• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ಉತ್ಪನ್ನಕ್ಕೆ ಬೆಂಬಲ ಬೆಲೆ ಖಾತರಿಗೆ ಪ್ರತಿಭಟನೆ

Aug 17 2024, 01:03 AM IST
ದಾವಣಗೆರೆಯಲ್ಲಿ ರಾಜ್ಯ ರೈತ ಸಂಘಗಳ ಒಕ್ಕೂಟದಿಂದ ಅಪರ ಜಿಲ್ಲಾಧಿಕಾರಿ ಲೋಕೇಶ ಮುಖಾಂತರ ಪ್ರಧಾನ ಮಂತ್ರಿಗಳಿಗೆ ಮನವಿ ಅರ್ಪಿಸಲಾಯಿತು.

ಕೃಷಿ ಜಮೀನುಗಳನ್ನು ಖುಲ್ಲಾ ಮಾಡದಂತೆ ಡಿ.ಎಪ್.ಒ.ಗೆ ಮನವಿ

Aug 17 2024, 12:49 AM IST
ಜಂಟಿ ಸರ್ವೇ ಪೂರ್ಣಗೊಂಡು ಅಂತಿಮ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಬೆಳೆ ಇರುವ ಯಾವುದೇ ಕೃಷಿ ಜಮೀನುಗಳನ್ನು ಖುಲ್ಲಾ ಮಾಡದಂತೆ ಕ್ರಮವಹಿಸುವಂತೆ ಶುಕ್ರವಾರ ಕೊಪ್ಪ ಅರಣ್ಯ ಉಪ ಸಂರಕ್ಷಣಾ ಅಧಿಕಾರಿಗಳಿಗೆ ಕಾಂಗ್ರೆಸ್ ಮುಖಂಡರು ಮನವಿ ಸಲ್ಲಿಸಿದರು.

ಮಂಡ್ಯ ಜಿಲ್ಲೆಯ ರಸ್ತೆಗಳ ಅಭಿವೃದ್ಧಿಗೆ 100 ಕೋಟಿ ರು. ಅನುದಾನ: ಕೃಷಿ ಸಚಿವ ಸಿಆರ್‌ಎಸ್‌

Aug 16 2024, 01:00 AM IST

ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಹೆಚ್ಚಿಸಲು ಹಾಗೂ ಸರ್ಕಾರಿ ಶಾಲೆಗಳನ್ನು ಉನ್ನತೀಕರಣ ಮತ್ತು ಆಧುನೀಕರಣಗೊಳಿಸುವ ನಿಟ್ಟಿನಲ್ಲಿ ಕರ್ನಾಟಕದ ಪಬ್ಲಿಕ್‌ ಶಾಲೆಗಳಿಗೆ ಸಿಎಸ್‌ಆರ್‌ ಅಡಿಯಲ್ಲಿ ಅನುದಾನ ಬಿಡುಗಡೆಯಾಗಿದೆ.  

ಗ್ಯಾರಂಟಿ ಯೋಜನೆಗಳ ನಡುವೆಯೂ ಹಣಕಾಸನ್ನು ಸರಿದೂಗಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ : ಕೃಷಿ ಸಚಿವ ಚಲುವರಾಯಸ್ವಾಮಿ

Aug 16 2024, 12:51 AM IST

ಗ್ಯಾರಂಟಿ ಯೋಜನೆಗಳ ನಡುವೆಯೂ ಹಣಕಾಸನ್ನು ಸರಿದೂಗಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಕನಾಮಿಕ್ ಎಕ್ಸ್‌ಪರ್ಟ್‌ ಇದ್ದಾರೆ. ಹಣಕಾಸಿನ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸುತ್ತಿದ್ದಾರೆ.  

ಕೃಷಿ ಚಟುವಟಿಕೆಗೆ ಡ್ರೋನ್‌ ವರದಾನ: ಮಲ್ಲಿಕಾರ್ಜುನ

Aug 14 2024, 12:56 AM IST
ಕೃಷಿಯಲ್ಲಿ ಡ್ರೋನ್‌ಗಳನ್ನು ಬಳಸುವುದರಿಂದ ಸಮಯ, ನೀರಿನ ಉಳಿತಾಯ ಜೊತೆಗೆ ನಿಖರತೆ ಹಾಗೂ ಉತ್ಪಾದನಾ ವೆಚ್ಚವನ್ನೂ ಕಡಿಮೆ ಮಾಡಬಹುದು ಎಂದು ಐಸಿಎಆರ್‌ ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಕೃಷಿ ವಿಜ್ಞಾನಿ, ಬೇಸಾಯ ತಜ್ಞ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.

