ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಪ್ರಧಾನಿ, ಕೃಷಿ ಮಂತ್ರಿ ಪ್ರತಿಕೃತಿ ಸುಡಲು ಯತ್ನಿಸಿದ ರೈತರ ಬಂಧನ
Jan 14 2025, 01:03 AM IST
ಪ್ರಧಾನಿ ಮೋದಿ ಅವರು ಅಧಿಕಾರಕ್ಕೆ ಬಂದರೆ ಸ್ವಾಮಿನಾಥನ್ ವರದಿ ಜಾರಿ ಮಾಡುತ್ತೇವೆ ಎಂದು ದೇಶಾದ್ಯಂತ ಭಾಷಣ ಮಾಡಿ ಚುನಾವಣಾ ಪ್ರಣಾಳಿಕೆಯಲ್ಲಿ ಜನರಿಗೆ ತಿಳಿಸಿ ಅಧಿಕಾರಕ್ಕೆ ಬಂದರು ಸಮಸ್ಯೆ ಬಗೆಹರಿಸಲಿಲ್ಲ. ರೈತರ ಹೋರಾಟದ ಸಮಸ್ಯೆಗಳ ಬಗ್ಗೆ ಪರಿಹಾರ ಕ್ರಮ ಕೈಗೊಳ್ಳಲು ಸುಪ್ರೀಂ ಕೋರ್ಟ್ ನೇಮಿಸಿದ್ದ ಹೈ ಕೋರ್ಟ್ ನ್ಯಾಯಾಧೀಶರ ಅಧ್ಯಕ್ಷತೆಯ ನವಾಬಸಿಂಗ್ ಸಮಿತಿ ಮಧ್ಯಂತರ ವರದಿಯನ್ನು ನ.22 ರಂದು ನೀಡಿದೆ.
ಕೃಷಿ ಸಚಿವರ ಮನವಿಗೆ ಸ್ಪಂದನೆ; ಹೆಚ್ಚುವರಿ ಅಕ್ಕಿ ಖರೀದಿಗೆ ಕೇಂದ್ರ ಸಮ್ಮತಿ
Jan 14 2025, 01:02 AM IST
ಕೇಂದ್ರ ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಿ 2024- 25ನೇ ಸಾಲಿನಲ್ಲಿ ಬೆಂಬಲ ಬೆಲೆಯೊಂದಿಗೆ ಕನಿಷ್ಠ 5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಖರೀದಿಗೆ ನಿರ್ದೇಶನ ನೀಡುವಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಡಿ.13ರಂದು ಪತ್ರ ಬರೆದು ಮನವಿ ಮಾಡಿದ್ದರು.
ಕೃಷಿ ಸಾಲ ಮನ್ನಾಗೆ ಆಗ್ರಹಿಸಿ ರೈತರ ಪ್ರತಿಭಟನೆ
Jan 14 2025, 01:00 AM IST
ಕೃಷಿ ಸಾಲ ಮನ್ನಾ ಮಾಡುವುದು ಸೇರಿದಂತೆ ಮತ್ತಿತರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ರೈತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ನಲ್ಲೂರು ಕೃಷಿ ಪತ್ತಿನ ಸಂಘ ಚುನಾವಣೆ ಶಾಂತಿಯುತ
Jan 13 2025, 12:48 AM IST
ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದಲ್ಲಿರುವ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ ಮತದಾನ ಭಾನುವಾರ ಬೆಳಗ್ಗೆ 9 ಗಂಟೆಯಿಂದ ಆರಂಭಗೊಂಡು ಸಂಜೆ 4 ಗಂಟೆಯವರೆಗೆ ಶಾಂತಿಯುತವಾಗಿ ನಡೆಯಿತು.
ಕೃಷಿ, ಸಹಕಾರ ಕ್ಷೇತ್ರಕ್ಕೆ ಅಪ್ಪಯ್ಯಣ್ಣ ಕೊಡುಗೆ ಅನನ್ಯ
Jan 12 2025, 01:18 AM IST
ದೊಡ್ಡಬಳ್ಳಾಪುರ: ಜೆಡಿಎಸ್ ಪಕ್ಷವನ್ನು ವಿವಿಧ ಹಂತಗಳಲ್ಲಿ ಸದೃಢಗೊಳಿಸುವಲ್ಲಿ ದಿವಂಗತ ಅಪ್ಪಯ್ಯಣ್ಣ ಅವರ ಕೊಡುಗೆ ಅನನ್ಯವಾದದ್ದು. ಕೃಷಿ, ಸಹಕಾರ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಅವರ ಪ್ರಾಮಾಣಿಕ ಸೇವೆ ಗಣನೀಯ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಮರಿಸಿದರು.
ಕೃಷಿ, ಆಹಾರ ಪ್ರತ್ಯೇಕಿಸಲು ಸಾಧ್ಯವಿಲ್ಲ: ಕೆ.ಎಸ್. ಅಶೋಕಕುಮಾರ
Jan 12 2025, 01:16 AM IST
ಹಿರಿಯ ಚಿಂತಕ, ಸಹಕಾರಿ ಸಾಧಕರಾಗಿದ್ದ ಡಾ. ವಿ.ಎಸ್. ಸೋಂದೆ ಅವರ ಸ್ಮರಣಾರ್ಥ ಶಿರಸಿ ಅರ್ಬನ್ ಬ್ಯಾಂಕ್ ಹಾಗೂ ಡಾ. ವಿ.ಎಸ್. ಸೋಂದೆ ಫೌಂಡೇಶನ್ ಜಂಟಿಯಾಗಿ ಶಿರಸಿ ನಗರದ ಅರಣ್ಯ ಸಮುದಾಯ ಭವನದಲ್ಲಿ ಸ್ಮರಣೋಪನ್ಯಾಸ ಹಮ್ಮಿಕೊಳ್ಳಲಾಗಿತ್ತು.
ಇಂದು ನಲ್ಲೂರಿನ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ
Jan 12 2025, 01:16 AM IST
ಚನ್ನಗಿರಿ: ತಾಲೂಕಿನ ನಲ್ಲೂರು ಗ್ರಾಮದಲ್ಲಿರುವ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆಯು ಈಗಾಗಲೇ ನಿಗದಿ ಪಡಿಸಿದ್ದ ದಿನಾಂಕವಾದ ಜ.12ರಂದು ನಡೆಯಲಿದೆ ಎಂದು ಚುನಾವಣಾಧಿಕಾರಿ ಸತೀಶ್ ನಾಯ್ಕ್ ತಿಳಿಸಿದ್ದಾರೆ.
ಕೃಷಿ ಕಾಯ್ದೆ ವಿರುದ್ಧ ಹೋರಾಟ: ರೈತರ ಮೇಲಿನ ಪ್ರಕರಣ ಜಿಲ್ಲಾ ನ್ಯಾಯಾಲಯದಲ್ಲಿ ರದ್ದು
Jan 09 2025, 12:45 AM IST
ಕೇಂದ್ರ ಸರ್ಕಾರದ 3 ಕರಾಳ ಕೃಷಿ ಕಾನೂನು ವಿರೋಧಿಸಿ ಹೋರಾಟ ನಡೆಸಿದ ಜಿಲ್ಲೆಯ ರೈತ ಮುಖಂಡರ ಮೇಲೆ ದಾಖಲಾದ ಪ್ರಕರಣವನ್ನು ಜ.7ರಂದು ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರು ಹಿಂಪಡೆದಿರುವುದಾಗಿ ಘೋಷಿಸಿದ ಹಿನ್ನೆಲೆ ನ್ಯಾಯಾಲಯದಿಂದ ಹೊರಬಂದ ರೈತ ಮುಖಂಡರು ರೈತ ಸಂಘದ ನಾಮಫಲಕಕ್ಕೆ ಮಾಲಾರ್ಪಣೆ ಮಾಡಿ ಹರ್ಷ ವ್ಯಕ್ತಪಡಿಸಿದರು.
ಚಿತ್ರಾಪು ಬಳಿ ಕೃಷಿ ಗದ್ದೆಗೆ ನುಗ್ಗಿದ ಉಪ್ಪು ನೀರು; ಬೆಳೆ ನಾಶ
Jan 08 2025, 12:18 AM IST
ಪಡುಪಣಂಬೂರು ಗ್ರಾಮ ಪಂಚಾಯಿತಿ ಹಾಗೂ ಮುಲ್ಕಿ ನಗರ ಪಂಚಾಯಿತಿ ಗಡಿಭಾಗದ ಶೇಡಿಕಟ್ಟ ಹಳೆಯ ಅಣೆಕಟ್ಟಿಗೆ ಸರಿಯಾಗಿ ಹಲಗೆ ಹಾಕದೆ ಗದ್ದೆಗಳಿಗೆ ಉಪ್ಪು ನೀರು ನುಗ್ಗುತ್ತಿದ್ದು ಕೃಷಿಕರಿಗೆ ಹೆಚ್ಚಿನ ಸಮಸ್ಯೆಯಾಗಿದೆ.
11ರಿಂದ ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಶತಮಾನೋತ್ಸವ, ಕೃಷಿಮೇಳ
Jan 07 2025, 12:33 AM IST
ಕಡಬ ತಾಲೂಕಿನ ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಾಣಿಯೂರು ಇದರ ನೂತನ ಕಟ್ಟಡದ ಉದ್ಘಾಟನೆ, ಶತಮಾನೋತ್ಸವ ಕಾರ್ಯಕ್ರಮ ಹಾಗೂ ಕೃಷಿ ಮೇಳ ೧೧, ೧೨ ಹಾಗೂ ೧೩ ರಂದು ನಡೆಯಲಿದೆ
< previous
1
...
18
19
20
21
22
23
24
25
26
...
90
next >
More Trending News
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!