• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬರಡು ಭೂಮಿಯಲ್ಲಿ ಅರಕಲಗೂಡು ರೈತನ ಸಾವಯವ ಕೃಷಿ ಸಾಧನೆ

Feb 12 2024, 01:38 AM IST

ಬರಡು ಭೂಮಿಯಲ್ಲಿ ಏನೂ ಮಾಡಲು ಆಗುವುದಿಲ್ಲ ಎಂದವರಿಗೆ ಚಿನ್ನದಂತಹ ಬೆಳೆ ತೆಗೆದು ಆಧುನಿಕ ರೈತರೊಬ್ಬರು ಇತರ ರೈತರಿಗೆ ಸ್ಫೂರ್ತಿಯಾಗಿದ್ದಾರೆ.

‘ಪೃಕ್ರತಿಯೆಡೆಗೆ ನಡಿಗೆ’ ಜಿಕೆವಿಕೆ ಕೃಷಿ ವಿವಿ ಇತಿಹಾಸದಲ್ಲೇ ಪ್ರಥಮ

Feb 12 2024, 01:30 AM IST
ಹೆಬ್ಬಾಳದ ಜಿಕೆವಿಕೆಯಲ್ಲಿ ಭಾನುವಾರ ಆಯೋಜಿಸಿದ್ದ ‘ಪ್ರಕೃತಿಯೆಡೆಗೆ ನಮ್ಮ ನಡಿಗೆ’ ವಾಕಥಾನ್‌ ಕಾರ್ಯಕ್ರಮ ನಡೆಯಿತು.

ಕೃಷಿ ಸಾಧಕರನ್ನು ಉತ್ತೇಜಿಸುವ ಕಾರ್ಯ ಶ್ಲಾಘನೀಯ: ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌

Feb 10 2024, 01:47 AM IST
ಜಾತ್ರಾ ಮಹೋತ್ಸವದಲ್ಲಿ ವಿವಿಧ ಕ್ಷೇತ್ರದ‌ ವ್ಯಕ್ತಿಗಳನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಬೇರೆ ಬೇರೆ ಕ್ಷೇತ್ರಕ್ಕೆ ಸಿಗುವ ಗೌರವ ಕೃಷಿಕರಿಗೆ ಕಡಿಮೆ ಆಗುತ್ತಿದ್ದು, ಅದನ್ನು ಮನಗಂಡು ಉತ್ತೇಜಿಸುವ ಸಲುವಾಗಿ ವಿವಿಧ ಬೆಳೆಗಳನ್ನು ಬೆಳೆದಿರುವ ಸಾಧಕರನ್ನು ಗುರುತಿಸುವ ಮೂಲಕ ಅವರು ಕೃಷಿಯಲ್ಲಿಯೇ ನೆಲೆ‌ ನಿಲ್ಲುವಂತೆ ಮಾಡಿದ್ದಾರೆ. ಕ್ರಿಕೆಟ್‌ಗೆ ಇರುವ ಮಹತ್ವ ದೇಸಿಯ ಕ್ರೀಡೆಗೂ ಸಿಗಲಿ ಎಂಬ ಉದ್ದೇಶದಿಂದ ವಿಭಿನ್ನವಾದ ಕಾರ್ಯಕ್ರಮವನ್ನು ಸುತ್ತೂರು ಜಾತ್ರೆಯಲ್ಲಿ ಆಯೋಜಿಸಲಾಗಿದೆ.

ಕೃಷಿ ಅಭಿವೃದ್ದಿಯ ಬಗ್ಗೆ ರಾಜ್ಯ, ಕೇಂದ್ರದ ನಿಲುವುಗಳು ಬದಲಾಗಬೇಕಿದೆ: ಮಾಜಿ ಸಿಎಂ ವೀರಪ್ಪ ಮೊಯ್ಲಿ

Feb 10 2024, 01:47 AM IST
ಕೃಷಿಕರೇ ರಾಷ್ಟ್ರದ ಬೆನ್ನೆಲುಬು, ಜಗತ್ತಿನ ನಾಗರೀಕತೆಗೆ ಮೊದಲು ಹತ್ತಿ ಬೆಳೆಯನ್ನು ಪರಿಚಯಿಸಿದ್ದು, ಭಾರತ ದೇಶ. ಯಾವುದೇ ರಾಷ್ಟ್ರದ ಶಕ್ತಿಯನ್ನು ಕೃಷಿಯಿಂದ ಅಳೆಯಬಹುದಾಗಿದೆ. 2008ರಲ್ಲಿ ಆರ್ಥಿಕ ಕುಸಿತ ಉಂಟಾದಾಗ ಜಗತ್ತಿನ ಎಲ್ಲ ರಾಷ್ಟ್ರಗಳ ಆರ್ಥಿಕತೆ ಬುಡಮೇಲಾದರೂ ಸಹ ರೈತರ ಶ್ರಮದಿಂದ ಭಾರತ ದೇಶ ಅಂತಹ ಅಘಾತವನ್ನು ಸಹಿಸಿಕೊಂಡು ತಲೆ ಎತ್ತಿ ನಿಲ್ಲಲು ಕಾರಣವಾಗಿದೆ. ಆದ್ದರಿಂದ ರೈತರಿಗೆ ಶಕ್ತಿ ತುಂಬುವಂತಹ ಕಾರ್ಯಕ್ರಮಗಳನ್ನು ಸರ್ಕಾರಗಳು ರೂಪಿಸಬೇಕಿದೆ.

ಕೃಷಿ ಪರಿಕರ ಮಾರಾಟಗಾರರಿಗೆ ಡಿಪ್ಲೋಮಾ 6ನೇ ತಂಡದ ಉದ್ಘಾಟನೆ

Feb 09 2024, 01:53 AM IST
ದೇಸಿ ತರಬೇತಿಯ ರಾಜ್ಯ ನೋಡಲ್ ಅಧಿಕಾರಿ ಡಾ.ಬಿ. ಕಲ್ಪನಾ ಅವರು ಪರಿಕರ ಮಾರಾಟಗಾರರಿಗೆ ದೇಸಿ ತರಬೇತಿಯ ಅಗತ್ಯತೆಯ ಬಗ್ಗೆ, ದೇಸಿ ತರಬೇತಿಯ ಅನುಷ್ಠಾನ, ದೇಸಿ ತರಬೇತಿಯ ಮೂಲ ಉದ್ದೇಶದ ಬಗ್ಗೆ ಮಾಹಿತಿ ನೀಡಿದರು.

ಕೆ.ಸಿ.ನಾರಾಯಣಗೌಡ ಕಾಂಗ್ರೆಸ್ ಸೇರುವ ಸಂಭವ: ಕೃಷಿ ಸಚಿವ ಚಲುವರಾಯಸ್ವಾಮಿ

Feb 09 2024, 01:53 AM IST

ಮಾಜಿ ಸಚಿವ ಕೆ.ಸಿ.ನಾರಾಯಣಗೌಡರು ಕಾಂಗ್ರೆಸ್ ಸೇರುವ ಸಾಧ್ಯತೆಗಳಿವೆ. ಮುಂದಿನ ಹತ್ತು ದಿನಗಳಲ್ಲಿ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಮಕ್ಕಳಿಗೆ ಹಿಂದಿನ ಕೃಷಿ ಪದ್ಧತಿಯನ್ನು ತಿಳಿಸುವ ಕೆಲಸವಾಗಲಿ: ಡಾ. ತಾಳ್ತಜೆ

Feb 08 2024, 01:38 AM IST
ಪುತ್ತೂರು ಹೋಬಳಿ ಘಟಕದ ಅಧ್ಯಕ್ಷ ಕಡಮಜಲು ಸುಭಾಸ್ ರೈ ಮತ್ತು ಪದಾಧಿಕಾರಿಗಳಿಗೆ ಕನ್ನಡ ಭುವನೇಶ್ವರಿಯ ಧ್ವಜ ಹಸ್ತಾಂತರಿಸುವ ಮೂಲಕ ಪದಸ್ವೀಕಾರ ನಡೆಯಿತು. ಜಿಲ್ಲಾಧ್ಯಕ್ಷ ಎಂ.ಪಿ. ಶ್ರೀನಾಥ್ ಧ್ವಜ ಹಸ್ತಾಂತರಿಸಿದರು.

ಯುವ ಜನತೆ ಕೃಷಿ ಜತೆ ಉಪಕಸುಬಗಳತ್ತ ಗಮನಹರಿಸಿ

Feb 08 2024, 01:32 AM IST
ಕನಕಪುರ: ಇಂದಿನ ದಿನಗಳಲ್ಲಿ ಯುವ ರೈತರು ಬೆರಳೆಣಿಕೆಯಷ್ಟು ಮಾತ್ರ ಕೃಷಿಯಲ್ಲಿ ತೊಡಗಿಸಿಕೊಳ್ಳುತ್ತಿದ್ದು, ಇದಕ್ಕೆ ಮುಖ್ಯಕಾರಣ ಕೃಷಿ ಚಟುವಟಿಕೆಗಳಲ್ಲಿ ಆದಾಯ ಕಡಿಮೆ, ವ್ಯವಸಾಯದ ಜೊತೆಗೆ ಉಪಕಸುಬುಗಳತ್ತ ಗಮನ ಹರಿಸಬೇಕು ಎಂದು ರಾಮನಗರ ಲೀಡ್ ಬ್ಯಾಂಕ್‌ ಮುಖ್ಯ ವ್ಯವಸ್ಥಾಪಕ ಪ್ರಶಾಂತ್ ಪ್ರಭು ತಿಳಿಸಿದರು.

ಆಧುನಿಕ ಕೃಷಿ ಯಂತ್ರಗಳಿಗಿಂತ ಗತಕಾಲದ ಒಕ್ಕಣೆ ಯಂತ್ರದ ಗಮ್ಮತ್ತೇ ಬೇರೆ...!

Feb 08 2024, 01:32 AM IST
ಆಧುನಿಕತೆ ಬೆಳೆದಂತೆ ಪ್ರತಿಯೊಂದು ಕ್ಷೇತ್ರದಲ್ಲೂ ತಂತ್ರಜ್ಞಾನ ಕಾಲಿರಿಸಿ ರೈತರ ಕೃಷಿ ಚಟುವಟಿಕೆಗಳಿಗೆ ಯಂತ್ರಗಳ ಬಳಕೆ ಸಾಮಾನ್ಯವಾಗಿದೆ. ಇದರ ಜೊತೆಗೆ ರಸ್ತೆಗಳಲ್ಲಿ ಭತ್ತ, ರಾಗಿ ಹಾಗೂ ಇತರೆ ಬೆಳೆಗಳ ಒಕ್ಕಣೆ ಮಾಡಿ ಸಾರ್ವಜನಿಕರ ಸುಗಮ ಸಂಚಾರಕ್ಕೂ ತೊಂದರೆ ಮಾಡುತ್ತಿದ್ದಾರೆ. ಇದರಿಂದ ಗತಕಾಲದಲ್ಲಿ ರೈತರು ಕೃಷಿ ಚಟುವಟಿಕೆಗಳಿಗೆ ಬಳಕೆ ಮಾಡುತ್ತಿದ್ದ ವಸ್ತುಗಳು ನೇಪಥ್ಯಕ್ಕೆ ಸರಿಸುತ್ತಿವೆ.

೧೫ ಕೋಟಿ ರು. ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಣೆ: ಕೃಷಿ ಸಚಿವ ಚಲುವರಾಯಸ್ವಾಮಿ

Feb 07 2024, 01:52 AM IST
ರಾಜ್ಯದ ೨೩೬ ತಾಲೂಕಿನಲ್ಲಿ ೨೨೩ ತಾಲೂಕು ಬರಪೀಡಿತವಾಗಿದ್ದು, ರೈತರಿಗೆ ಪರಿಹಾರ ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಬರ ಪರಿಹಾರ ಬರುವುದು ತಡವಾಗುತ್ತಿರುವುದರಿಂದ ರಾಜ್ಯ ಸರ್ಕಾರವೇ ರೈತರಿಗೆ ಮೊದಲ ಹಂತದಲ್ಲಿ ಪರಿಹಾರವಾಗಿ ₹೨೦೦೦ ನೀಡಲಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಗೆ ₹೬೯ ಸಾವಿರ ಕೋಟಿ ಅನುದಾನ ಬೇಕಾಗುತ್ತದೆ.
  • < previous
  • 1
  • ...
  • 75
  • 76
  • 77
  • 78
  • 79
  • 80
  • 81
  • 82
  • 83
  • ...
  • 90
  • next >

More Trending News

Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved