• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಡಕೆ–ತೆಂಗು ರೈತರ ಸಂಕಷ್ಟ ನಿವಾರಣೆಗಾಗಿ ಕೇಂದ್ರ ಕೃಷಿ ಸಚಿವರ ಭೇಟಿ

Aug 29 2025, 01:00 AM IST
ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಕರ್ನಾಟಕದ ಸಂಸದರು ಮತ್ತು ಮುಖಂಡರ ನಿಯೋಗ ಗುರುವಾರ ಭೇಟಿಯಾಗಿ, ತೆಂಗು ಮತ್ತು ಅಡಕೆ ಬೆಳೆಗಾರರು ಎದುರಿಸುತ್ತಿರುವ ಸಂಕಷ್ಟ ಪರಿಹಾರಕ್ಕಾಗಿ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಸಲ್ಲಿಸಿತು.

ನ್ಯಾನೊ ಯೂರಿಯಾ ಗೊಬ್ಬರ ಕೃಷಿ ಭೂಮಿಗೆ ವರದಾನ: ಸುಜಾತಾ

Aug 29 2025, 01:00 AM IST
ಕಡೂರು, ಮಣ್ಣಿನ ಸ್ವತ್ವ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ರೈತರು ಸುಲಭ ಬಳಕೆಗೆ ಯೋಗ್ಯವಾದ ನ್ಯಾನೊ ಯೂರಿಯಾ ಗೊಬ್ಬರ ಕೃಷಿ ಭೂಮಿಗೆ ವರದಾನವಾಗಲಿದೆ ಎಂದು ಕೃಷಿ ಜಂಟಿ ನಿರ್ದೇಶಕಿ ಎಚ್.ಎಲ್. ಸುಜಾತಾ ಹೇಳಿದರು.

ಕೆಎಲ್‌ಇ ಸಂಸ್ಥೆಯಿಂದ ಕೃಷಿ ಕಾಲೇಜು ಆರಂಭ

Aug 26 2025, 02:00 AM IST
ಕೆಎಲ್ಇ ಸಂಸ್ಥೆಯು ನೂತನವಾಗಿ ಉತ್ತರ ಕರ್ನಾಟಕದಲ್ಲಿಯೇ ಪ್ರಥಮ ಬಾರಿಗೆ ಕೃಷಿ ಬಿಎಸ್ಸಿ ಮಹಾವಿದ್ಯಾಲಯ ಪ್ರಾರಂಭ

ಏಕಾಏಕಿ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಅನರ್ಹ: ಖಂಡನೆ

Aug 26 2025, 01:03 AM IST
ಕೆ.ಆರ್.ಪೇಟೆ ತಾಲೂಕುಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರನ್ನು ಏಕಾಏಕಿ ಅನರ್ಹಗೊಳಿಸಿರುವ ಪಾಂಡವಪುರ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಎಚ್.ಆರ್.ನಾಗಭೂಷಣ್ ‌ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹ

ಶಿಕ್ಷಕರೇ ಬದ್ಧತೆ ಜತೆ ಚಿಂತನೆಯೂ ಇರಲಿ: ಕೃಷಿ ಸಚಿವ ಚಲುವರಾಯಸ್ವಾಮಿ

Aug 25 2025, 01:00 AM IST
ಪ್ರಜಾಪ್ರಭುತ್ವ ವ್ಯವಸ್ಥೆಯೊಳಗೆ ಹೋರಾಟ ಮಾಡುವುದು ಪ್ರತಿಯೊಬ್ಬರ ಹಕ್ಕು. ಆದರೆ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸರ್ಕಾರ ಏಳೂವರೆ ಕೋಟಿ ಜನರದ್ದು. ಪ್ರತಿಯೊಬ್ಬರಿಗೂ ಒಂದಲ್ಲ ಒಂದು ಸಮಸ್ಯೆ ಇದ್ದೇ ಇರುತ್ತದೆ. ಆದರೆ, ಕಾನೂನು ಚೌಕಟ್ಟಿನೊಳಗೆ ಸಮಸ್ಯೆ ಬಗೆಹರಿಸಬಹುದು. ಇದಕ್ಕೆ ಕಾಲಾವಕಾಶ ನೀಡಬೇಕಾಗುತ್ತದೆ.

ದೇಶದ ಅಭಿವೃದ್ದಿಯಲ್ಲಿ ಕೃಷಿ ಕ್ಷೇತ್ರದ ಪಾತ್ರ ಅನನ್ಯ: ಯದುವೀರ್ ಒಡೆಯರ್

Aug 24 2025, 02:00 AM IST
7ನೇ ವರ್ಷದ ನಾಟಿ ಹಬ್ಬಹಾಗೂ ಕೆಸರು ಗದ್ದೆ ಕ್ರೀಡಾಕೂಟವನ್ನು ಸಂಸದ ಯದುವೀರ್‌ ಒಡೆಯರ್‌ ಉದ್ಘಾಟಿಸಿದರು.

ಅಡಕೆ ಸಮಸ್ಯೆ ಪರಿಹಾರಕ್ಕೆ ಶೀಘ್ರ ಕೇಂದ್ರ ಕೃಷಿ ಸಚಿವ ಭೇಟಿ

Aug 24 2025, 02:00 AM IST
ಅಡಕೆ ಬೆಳೆಗೆ ವ್ಯಾಪಕವಾಗಿ ಕಾಡುತ್ತಿರುವ ಹಳದಿ ರೋಗ ಸಮಸ್ಯೆ ಹಾಗೂ ಬೆಳೆಗಾರರ ಇತರ ಸಮಸ್ಯೆಗಳ ಕುರಿತು ಕೇಂದ್ರ ಕೃಷಿ ಸಚಿವರಿಗೆ ಮನವರಿಕೆ ಮಾಡಲಾಗಿದ್ದು, ಅಡಕೆ ಬೆಳೆಯುವ ಪ್ರದೇಶಗಳಿಗೆ ಖುದ್ದಾಗಿ ಶೀಘ್ರ ಭೇಟಿ ನೀಡಿ ಪರಿಹಾರ ಕ್ರಮ ಕೈಗೊಳ್ಳುವ ಕುರಿತು ಕೃಷಿ ಸಚಿವರು ಭರವಸೆ ನೀಡಿದ್ದಾರೆ ಎಂದು ಸಂಸದ ಕ್ಯಾ.ಬ್ರಿಜೇಶ್‌ ಚೌಟ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಅಡಕೆ ಕ್ಯಾನ್ಸರ್‌ ಕಾರಕವೇ? : ಶೀಘ್ರ ವರದಿಗೆ ಕೃಷಿ ಸಚಿವ ಚೌಹಾಣ್ ಸೂಚನೆ

Aug 22 2025, 11:08 AM IST

ಕರ್ನಾಟಕದಲ್ಲಿ ಅಡಕೆ ಕ್ಯಾನ್ಸರ್‌ ಕಾರಕ ಎಂದು ವಿಶ್ವ ಆರೋಗ್ಯ ಸಂಸ್ಥೆ ವರದಿ ಗೊಂದಲಗಳ ನಡುವೆ ಅಡಕೆ ಕ್ಯಾನ್ಸರ್‌ ಕಾರಕ ಆಗುತ್ತದೆಯೋ ಇಲ್ಲವೋ ಎನ್ನುವುದರ ಬಗ್ಗೆ ಪತ್ತೆ ಹಚ್ಚಲು ಶೀಘ್ರ ಸಂಶೋಧನೆ ನಡೆಸಿ ವರದಿ ಸಲ್ಲಿಸುವಂತೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ವಿಜ್ಞಾನಿಗಳಿಗೆ ಸೂಚಿಸಿದ್ದಾರೆ.

ಕೆಸರುಗದ್ದೆ ಕ್ರೀಡಾಕೂಟಗಳಿಂದ ವಿದ್ಯಾರ್ಥಿಗಳಿಗೆ ಕೃಷಿ ಪರಿಚಯ: ಬೇಬಿ ಮ್ಯಾಥ್ಯೂ

Aug 22 2025, 02:00 AM IST
ಕೆಸರು ಗದ್ದೆ ಕ್ರೀಡೆಗಳು ವಿದ್ಯಾರ್ಥಿಗಳಿಗೆ ಕೃಷಿ ಪರಿಚಯ ಮಾಡಿಕೊಡಲು ಸಹಕಾರಿಯಾಗಿವೆ ಎಂದು ಗಣ್ಯರು ತಿಳಿಸಿದರು.

ಅಡಕೆ ಸಮಸ್ಯೆ ಕುರಿತು ಕೇಂದ್ರ ಕೃಷಿ ಸಚಿವರ ಜತೆ ಮಹತ್ವದ ಸಭೆ

Aug 22 2025, 12:00 AM IST
ರಾಜ್ಯ ಅಡಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಗುರುವಾರ ದೆಹಲಿಯಲ್ಲಿ ಕೇಂದ್ರ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಇವರ ಅಧ್ಯಕ್ಷತೆಯಲ್ಲಿ ಕರ್ನಾಟಕದ ಹಲವು ಪ್ರಮುಖ ಸಚಿವರು ಮತ್ತು ಸಂಸದರ ಉಪಸ್ಥಿತಿಯಲ್ಲಿ ಮಹತ್ವದ ಸಭೆ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 113
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved