• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶುಂಠಿ, ಅರಿಶಿನ ಬೆಳೆಯಲ್ಲಿ ಉತ್ತಮ ಕೃಷಿ ಪದ್ಧತಿ ಕುರಿತು ಒಂದು ದಿನದ ಕಾರ್ಯಾಗಾರ

Mar 30 2025, 03:04 AM IST
ಹುಣಸೂರು ಉಪವಿಭಾಗ ವ್ಯಾಪ್ತಿಯಲ್ಲಿ ತಂಬಾಕು ಪ್ರಮುಖ ವಾಣಿಜ್ಯ ಬೆಳೆಯಾಗಿದ್ದರೂ ಅರಿಶಿನ ಮತ್ತು ಶುಂಠಿ ಬೆಳೆಗಳಿಗೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯಿದೆ.

ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಜೆಡಿಎಸ್‌ ಬೆಂಬಲಿತರು ಆಯ್ಕೆ

Mar 29 2025, 12:40 AM IST
ಸಾಲಗಾರ ಕ್ಷೇತ್ರದಿಂದ ಗದ್ದೆಹೊಸೂರು ಜಿ.ಎನ್ ದೀಪಕ್, ಜಿ.ಬಿ.ಮನು, ಚಿಕ್ಕಮಂದಗರೆ ರಮೇಶ್, ಕೆ.ಎನ್, ವಸಂತ, ಆಲೇನಹಳ್ಳಿ ಆಶೋಕ, ಸಾವಿತ್ರಮ್ಮ, ಮಂದಗರೆ ಮಂಜುನಾಥ್, ಮೂಡನಹಳ್ಳಿ ನಿಂಗೇಗೌಡ, ತಿಮ್ಮನಾಯಕ, ಹೊನ್ನೇನಹಳ್ಳಿ ಮಂಜೇಗೌಡ, ಶ್ರವಣನಹಳ್ಳಿ ಬೋಜಯ್ಯ ನಿರ್ದೇಶಕರರಾಗಿ ಚುನಾಯಿತರಾದರು.

ಕೃಷಿ ಸಂಶೋಧನಾ ಕೇಂದ್ರ ಇದೀಗ ವಿಶ್ವ ವಿದ್ಯಾನಿಲಯವಾಗಿ ರೂಪಾಂತರ : ಜೆಡಿಎಸ್‌ಗೆ ದೊಡ್ಡ ಸವಾಲು...!

Mar 29 2025, 12:38 AM IST
ಮಂಡ್ಯ ಜಿಲ್ಲೆಯಲ್ಲಿ ತೊಂಬತ್ತೈದು ವರ್ಷಗಳ ಹಿಂದೆ ಸ್ಥಾಪನೆಯಾದ ವಿ.ಸಿ.ಫಾರಂ ಕೃಷಿ ಸಂಶೋಧನಾ ಕೇಂದ್ರ ಇದೀಗ ವಿಶ್ವ ವಿದ್ಯಾನಿಲಯವಾಗಿ ರೂಪಾಂತರಗೊಳ್ಳುತ್ತಿದೆ. ಅನಿರೀಕ್ಷಿತವಾಗಿ ಘೋಷಣೆಯಾದ ಕೃಷಿ ವಿಶ್ವ ವಿದ್ಯಾನಿಲಯ ಜೆಡಿಎಸ್ ಪಾಲಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಬಿಂಡಿಗನವಿಲೆ ಕೃಷಿ ಪತ್ತಿನ ಸಹಕಾರ ಸಂಘ ಕಾಂಗ್ರೆಸ್‌ ಮಡಿಲಿಗೆ

Mar 29 2025, 12:38 AM IST
ಚುನಾವಣೆಯಲ್ಲಿ ಕೆ.ಎನ್.ನೂತನ್ ಮತ್ತು ಪುಟ್ಟಸ್ವಾಮಿ ತಲಾ 7 ಮತ ಪಡೆದು ಗೆಲುವು ಸಾಧಿಸಿದರೆ, ಜೆಡಿಎಸ್ ಬೆಂಬಲಿತ ಜಿ.ಎಸ್.ಅಭಿಷೇಕ್ 4 ಮತ, ವೆಂಕಟರಾಮು 5 ಮತ ಪಡೆದು ಪರಾಭವಗೊಂಡರು. ಚುನಾವಣಾಧಿಕಾರಿಯಾಗಿ ಅನಂದನಾಯಕ್ ಕರ್ತವ್ಯ ನಿರ್ವಹಿಸಿದರು.

ರೈತರಿಗಾಗಿ ಹಾಲಿನ ದರ ಏರಿಕೆ: ಕೃಷಿ ಸಚಿವ ಚಲುವರಾಯಸ್ವಾಮಿ

Mar 29 2025, 12:31 AM IST
ಪ್ರಸ್ತುತ ಒಂದು‌ ಲೀಟರ್‌ ನೀರಿಗೆ ಇರುವ ಬೆಲೆ ಹಾಲಿಗೆ ಇಲ್ಲ. ನಮಗೂ ಹಾಲಿನ ದರ ಹೆಚ್ಚಿಸಿ ಎಂದು ರೈತರು ಆಗ್ರಹ ಮಾಡುತ್ತಿದ್ದರು. ರೈತರಿಗೆ 4 ರು. ಕೊಡುವುದು ತಪ್ಪಾ?. ರೈತರಿಗೆ ಹಣ ಕೊಡುವುದನ್ನು ಖಂಡಿಸಿ ಬಿಜೆಪಿ, ಜೆಡಿಎಸ್‌ ಪ್ರತಿಭಟನೆ ಮಾಡುತ್ತಾರೆ. ರೈತರಿಗೆ ಕೊಡೋ ಹಣದಲ್ಲೂ ರಾಜಕೀಯ ಬೆರೆಸಿದರೆ ಏನು ಹೇಳೋಣ.

ಕೃಷಿ ಜತೆ ಹೈನುಗಾರಿಕೆಗೆ ಮಹತ್ವ ನೀಡಿ: ಶಾಸಕ ಯಶವಂತರಾಯಗೌಡ

Mar 28 2025, 12:36 AM IST
ಕನ್ನಡಪ್ರಭ ವಾರ್ತೆ ಇಂಡಿ ಭಾರತ ಶೇ.80ರಷ್ಟು ಪ್ರತಿಶತ ಕೃಷಿ ಪ್ರಧಾನ ದೇಶವಾಗಿದ್ದು ಕೃಷಿಯ ಜೊತೆಗೆ ಪಶುಪಾಲನೆ ಕೂಡ ಮಹತ್ವದಸ್ಥಾನ ಪಡೆದುಕೊಂಡಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ಕೃಷಿ ವಿವಿ ವಿಚಾರದಲ್ಲಿ ಹಾಸನ ರಾಜಕಾರಣ ಸರಿಯಲ್ಲ: ಪ್ರೊ.ಜೆಪಿ

Mar 28 2025, 12:33 AM IST
ರಾಜಕಾರಣದಲ್ಲಿ ದೇವೇಗೌಡರ ಕುಟುಂಬವನ್ನು ಮಂಡ್ಯ ಜಿಲ್ಲೆ ಪೋಷಣೆ ಮಾಡುತ್ತಿದೆ. ರಾಮನಗರ ಜಿಲ್ಲೆಯವರು ಕುಮಾರಸ್ವಾಮಿ ಅವರನ್ನು ಕೈಬಿಟ್ಟರೂ ಮಂಡ್ಯ ಜಿಲ್ಲೆಯ ಜನರು ರಾಜಕೀಯವಾಗಿ ಪುನರ್ಜನ್ಮ ಕೊಟ್ಟು ಕೇಂದ್ರ ರಾಜಕಾರಣಕ್ಕೆ ಕಳುಹಿಸಿದ್ದಾರೆ. ಕುಮಾರಸ್ವಾಮಿ ಅವರು ಹಾಸನ ರಾಜಕಾರಣಿಗಳ ಬಾಯಿಮುಚ್ಚಿಸುವ ಕೆಲಸ ಮಾಡಬೇಕಿದೆ.

ವಿದ್ಯಾರ್ಥಿಗಳಿಗೆ ಕೃಷಿ ಪಾಠ ಮಾಡಿದ ಶಾಸಕ ಭೀಮಣ್ಣ ನಾಯ್ಕ

Mar 28 2025, 12:32 AM IST
ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನಿಂದ ಎನ್‌ಎಸ್‌ಎಸ್ ಶಿಬಿರವನ್ನು ಮಳಲಗಾಂವ ಊರಿನಲ್ಲಿ ಹಮ್ಮಿಕೊಳ್ಳಲಾಗಿತ್ತು.

ದರಸಗುಪ್ಪೆ ಕೃಷಿ ಪತ್ತಿನ ಸಂಘಕ್ಕೆ ಕೆ.ಎನ್.ರಾಮಚಂದ್ರು ಅಧ್ಯಕ್ಷರಾಗಿ ಆಯ್ಕೆ

Mar 27 2025, 01:09 AM IST
ಸಂಘದ ಒಟ್ಟು 12 ಮಂದಿ ನಿರ್ದೇಶಕರಲ್ಲಿ 8 ಮಂದಿ ಮೈತ್ರಿ ಬೆಂಬಲಿತರಾಗಿ ಹಾಗೂ ಕಾಂಗ್ರೆಸ್ ಬೆಂಬಲಿತರಾಗಿ 4 ಮಂದಿ ನಿರ್ದೇಶಕರಿದ್ದರು. ಅಧ್ಯಕ್ಷಗಾಧಿಗೆ ಮೈತ್ರಿ ಬೆಂಬಲಿತ ಕೆ.ಎನ್ ರಾಮಚಂದ್ರು ಹಾಗೂ ಕಾಂಗ್ರೆಸ್ ಬೆಂಬಲಿತ ಡಿ.ಎಸ್ ಕಿರಣ್ ಅವರ ನಡುವೆ ಚುನಾವಣೆ ಏರ್ಪಟ್ಟಿತ್ತು.

ವೈಜ್ಞಾನಿಕ ಚಿಂತನೆಯಿಂದ ಕಡಿಮೆ ನೀರಲ್ಲಿ ಕೃಷಿ ಮಾಡಿ: ನ್ಯಾಯಾಧೀಶ ಪರಶುರಾಮ ದೊಡ್ಡಮನಿ

Mar 27 2025, 01:08 AM IST
ರೈತರು ಸಾಂಪ್ರದಾಯಿಕ ಕೃಷಿ ಪದ್ಧತಿಯ ಬದಲಾಗಿ ವೈಜ್ಞಾನಿಕ ಚಿಂತನೆ ಮೂಲಕ ಕಡಿಮೆ ನೀರಿನ ಬೆಳೆ ಪದ್ಧತಿ ಅಳವಡಿಸಿಕೊಳ್ಳಬೇಕು. ಸಾವಯವ ಕೃಷಿ ಮೂಲಕ ಮಣ್ಣಿನ ಜೈವಿಕ ಗುಣಧರ್ಮ ಉಳಿಸಿಕೊಳ್ಳಲು ಹಿರಿಯ ಸಿವಿಲ್‌ ನ್ಯಾಯಾಧೀಶ ಪರಶುರಾಮ ದೊಡ್ಡಮನಿ ಹೇಳಿದರು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 118
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved