ಧನ-ಧಾನ್ಯ ಕೃಷಿ ಯೋಜನೆಗೆ ಮೋದಿ ಚಾಲನೆ
Oct 14 2025, 01:00 AM ISTದೊಡ್ಡಬಳ್ಳಾಪುರ: ಪ್ರಧಾನ ಮಂತ್ರಿ ಧನ- ಧಾನ್ಯ ಕೃಷಿ ಯೋಜನೆ ಮತ್ತು ದ್ವಿದಳ ಧಾನ್ಯಗಳ ಸ್ವಾವಲಂಬನಾ ಮಿಷನ್‌ಗಳ ಚಾಲನೆ ಮತ್ತು ಕೃಷಿ ಮೂಲ ಸೌಕರ್ಯ ನಿಧಿ, ಪಶುಪಾಲನೆ, ಮೀನುಗಾರಿಕೆ, ಆಹಾರ ಸಂಸ್ಕರಣಾ ವಲಯಗಳ 1100ಕ್ಕೂ ಅಧಿಕ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನಾ ಕಾರ್ಯಕ್ರಮದ ನೇರ ಪ್ರಸಾರದ ವೀಕ್ಷಣೆ ತಾಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿತ್ತು.