ಕೃಷಿ ಕೂಲಿಕಾರರ ಸಂಘದ ಸದಸ್ಯತ್ವ ಆಂದೋಲನಕ್ಕೆ ಎಂ.ಪುಟ್ಟಮಾದು ಚಾಲನೆ
Feb 14 2024, 02:20 AM ISTಹೆಚ್ಚುತ್ತಿರುವ ಅಗತ್ಯ ವಸ್ತುಗಳನ್ನು ಬೆಲೆಗಳನ್ನು ಇಳಿಸಲು ಕೇಂದ್ರ ಸರ್ಕಾರ ಮುಂದಾಗಬೇಕು. ಕೇಂದ್ರ ಸರ್ಕಾರ ಶ್ರೀಮಂತರಿಗೆ ಮಣೆ ಹಾಕಿ ಬಡವರನ್ನು ಶೋಷಣೆ ಮಾಡುತ್ತಿದೆ. ಶ್ರೀಮಂತರಿಗೆ ತೆರಿಗೆ ರೂಪದಲ್ಲಿ ಅವರ ಎಲ್ಲ ಸಾಲಗಳನ್ನು ಮನ್ನಾ ಮಾಡಿದೆ. ಆದರೆ, ಬಡವರಿಗೆ ಮತ್ತು ರೈತರಿಗೆ ಅವರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ಕೊಡದೆ ಕನಿಷ್ಠ ಖರ್ಚನ್ನು ಭರಿಸಲಾಗದ ಪರಿಸ್ಥಿತಿಯಲ್ಲಿ ರೈತರು ಮತ್ತು ಕೂಲಿಕಾರರು ಬದುಕುವಂತಾಗಿದೆ.