ಸಾಲಿಗ್ರಾಮ ತಾಲೂಕು ಚುಂಚನಕಟ್ಟೆ ಬಳಿಯ ಸಾಲೆಕೊಪ್ಪಲಿನಲ್ಲಿ ಅಕ್ಷಯ್ ಗೌಡ ಸಾವಯವ, ಸಮಗ್ರ ಅರಣ್ಯಾಧಾರಿತ ಕೃಷಿಕೈಗೊಂಡಿದ್ದು, ಜಮೀನಿನಲ್ಲಿಯೇ ಮನೆ ನಿರ್ಮಿಸಿಕೊಂಡು ವಾಸ ಮಾಡುತ್ತಾ ಖುಷಿ ಪಡುತ್ತಿದ್ದಾರೆ.
ರೈತರತ್ನ ಪ್ರಶಸ್ತಿ ಪುರಸ್ಕೃತ ದಯಾನಂದ ಹೂಲದಲ್ಲಿ ಕೃಷಿ ಸಚಿವ ಚೆಲುವನಾರಾಯಣಸ್ವಾಮಿ ರಾಗಿ ಬಿತ್ತನೆ ಕಾರ್ಯ ನೆರವೇರಿಸುವ ಸ್ಥಳವನ್ನು ಬುಧವಾರ ಅಧಿಕಾರಿಗಳು ಪರಿಶೀಲನೆ ನಡೆಸಿದರು.