ಅತಿಕಾರಿಬೆಟ್ಟುವಿನಲ್ಲಿ ಕೃಷಿ ತರಬೇತಿ ಕಾರ್ಯಕ್ರಮ
May 30 2025, 12:11 AM ISTಕೃಷಿ ಇಲಾಖೆ ಮಂಗಳೂರು ಮತ್ತು ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ಆಶ್ರಯದಲ್ಲಿ ಮೂಲ್ಕಿ ತಾಲೂಕು ಅತಿಕಾರಿಬೆಟ್ಟು ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಸುರಕ್ಷಿತ ಕೀಟನಾಶಕ ಬಳಕೆ, ಬೀಜೋಪಚಾರ ಆಂದೋಲನ, ಮಣ್ಣು ಪರೀಕ್ಷೆಯ ಅವಶ್ಯಕತೆ ಮತ್ತು ಮಣ್ಣು ಆರೋಗ್ಯ ಚೀಟಿ ವಿತರಣೆ ಕಾರ್ಯಕ್ರಮ ನಡೆಯಿತು.