ಸಂಪುಟ ಪುನಾರಚನೆ ಚರ್ಚೆಯಲ್ಲಿಲ್ಲ: ಕೃಷಿ ಸಚಿವ ಚಲುವರಾಯಸ್ವಾಮಿ

Aug 14 2024, 12:50 AM IST
ನಿನ್ನೆ ಭತ್ತದ ನಾಟಿ ಮಾಡಿದ್ದಾರೆ. ನಾನು ಬೇರೆ ಕಡೆಗೆ ಹೋದಾಗ ಟ್ರ್ಯಾಕ್ಟರ್ ಎಲ್ಲಾ ಓಡಿಸುತ್ತೇನೆ. ಅದನ್ನು ರಾಜಕೀಯ ವಿಚಾರ ಮಾಡುವುದಿಲ್ಲ. ನಾನು ನಾಟಿ ಮಾತ್ರ ಮಾಡುವುದಿಲ್ಲ. ನೇಗಿಲು ಹಿಡಿದು ಉಳುಮೆನೂ ಮಾಡುತ್ತೇನೆ. ಜಿಲ್ಲೆಯ ರೈತರಿಗೆ ಹೊಸ ಮಾದರಿಯಲ್ಲಿ ನಾಟಿ‌ ಮಾಡೋದನ್ನ ಕಲಿಸೋಕೆ ಬಂದಿದ್ದರೇನೋ ಪಾಪ...

ಕೃಷಿ ಪೂರಕ ವಾತಾವರಣ ನಿರ್ಮಾಣಕ್ಕೆ ಸರ್ಕಾರ ದಿಟ್ಟ ಹೆಜ್ಜೆ: ಸಂಸದ ಬಿ.ವೈ.ರಾಘವೇಂದ್ರ

Aug 14 2024, 12:49 AM IST
ಶಿವಮೊಗ್ಗ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ವರ್ಗದವರಿಗೆ ಕೃಷಿಗೆ ಪೂರಕವಾದ ವಿವಿಧ ಸಲಕರಣೆ,ಸೌಲಭ್ಯವನ್ನು ಸಂಸದ ರಾಘವೇಂದ್ರ ಸೋಮವಾರ ವಿತರಿಸಿದರು.

ಪಠ್ಯದ ಜತೆಗೆ ಕೃಷಿ ಮರೆಯಬಾರದು: ಶಾಸಕ ಭೀಮಣ್ಣ

Aug 14 2024, 12:45 AM IST
ರೈತರ ಮಗ ಎಂಬ ಅಭಿಮಾನ ಎಲ್ಲರೂ ಬೆಳೆಸಿಕೊಳ್ಳಬೇಕು. ಯಾವುದೇ ಹಂತಕ್ಕೆ ತೆರಳಿದರೂ ರೈತಾಪಿ ಬದುಕು ಮರೆಯಬಾರದು. ಕೃಷಿಯ ಜತೆ ಬೆಳೆಯಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಜಿಕೆವಿಕೆಯಲ್ಲಿ ನವೆಂಬರ್‌ 2ನೇ ವಾರ ‘ಕೃಷಿ ಮೇಳ’

Aug 13 2024, 01:20 AM IST
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಪ್ರತಿವರ್ಷ ಹೆಬ್ಬಾಳದ ಜಿಕೆವಿಕೆಯಲ್ಲಿ ಆಯೋಜಿಸುವ ಬಹು ನಿರೀಕ್ಷಿತ ‘ಕೃಷಿ ಮೇಳ’ ಈ ಬಾರಿ ನವೆಂಬರ್‌ ಎರಡನೇ ವಾರದಲ್ಲಿ ನಡೆಯುವ ಸಾಧ್ಯತೆಯಿದ್ದು, 4 ಹೊಸ ತಳಿ, 17 ನೂತನ ತಾಂತ್ರಿಕತೆ, 2 ವಿಭಿನ್ನ ಯಂತ್ರಗಳ ಲೋಕಾರ್ಪಣೆಗೆ ಸಿದ್ಧತೆ ನಡೆದಿದೆ.

ಕೃಷಿ ಸಂಶೋಧನೆಗಳು ರೈತರಿಗೆ ಸಹಕರಿಸುವಂತಾಗಲಿ: ಕುಲಪತಿ ಡಾ.ಪಿ.ಎಲ್.ಪಾಟೀಲ್

Aug 13 2024, 01:02 AM IST
ರಾಯಚೂರಿನ ಕೃಷಿ ವಿವಿಯಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡಿರುವ 4ನೇ ರಾಷ್ಟ್ರೀಯ ಸ್ನಾತಕೋತ್ತರ ಸಂಶೋಧನಾ ಸಮ್ಮೇಳನಕ್ಕೆ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಲ್.ಪಾಟೀಲ್ ಚಾಲನೆ ನೀಡಿದರು.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 90
  • next >

More Trending News

Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved