ಆಹಾರ ಉತ್ಪಾದನೆಗೆ ಎಲ್ಲರ ಸಹಕಾರ ಮುಖ್ಯ: ಕೃಷಿ ಜಂಟಿ ನಿರ್ದೇಶಕ ಆಬಿದ್
Nov 09 2024, 01:24 AM ISTರಸಗೊಬ್ಬರ ಉತ್ಪಾದಕರು, ಮಾರಾಟಗಾರರು, ಕಾರ್ಮಿಕರ ನಡುವೆ ಒಂದು ಸಂಬಂಧ ಇದೆ. ದೇಶದ ಆಹಾರ ಉತ್ಪಾದನೆಯಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಆಬಿದ್ ಹೇಳಿದರು. ಚಾಮರಾಜನಗರದಲ್ಲಿ ರಸಗೊಬ್ಬರ ಸಾಗಣೆ ಮಾಡಿದ ಗೂಡ್ಸ್ ರೈಲಿಗೆ ಜಿಲ್ಲೆಯ ರಸಗೊಬ್ಬರ ಮಾರಾಟಗಾರರ ಜತೆ ಸ್ವಾಗತಿಸಿ ಪೂಜೆ ಸಲ್ಲಿಸಿ ಮಾತನಾಡಿದರು.