• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ಸಚಿವ ಚಲುವರಾಯಸ್ವಾಮಿ ಹುಟ್ಟುಹಬ್ಬ: ದೇವಸ್ಥಾನದಲ್ಲಿ ವಿಶೇಷ ಪೂಜೆ, ಸಿಹಿ ವಿತರಣೆ

Jun 02 2025, 02:08 AM IST
ಸಚಿವ ಚಲುವರಾಯಸ್ವಾಮಿ ಅವರ ಹೆಸರಿನಲ್ಲಿ ಶ್ರೀಸೌಮ್ಯಕೇಶವಸ್ವಾಮಿಗೆ ಅಭಿಷೇಕ ಮತ್ತು ವಿಶೇಷ ಪೂಜೆ ಸಲ್ಲಿಸಿದ ಅರ್ಚಕರು ಚಲುವರಾಯಸ್ವಾಮಿ ಸಹೋದರ ಲಕ್ಷ್ಮೀಕಾಂತ್ ಪುತ್ರ ಸುನಿಲ್‌ಗೆ ಹೂವು, ಪ್ರಸಾದ ಕೊಟ್ಟು ಸಚಿವರಿಗೆ ತಲುಪಿಸುವಂತೆ ಸೂಚಿಸಿದರು.

ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣುಹಂಪಲು ವಿತರಣೆ

Jun 02 2025, 12:15 AM IST
ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರೊಂದಿಗೆ ಆಸ್ಪತ್ರೆಯಲ್ಲಿ ಒಳ ರೋಗಿಗಳಿಗೆ ಹಣ್ಣುಹಂಪಲು ವಿತರಿಸಿ ಆಚರಣೆ ಮಾಡಿದ್ದೇವೆ.

ಕೃಷಿ ಸಚಿವರ ಹುಟ್ಟುಹಬ್ಬ: ರೈತರಿಗೆ ತೆಂಗಿನ ಸಸಿ ವಿತರಣೆ

Jun 02 2025, 12:07 AM IST
ಮಂಡ್ಯ ಜಿಲ್ಲೆಯ ಅಭಿವೃದ್ಧಿಯಲ್ಲಿ ಹಲವು ರಾಜಕೀಯ ಮುಖಂಡರ ದುಡಿಮೆ ಇದೆ. ಇದರಲ್ಲಿ ಕೃಷಿ ಸಚಿವ, ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅಪಾರವಾಗಿ ಶ್ರಮಿಸುವ ಮೂಲಕ ಜನರ ಹೃದಯದಲ್ಲಿ, ಶಾಶ್ವತವಾದ ಸ್ಥಾನ ಪಡೆದಿದ್ದಾರೆ.

ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಣೆ

Jun 02 2025, 12:01 AM IST
ಸಚಿವ ಚಲುವರಾಯಸ್ವಾಮಿ ಅವರು ಮಂಡ್ಯ ಜಿಲ್ಲೆಯಲ್ಲಿ ಕೆ.ವಿ.ಶಂಕರಗೌಡ, ಎಚ್.ಕೆ.ವೀರಣ್ಣಗೌಡ, ಜಿ.ಮಾದೇಗೌಡ, ಎಸ್.ಎಂ.ಕೃಷ್ಣರವರ ನಂತರ ನಾಯಕತ್ವದಲ್ಲಿ ಅದೇ ಹಾದಿಯಲ್ಲಿ ಬೆಳೆದು ಬಂದು ಎಸ್‌.ಡಿ.ಜಯರಾಮ್ ಗರಡಿಯಲ್ಲಿ ಹೆಚ್ಚಿನ ನಾಯಕತ್ವ ರೂಪಿಸಿಕೊಂಡು ಜಿಪಂ ಉಪಾಧ್ಯಕ್ಷರಾಗುವ ಮೂಲಕ ಗ್ರಾಮೀಣ ಪ್ರದೇಶದ ಕೆಳಹಂತದ ಜನರಿಗೆ ನಾಯಕತ್ವ ಕೊಟ್ಟವರು.

ಕನ್ನಡ ಸಾಹಿತ್ಯ ಪರಿಷತ್‌ನಿಂದ ಕೃಷಿ ಸಾಹಿತ್ಯ ಸಮ್ಮೇಳನ

Jun 01 2025, 11:51 PM IST
ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ರಾಜ್ಯ ರೈತಸಂಘ, ಹಸಿರು ಸೇನೆ ಸಂಯುಕ್ತಾಶ್ರಯದಲ್ಲಿ ಮೊಟ್ಟ ಮೊದಲ ಬಾರಿಗೆ ಕೃಷಿ ಸಾಹಿತ್ಯ ಸಮ್ಮೇಳನ ಮತ್ತು ಕೃಷಿ ವಿಚಾರ ಸಂಕಿರಣವನ್ನು ನಗರದ ಕಲ್ಪತರು ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಜೂ.೭ ಮತ್ತು ೮ರಂದು ಬೆ.೧೦ರಿಂದ ಸಂಜೆ ೫ ರವರೆಗೆ ನಡೆಯಲಿದೆ ಎಂದು ಕಸಾಪ ತಾ. ಅಧ್ಯಕ್ಷ ಬಸವರಾಜಪ್ಪ ತಿಳಿಸಿದರು.

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ

Jun 01 2025, 03:36 AM IST
ಬಿತ್ತನೆ ಬೀಜಗಳು, ಕೃಷಿ ಪರಿಕರಗಳು, ಯಂತ್ರೋಪಕರಣಗಳು ರೈತ ಸಂಪರ್ಕ ಕೇಂದ್ರದಲ್ಲಿ ಲಭ್ಯವಿದ್ದು ರೈತರು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಪರಮೇಶ್‌ ಹೇಳಿದರು.

ಕಟ್ಟೇರಿ ಕೃಷಿ ಪತ್ತಿನ ಸಂಘದ ಅಧ್ಯಕ್ಷರಾಗಿ ಕೆ.ಎನ್.ವಿವೇಕ್ ನಾರಾಯಣಗೌಡ ಆಯ್ಕೆ

Jun 01 2025, 01:42 AM IST
ಎಲ್ಲಾ ನಿರ್ದೇಶಕರು ಹಾಗೂ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರ ಆಶೀರ್ವಾದದಿಂದ ಅಧ್ಯಕ್ಷರಾಗಿದ್ದು, ಸಂಘದ ಅಭಿವೃದ್ಧಿಗೆ ಹಲವು ಯೋಜನೆ ರೂಪಿಸಿಕೊಂಡು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ.

ನ್ಯಾಮತಿ ಕೃಷಿ ಪತ್ತಿನ ಸಂಘದ ಅಧ್ಯಕ್ಷರಾಗಿ ನಾಗರಾಜ್‌

May 31 2025, 03:04 AM IST
ನ್ಯಾಮತಿ: ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಗುರುವಾರ ಚುನಾವಣೆ ನಡೆದಿದ್ದು, ಅಧ್ಯಕ್ಷರಾಗಿ ನ್ಯಾಮತಿ ಸಿ.ಜಿ. ನಾಗರಾಜ್‌, ಉಪಾಧ್ಯಕ್ಷರಾಗಿ ಸಾಲಬಾಳ್‌ ಎಸ್‌ಡಿ. ಸೋಮ್ಲಾ ನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಳಪೆ ಗೊಬ್ಬರ ಮಾರಾಟ ಶಂಕೆ, ಮಾರಾಟ ಮಳಿಗೆಗಳಿಗೆ ಕೃಷಿ ಅಧಿಕಾರಿ ಭೇಟಿ

May 31 2025, 12:34 AM IST
ಪ್ರಸಕ್ತ ವರ್ಷ 2025-26ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆಗೆ ಕಳಪೆ ಗೊಬ್ಬರ ಮಾರಾಟ ಶಂಕೆ ಹಿನ್ನೆಲೆಯಲ್ಲಿ ತಾಲೂಕು ಸಹಾಯಕ ನಿರ್ದೇಶಕ ಮಂಜುನಾಥ ಜನಮಟ್ಟಿಯವರು ಶುಕ್ರವಾರ ಪಟ್ಟಣದ ವಿವಿಧ ರಸಗೊಬ್ಬರ ಮತ್ತು ಬೀಜ ವಿತರಣೆ ಖಾಸಗಿ ಅಂಗಡಿಗಳಿಗೆ ಭೇಟಿ ಮಾಡಿ ಅಂಗಡಿ ಮತ್ತು ಗೋದಾಮುಗಳನ್ನು ಪರಿಶೀಲಿಸಿದರು.

ವಾಡಿಕೆಗಿಂತ ಅಧಿಕ ಮಳೆ, ಕೃಷಿ ಚಟುವಟಿಕೆ ಚುರುಕು

May 30 2025, 01:17 AM IST
ತಾಲೂಕಿನಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಮುಂಗಾರು ಪೂರ್ವ ಮಳೆಯಿಂದ ರೈತರು ಸಂತಸಗೊಂಡು ಕೃಷಿ ಚಟುವಟಿಕೆ ಚುರುಕುಗೊಳಿಸಿದ್ದಾರೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 113
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved