಾವಳಿ ವರೆಗೆ ದೈವ, ದೇವಸ್ಥಾನಗಳಲ್ಲಿ ಯಾವುದೇ ಜಾತ್ರೆ, ವಿಶೇಷ ಉತ್ಸವ, ಸೇವೆಗಳು, ನೇಮಗಳು ನಡೆಯುವುದಿಲ್ಲ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 108
  • next >

More Trending News

Top Stories
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved