• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣ, ಉದ್ಯಮ, ಕೃಷಿ ಇತ್ಯಾದಿ ಕ್ಷೇತ್ರಗಳಲ್ಲಿ ಎಐ ಬಳಕೆ ಹೆಚ್ಚಳ : ಮೆಟಾ ಘೋಷಣೆ

Oct 25 2024, 12:50 AM IST
ಬೆಂಗಳೂರಿನಲ್ಲಿ ಮೆಟಾ ಸಂಸ್ಥೆ ಆಯೋಜಿಸಿದ್ದ ಬಿಲ್ಡ್ ವಿತ್ ಎಐ ಸಮಾವೇಶದಲ್ಲಿ ಎಐ ಜಗತ್ತಿನ ಆಗುಹೋಗುಗಳ ಕುರಿತು ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ಎಐ ಜಗತ್ತಿನಲ್ಲಿ ನಡೆಯುತ್ತಿರುವ ಅಭಿವೃದ್ಧಿಗಳ ಕುರಿತು ಚರ್ಚಿಸಲಾಯಿತು.

ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಹಲವೆಡೆ ಬಸ್ ಸೇವೆಗಳ ಆರಂಭ: ಕೃಷಿ ಚಲುವರಾಯಸ್ವಾಮಿ

Oct 25 2024, 12:49 AM IST
ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಶಕ್ತಿ ಯೋಜನೆಯಿಂದ ರಾಜ್ಯದ ಮಹಿಳೆಯರಿಗೆ ತುಂಬಾ ಅನುಕೂಲವಾಗಿದೆ. ಇದರಿಂದ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೂ ಸಾಕಷ್ಟು ಲಾಭವಾಗಿದೆ. ಈ ಯೋಜನೆಯನ್ನು ಮತಷ್ಟು ವಿಸ್ತರಿಸುವ ಜತೆಗೆ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ನೂತನ ಬಸ್‌ಗಳನ್ನು ಹೊಸ ಮಾರ್ಗಗಳಿಗೆ ವಿಸ್ತರಿಸಲಾಗಿದೆ. ಜನರು ಇದರ ಅನುಕೂಲ ಪಡೆದುಕೊಳ್ಳಬೇಕು.

ಜೇನು ಕೃಷಿ ಉದ್ಯಮವಾದರೆ ಲಾಭದಾಯಕ: ಬಸವರಾಜ್

Oct 24 2024, 12:48 AM IST
ಜೇನು ಕೃಷಿ ಉದ್ಯಮವಾಗಿ ಮಾಡಿದರೆ ಸಾಕಷ್ಟು ಲಾಭದಾಯಕವಾಗಿದೆ. ಜೇನಿನಿಂದ ಎರಡು ಸಾವಿಕ್ಕೂ ಹೆಚ್ಚಿನ ಪ್ರಾಡಕ್ಟ್‌ಗಳು ತಯಾರಾಗುತ್ತವೆ. ಈ ಬಗ್ಗೆ ಹೆಚ್ಚಿನ ಜನರಿಗೆ ಗೊತ್ತೇ ಇಲ್ಲ.

ನಗರ ಕೃಷಿ: ತಾರಸಿಯಲ್ಲೂ ಗಡ್ಡೆ ಗೆಣಸು ಬೆಳೆದು ಸೈ ಎನಿಸಿದ ಡಾಕ್ಟರ್‌!

Oct 24 2024, 12:47 AM IST
ಗಡ್ಡೆಗಳಲ್ಲಿ ಸುವರ್ಣ ಗಡ್ಡೆ (ಕೇನೆ), ಎರಡು ವಿಧದ ಬಳ್ಳಿ ಬಟಾಟೆ, ಮುಳ್ಳು ಗೆಣಸು/ಹಂದಿ ಗೆಣಸು, ನಾಲ್ಕು ತರದ ತುಪ್ಪ ಗೆಣಸು/ ತೂಣ ಗೆಣಸು/ ಅಡ್ಡ ತಾಳಿ, ಕೂವೆಗಡ್ಡೆ, ಅರಿಶಿಣ, ಮಾವಿನಶುಂಠಿ, ಥಾಯ್‌ ಜಿಂಜಿರ್ ಹೀಗೆ ಹಲವು ಪ್ರಕಾರದ ಗಡ್ಡೆಗಳನ್ನು ಬೆಳೆದಿದ್ದಾರೆ.

ಸತತ ಮಳೆ, ಕೃಷಿ ಮುಂಜಾಗ್ರತೆ ಕ್ರಮಕೈಗೊಳ್ಳಲು ಸೂಚನೆ

Oct 24 2024, 12:38 AM IST
ಜಿಲ್ಲೆಯ ಹಲವೆಡೆ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗಿದ್ದು, ಇನ್ನೂ ಎರಡು ದಿನ ಮುಂದುವರಿಯುವ ಸಾಧ್ಯತೆ ಇದೆ. ರೈತರು ಕೃಷಿ ಚಟುವಟಿಕೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು.

ಮಲವಂತಿಗೆ ಪರಿಸರದಲ್ಲಿ ಕಾಡಾನೆಗಳ ದಾಳಿ: ವ್ಯಾಪಕ ಕೃಷಿ ಹಾನಿ

Oct 23 2024, 12:39 AM IST
ಕೆಲ ದಿನಗಳ ಹಿಂದೆ ಆರಕ್ಕೂ ಹೆಚ್ಚು ಆನೆಗಳಿದ್ದ ಹಿಂಡೊಂದು ಚಾರ್ಮಾಡಿಯಲ್ಲಿ ಕೃಷಿಗೆ ಹಾನಿಯುಂಟು ಮಾಡಿತ್ತು ಇದೇ ಆನೆಗಳು ಇದೀಗ ಮಲವಂತಿಗೆ ಪ್ರದೇಶಕ್ಕೆ ಬಂದಿರಬಹುದು ಎಂದು ಅನುಮಾನಿಸಲಾಗಿದೆ.

ಕೃಷಿ ಜೊತೆಗೆ ಹೈನುಗಾರಿಕೆಗೆ ಉತ್ತೇಜನ ನೀಡಬೇಕು : ಶಾಸಕ ತಮ್ಮಯ್ಯ

Oct 23 2024, 12:35 AM IST
ಚಿಕ್ಕಮಗಳೂರು, ರೈತರ ಉಪ ಕಸುಬಾದ ಹೈನುಗಾರಿಕೆಗೆ ಉತ್ತೇಜನ ನೀಡಲು ಸರ್ಕಾರ ಹೊಸ ಹೊಸ ತಳಿಗಳನ್ನು ಸಂಶೋಧನೆ ಮಾಡಿ ರಾಸುಗಳ ರಕ್ಷಣೆಗೆ ಮುಂದಾಗಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದ್ದಾರೆ.

ದೇಶದಲ್ಲಿ ಕೃಷಿ ಅವಲಂಬಿತರು ಹೆಚ್ಚಳ, ಕರ್ನಾಟಕದಲ್ಲಿ ಇಳಿಕೆ! ನಬಾರ್ಡ್ ಮಾನದಂಡಗಳನ್ನು ಇಟ್ಟುಕೊಂಡು ವರದಿ ಸಿದ್ದ

Oct 22 2024, 09:59 AM IST

ಜನತೆ ಕೃಷಿ ಚಟುವಟಿಕೆಯಿಂದ ದೂರ ಸರಿಯುತ್ತಿ ದ್ದಾರೆ. ಕೃಷಿ ಚಟುವಟಿಕೆ ಕಡಿಮೆಯಾಗುತ್ತಿದೆ ಎಂಬ ಆತಂಕಗಳ ನಡುವೆಯೇ, ಕಳೆದ ಕೆಲ ವರ್ಷಗಳಿಂದ ಭಾರತದ ಗ್ರಾಮೀಣ ಮತ್ತು ಅರೆ ನಗರ ಪ್ರದೇಶಗಳ ಜನತೆ ಕೃಷಿ ಚಟುವಟಿಕೆ ಮೇಲೆ ಅವಲಂಬಿತರಾಗುವ ಪ್ರಮಾಣ ಹೆಚ್ಚುತ್ತಿದೆ ಎಂದು ಕೇಂದ್ರ ಸರ್ಕಾ ರದ ವರದಿಯೊಂದು ಹೇಳಿದೆ.

ಕೃಷಿ ನಮ್ಮ ಭವ್ಯ ಸಂಸ್ಕೃತಿಯ ಪ್ರತೀಕ: ಸೋನಿಯಾ ಯಶೋವರ್ಮ

Oct 22 2024, 12:07 AM IST
ಭಾನುವಾರ ಬೆಳಾಲು ಗ್ರಾಮದ ಅನಂತೋಡಿಯಲ್ಲಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಠಾರದಲ್ಲಿ ಉಜಿರೆಯ ಬದುಕು ಕಟ್ಟೋಣ ತಂಡ, ಬೆಳ್ತಂಗಡಿ ರೋಟರಿ ಕ್ಲಬ್, ಉಜಿರೆಯ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕ, ಎಸ್.ಡಿ.ಎಂ. ಕ್ರೀಡಾಸಂಘ, ತಾಲೂಕು ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ನೇಜಿನಾಟಿ ಕಾರ್ಯಕ್ರಮ ನಡೆಯಿತು.

ಸಿ.ಪಿ.ಯೋಗೇಶ್ವರ್‌ ನಮ್ಮ ಸಂಪರ್ಕದಲ್ಲಿ ಇಲ್ಲ, ಅವರು ನಮ್ಮ ಬಳಿ ಬಂದಿಲ್ಲ : ಕೃಷಿ ಸಚಿವ ಚಲುವರಾಯಸ್ವಾಮಿ

Oct 22 2024, 12:07 AM IST

ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ನಿಂದ ಡಿ.ಕೆ.ಸುರೇಶ್ ಅವರನ್ನು ಕಣಕ್ಕಿಳಿಸುವಂತೆ ಕಾರ್ಯಕರ್ತರು, ಮುಖಂಡರಿಂದ ತೀವ್ರ ಒತ್ತಡವಿದೆ. ಆಕಾಂಕ್ಷಿತರ ಪಟ್ಟಿಯಲ್ಲಿ ಪುಟ್ಟಣ್ಣ, ಅಶ್ವಥ್, ರಘುನಂದನ್ ಹೆಸರುಗಳೂ ಇವೆ. ನೂರಕ್ಕೆ ನೂರು ಡಿ.ಕೆ.ಸುರೇಶ್ ಅವರನ್ನೇ ಕಣಕ್ಕಿಳಿಸಬೇಕೆಂದು ತೀವ್ರ ಒತ್ತಾಯವಿದೆ.  

  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 90
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved