• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂತೆಬಾಚಹಳ್ಳಿ ಕೃಷಿ ಪತ್ತಿನ ಸಂಘಕ್ಕೆ ಬಿ.ಮೋಹನ್ ಅವಿರೋಧ ಆಯ್ಕೆ

Dec 12 2024, 12:31 AM IST
ಹಿಂದಿನ ಅಧ್ಯಕ್ಷ ಹರೀಶ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆದು ಅಧ್ಯಕ್ಷ ಸ್ಥಾನಕ್ಕೆ ಸಂತೆಬಾಚಹಳ್ಳಿ ಬಿ. ಮೋಹನ್ ಹೊರತು ಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣೆ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದ ತಾಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಭರತ್‌ಕುಮಾರ್ ಮೋಹನ್ ಅವರ ಅವಿರೋಧ ಆಯ್ಕೆಯನ್ನು ಘೋಷಣೆ ಮಾಡಿದರು.

ಮಾಹಿತಿ ನೀಡದೇ ಕೃಷಿ ಸಮಾಜಕ್ಕೆ ಸದಸ್ಯರ ಆಯ್ಕೆ ಪ್ರಕ್ರಿಯೆ ಏಕಪಕ್ಷೀಯ

Dec 12 2024, 12:30 AM IST
ಕಳೆದ 3 ಅವಧಿಯಲ್ಲಿ ಕೆಲವರು ಕೃಷಿಕ ಸಮಾಜದ ಸದಸ್ಯರಾಗಿಯೇ ಮುಂದುವರೆಯುತ್ತಿದ್ದಾರೆ. ಅಲ್ಲದೆ ಈ ಬಾರಿ ಒಂದೇ ಗ್ರಾಮದ ಮೂರು ಮಂದಿಯನ್ನು ಸದಸ್ಯರಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ. ತಾಲೂಕಿನಾದ್ಯಂತ ಹಲವು ಮಂದಿ ಕೃಷಿಕ ಸಮಾಜದ ಸದಸ್ಯರಾಗಲು ಕಾಯ್ದುಕುಳಿತಿದ್ದಾರೆ.

ಸಾಮೂಹಿಕ ಕೃಷಿ ಪದ್ಧತಿ ರೈತರಿಗೆ ವರದಾನ: ಪಿ.ವಿ.ಜೋಷಿ

Dec 12 2024, 12:30 AM IST
ಹನಿ ಹಾಗೂ ತುಂತುರು ಯೋಜನೆಯಲ್ಲಿ ಸಾಮೂಹಿಕ ಕೃಷಿ ಪದ್ಧತಿ ಬಹಳ ಮುಖ್ಯವಾಗಿದೆ. ಇದ್ದರಿಂದ ಮಾರುಕಟ್ಟೆ ಸೌಲಭ್ಯ, ರೈತರಿಗೆ ಬೆಳೆ ವಿಮೆ, ರೈತರ ಖಾತೆಗೆ ಲಾಭಾಂಶ ನೇರಾ ವರ್ಗಾವಣೆಯಾಗುವುದರ ಜತೆಗೆ ಹೆಚ್ಚಿನ ಅನುಕೂಲ ದೊರೆಯಲಿವೆ. ಸಾಮೂಹಿಕ ಕೃಷಿ ಪದ್ಧತಿಯನ್ನು ವೈಜ್ಞಾನಿಕವಾಗಿ ನಿರ್ವಹಿಸುವುದರಿಂದ ಕಡಿಮೆ ವೆಚ್ಚದಲ್ಲಿ ಅಧಿಕ ಗುಣಮಟ್ಟದ ಬೆಳೆಯನ್ನು ಬೆಳೆದು ರೈತರು ತಮ್ಮ ಆದಾಯ ದ್ವಿಗುಣಗೊಳಿಸಿಕೊಳ್ಳಬಹುದು.

3ನೇ ದಿನದ ಕೃಷಿ ಮೇಳದಲ್ಲಿ ರೈತರೇ ಕಣ್ಮರೆ!

Dec 10 2024, 12:31 AM IST
ರಾಯಚೂರು ನಗರ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಆವರಣದಲ್ಲಿ ಮೂರು ದಿನಗಳ ಕಾಲ ನಡೆದ ಕೃಷಿ ಮೇಳದ ಕೊನೆ ದಿನ ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಮದ್ದೂರು ತಾಲೂಕು ಕೃಷಿ ಸಮಾಜಕ್ಕೆ ನಿರ್ದೇಶಕರಾಗಿ 15 ಮಂದಿ ಅವಿರೋಧ ಆಯ್ಕೆ

Dec 10 2024, 12:30 AM IST
ಕೃಷಿ ಇಲಾಖೆ ಕಚೇರಿಯಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಜಿ.ಡಿ.ಚಂದ್ರಶೇಖರ್, ಲೊಕೇಶ್, ಎನ್.ಪಿ.ಶಂಕರಯ್ಯ, ಟಿ.ಎಂ. ರಾಜಶೇಖರ್, ಕೆ.ವಿ.ಶ್ರೀನಿವಾಸ್, ಬಿ.ಬಸವರಾಜು, ಪುಟ್ಟರಾಮು, ಪ್ರಕಾಶ, ತಮ್ಮಣ್ಣಗೌಡ, ಕೃಷ್ಣಪ್ಪ, ರಘು, ಕೆ.ಬಿ.ನಾಗರಾಜು, ವೆಂಕಟ ಚಲುವಯ್ಯ, ರಮೇಶ್, ಶಿವಣ್ಣ ನಿರ್ದೇಶಕರಾಗಿ ಆಯ್ಕೆಯಾದರು.

ವೈಜ್ಞಾನಿಕ ಕೃಷಿ ಮಾಡುವಲ್ಲಿ ಮಂಡ್ಯ ಜಿಲ್ಲೆಯ ರೈತರು ವಿಫಲ: ಎಚ್.ಎನ್.ನಾಗಮೋಹನ್‌ದಾಸ್

Dec 09 2024, 12:49 AM IST
ಮಣ್ಣು, ನೀರು, ಗೊಬ್ಬರ ಹಾಗೂ ಬಿತ್ತನೆ ಬೀಜ ಬಳಸುವ ವಿಧಾನವನ್ನು ವೈಜ್ಞಾನಿಕವಾಗಿ ನಮ್ಮ ರೈತರು ಇನ್ನೂ ತಿಳಿದುಕೊಂಡಿಲ್ಲ. ಇದರಿಂದಾಗಿ ನಾವು ಕೃಷಿಯಲ್ಲಿ ಸಾಧನೆ ಮಾಡಲಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ರೈತರಿಗೆ ವೈಜ್ಞಾನಿಕ ಕೃಷಿ ಬಗ್ಗೆ ಮಾಹಿತಿ ನೀಡುವ ಸಲುವಾಗಿ ಕಾರ್‍ಯಾಗಾರ ನಡೆಸಬೇಕಿದೆ. ಈ ಬಗ್ಗೆ ಸರ್ಕಾರ, ಜಿಲ್ಲಾಡಳಿತ, ಕೃಷಿ ಇಲಾಖೆ ತುರ್ತಾಗಿ ಚಿಂತನೆ ನಡೆಸಬೇಕು.

ಕಳೆಕಟ್ಟಿದ ಕೃಷಿ ಮೇಳ; ಆಂದ್ರ, ತೆಲಂಗಾಣ, ಮಹಾರಾಷ್ಟ್ರ ಸೇರಿ 2 ಲಕ್ಷ ಮಂದಿ ಭೇಟಿ

Dec 09 2024, 12:46 AM IST
ರಾಯಚೂರಿನ ಕೃಷಿ ವಿಜ್ಞಾನಗಳ ವಿವಿಯ ಆವರಣದಲ್ಲಿ ನಡೆಯುತ್ತಿರುವ ಕೃಷಿ ಮೇಳದಲ್ಲಿ ಆಂದ್ರ, ತೆಲಂಗಾಣ, ಮಹಾರಾಷ್ಟ್ರ ಸೇರಿ 2 ಲಕ್ಷಕ್ಕೂ ಅಧಿಕ ಮಂದಿ ಭೇಟಿ ನೀಡಿದ್ದರು.

ರಾಜ್ಯಮಟ್ಟದ ಶಿಕ್ಷಣ, ಉದ್ಯೋಗ, ಕೃಷಿ ಮೇಳಕ್ಕೆ ಜನರ ದಂಡು

Dec 09 2024, 12:45 AM IST
ಸರ್ಕಾರಿ, ಖಾಸಗಿ ಕಾಲೇಜು ವಿದ್ಯಾರ್ಥಿಗಳು, ಉದ್ಯೋಗಾರ್ಥಿಗಳು, ವಿವಿಧ ಖಾಸಗಿ ಕಂಪನಿಗಳು ಮೇಳದಲ್ಲಿ ಭಾಗವಹಿಸಿದ್ದು ಉದ್ಯೋಗಾರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೇ ನಡೆಯುವ ಮೂಲಕ ಉದ್ಯೋಗಾರ್ಥಿಗಳು ಇದರ ಪ್ರಯೋಜನೆ ಪಡೆಯುವಂತಾಯಿತು.

ಬಾಗಿರುವ ವಿದ್ಯುತ್‌ ತಂತಿ; ಕೃಷಿ ಚಟುವಟಿಕೆಗೆ ತೊಡಕು

Dec 09 2024, 12:45 AM IST
ಹನೂರು ತಾಲೂಕಿನ ಎಲ್ಲೇಮಾಳ ಗ್ರಾಮದ ರೈತ ಷರೀಫ್ ಸಾಹೇಬ ಜಮೀನಿನಲ್ಲಿ ವಿದ್ಯುತ್ ತಂತಿಗಳು ಕೈಗೆಟುಕುವ ಮಟ್ಟಕ್ಕೆ ಬಾಗಿದ್ದು, ರೈತರು ಚೆಸ್ಕಾಂ ಅಧಿಕಾರಿಗಳಿಗೆ ದುರಸ್ತಿಪಡಿಸುವಂತೆ ಒತ್ತಾಯಿಸಿದ್ದಾರೆ.

ಉಪ ಕಸುಬುಗಳತ್ತ ಮುಖ ಮಾಡುತ್ತಿರುವ ರೈತರು: ಮತ್ಸ್ಯ ಕೃಷಿ ಉಪಕಸುಬಿನಿಂದ ಲಾಭ ಭರಪೂರ

Dec 07 2024, 12:33 AM IST

 ಬರದ ನಾಡು ಎನಿಸಿಕೊಂಡಿರುವ ವಿಜಯಪುರ ಜಿಲ್ಲೆಯಲ್ಲಿ ಮುಖ್ಯಕೃಷಿಯನ್ನು ನಂಬಿಕೊಂಡ ರೈತರು ಸಾಕಷ್ಟು ಸಂಕಷ್ಟ ಎದುರಿಸುತ್ತಿದ್ದಾರೆ. ಹೀಗಾಗಿ, ಅನೇಕ ರೈತರು ಉಪ ಕಸುಬುಗಳತ್ತ ಮುಖ ಮಾಡುತ್ತಿದ್ದಾರೆ.  

  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 90
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved