• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿಮೇಳದಲ್ಲಿ ಅಣ್ಣಿಗೇರಿ ಕೃಷಿ ಯಂತ್ರಗಳದ್ದೆ ಹವಾ!

Sep 15 2025, 01:00 AM IST
ಅಣ್ಣಿಗೇರಿಯಲ್ಲಿ ಕೃಷಿಯೇ ಪ್ರಮುಖ ಉದ್ಯೋಗವಾಗಿತ್ತು. ಆದರೆ, ಈಗ ಇಲ್ಲಿಯೇ ಹಲವರು ಕೃಷಿ ಯಂತ್ರೋಪಕರಣ ಆವಿಷ್ಕಾರ ಮಾಡುತ್ತ ಉದ್ಯಮಿಗಳಾಗಿದ್ದಾರೆ. ಈ ಮೂಲಕ ರಾಷ್ಟ್ರಮಟ್ಟದಲ್ಲೂ ಗುರುತಿಸಿಕೊಂಡಿದ್ದಾರೆ.

ಕಲ್ಲೋಳಿ ಕೃಷಿ ಪತ್ತಿನ ಸಂಘಕ್ಕೆ ₹58.34 ಲಕ್ಷ ಲಾಭ

Sep 14 2025, 01:06 AM IST
ಕಲ್ಲೋಳಿ ಪಟ್ಟಣದ ಶತಮಾನ ಪೂರೈಸಿದ ಪ್ರತಿಷ್ಠಿತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 112 ನೇ ವಾರ್ಷಿಕ ಸರ್ವ ಸಾಧಾರಣ ಸಭೆ

ಸಿದ್ದಕಟ್ಟೆ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 1.93 ಕೋಟಿ ರು ಲಾಭ

Sep 14 2025, 01:06 AM IST
2024-25ನೇ ಸಾಲಿನಲ್ಲಿ 1771 ರೈತರು 2037 ಎಕ್ರೆ ಜಮೀನಿಗೆ ಸಂಬಂಧಿಸಿದಂತೆ 52.74 ಲಕ್ಷ ರು. ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಗೆ ಸಂಬಂಧಿಸಿ ರೈತರಿಂದ ಪ್ರೀಮಿಯಂ ಪಾವತಿಸಲಾಗಿದೆ. ಕಳೆದ ವರ್ಷ ಸಂಘದ ವ್ಯಾಪ್ತಿಯ ಸದಸ್ಯರು ಸುಮಾರು 5-6 ಕೋಟಿ ರು. ಬೆಳೆವಿಮೆ ಪರಿಹಾರ ಪಡೆದಿರುತ್ತಾರೆ.

ಕೈ ಬೀಸಿ ಕರೆಯುತ್ತಿದೆ ಧಾರವಾಡದ ಕೃಷಿ ಮೇಳ!

Sep 14 2025, 01:04 AM IST
500ಕ್ಕೂ ಹೆಚ್ಚು ಮಳಿಗೆ ಸ್ಥಾಪಿಸಲಾಗಿದ್ದು, ಕೃಷಿ ವಸ್ತು ಪ್ರದರ್ಶನ, ಯಂತ್ರೋಪಕರಣಗಳು, ಜಾನುವಾರು ಪ್ರದರ್ಶನಗಳು ರೈತರನ್ನು ಕೈ ಬೀಸಿ ಕರೆಯುತ್ತಿವೆ.

ಬಿಜೆಪಿ- ಜೆಡಿಎಸ್ ನಿಂದ ಕೋಮುಗಲಭೆ ಸೃಷ್ಟಿಸಲು ಯತ್ನ: ಕೃಷಿ ಸಚಿವ ಸಿಆರ್ ಎಸ್

Sep 14 2025, 01:04 AM IST
ಹಣಕಾಸಿನ ಪರಿಸ್ಥಿತಿಯನ್ನು ತಹಬದಿಗೆ ತರುವ ಕೆಲಸವನ್ನು ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗಲೇ ಮಾಡಬೇಕಿತ್ತು. ಅವರು ಆ ಕೆಲಸ ಮಾಡದಿರುವುದರಿಂದ ಆ ಸಾಲವನ್ನೂ ಕಟ್ಟುವುದಕ್ಕೆ ಸಿದ್ದರಾಮಯ್ಯನವರೇ ಬರಬೇಕಿದೆ.

ಕೃಷಿ ಇಲಾಖೆಯಿಂದ ಅಂಗಡಿ ಲೈಸೆನ್ಸ್ ರದ್ದು

Sep 14 2025, 01:04 AM IST
ತಿಪಟೂರು: ನಗರದ ಶ್ರೀ ಕಲ್ಲೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿ ಶುಕ್ರವಾರ ರಾತ್ರಿ ಯೂರಿಯಾ ತುಂಬಿದ ಲಾರಿಯೊಂದು ಸರ್ಕಾರ ನಿಗದಿಗೊಳಿಸಿದ ಬೆಲೆಗಿಂತ ಅಧಿಕ ಬೆಲೆಗೆ ಮಾರಾಟ ಮಾಡಿದ ಹಿನ್ನಲೆಯಲ್ಲಿ ಕೃಷಿ ಇಲಾಖೆ ಅಂಗಡಿಯ ಪರವಾನಿಗೆಯನ್ನು ರದ್ದುಗೊಳಿಸಿರುವ ಘಟನೆ ನಡೆದಿದೆ.

ಕೃಷಿ, ತೋಟಗಾರಿಕೆ ಬೆಳೆಹಾನಿ ವೀಕ್ಷಿಸಿದ ಶಾಸಕ ಮೇಟಿ

Sep 12 2025, 01:00 AM IST
ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಹಾನಿಗೊಳಗಾದ ಕೃಷಿ ಮತ್ತು ತೋಟಗಾರಿಗೆ ಬೆಳೆಗಳನ್ನು ಶಾಸಕ ಹಾಗೂ ಬಿಟಿಡಿಎ ಅಧ್ಯಕ್ಷ ಎಚ್.ವೈ. ಮೇಟಿ ವೀಕ್ಷಣೆ ಮಾಡಿದರು.

ಕಲಾವಿದನ ಕೈಯಲ್ಲಿ ಅರಳಿದ ಸಮಗ್ರ ಕೃಷಿ ಮೇಳದ ಚಿತ್ರ

Sep 12 2025, 01:00 AM IST
ನಾಲ್ಕು ದಿನಗಳ ವರೆಗೆ ನಡೆಯಲಿರುವ ಇಡೀ ಕೃಷಿ ಮೇಳವನ್ನು ಸ್ಥಳೀಯ ಕಲಾವಿದ, ಶಿಕ್ಷಕರು ಆದ ಮಹಾಂತೇಶ ಹುಬ್ಬಳ್ಳಿ ಅದ್ಭುತವಾಗಿ, ಸಮಗ್ರವಾಗಿ ಕ್ಯಾನ್ವಾಸ್‌ನಲ್ಲಿ ಚಿತ್ರಿಸಿದ್ದಾರೆ. ಅವರ ಚಿತ್ರದಲ್ಲಿ ಕೃಷಿ ವಿವಿ ಮುಖ್ಯ ಕಟ್ಟಡ, ಕಟ್ಟಡಕ್ಕೆ ಹೊಂದಿಕೊಂಡ ಉದ್ಯಾನವನ ಕಣ್ಮನ ಸೆಳೆಯುತ್ತದೆ.

ಕೃಷಿ ನಾಶ-ಸರ್ಕಾರ ರೈತರ ಪರ ನಿಂತು ಪರಿಹಾರ ನೀಡಲಿ: ಮಠಂದೂರು ಆಗ್ರಹ

Sep 11 2025, 12:04 AM IST
ವ್ಯಾಪಕ ಕೃಷಿ ನಾಶವಾಗಿದ್ದು, ರಾಜ್ಯ ಸರ್ಕಾರವು ರೈತರ ಪರವಾಗಿ ನಿಲ್ಲಬೇಕು. ತಕ್ಷಣವೇ ಕೃಷಿ ನಾಶಕ್ಕೆ ಪರಿಹಾರ ಒದಗಿಸಬೇಕು ಎಂದು ಪುತ್ತೂರಿನ ಮಾಜಿ ಶಾಸಕ ಹಾಗೂ ದ.ಕ.ಜಿಲ್ಲಾ ಕೃಷಿಕ ಸಮಾಜದ ನಿರ್ದೇಶಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ.

ಆಧುನಿಕ ಕೃಷಿ ಅಳವಡಿಸಿಕೊಂಡು ಹೆಚ್ಚು ಇಳುವರಿ ಪಡೆಯಿರಿ

Sep 11 2025, 12:03 AM IST
ರೈತರು ಆಧುನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಂಡು ಯೂರಿಯಾ ಹಾಗೂ ಡಿ.ಎ.ಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ದ್ರವರೂಪದ ನ್ಯಾನೋ ಯೂರಿಯಾ ಮತ್ತು ಡಿ.ಎ.ಪಿ ಹೆಚ್ಚಾಗಿ ಬಳಸಿ ಹೆಚ್ಚಿನ ಇಳುವರಿ ಪಡೆಯಬೇಕು ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 118
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved