• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಿಡಗಳ ಬೆಳೆಸುವುದು ನಿತ್ಯದ ಕಾಯಕವಾಗಬೇಕು: ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಸಪ್ನ ಕೆ.ಎಚ್.

Jun 06 2024, 12:30 AM IST
ಗಿಡ ಮರಗಳನ್ನು ರಕ್ಷಿಸಿ, ಪೋಷಿಸಬೇಕಾದ್ದು ನಿತ್ಯದ ಕಾರ್ಯವಾಗಬೇಕಿದೆ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಸಪ್ನ ಕೆ.ಎಚ್. ಸಲಹೆ ನೀಡಿದರು. ಹೊಳೆನರಸೀಪುರದಲ್ಲಿ ಆಯೋಜನೆ ಮಾಡಿದ್ದ ವಿಶ್ವ ಪರಿಸರ ದಿನಾಚರಣೆ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹೆದ್ದಾರಿ ಕಾಮಗಾರಿ: ಕೃಷಿ ಜೊತೆ ಮನೆ ಕಳೆದುಕೊಳ್ಳುವ ಆತಂಕದಲ್ಲಿ ಮಹಿಳೆ

Jun 04 2024, 12:31 AM IST
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವೇಳೆ ಮಹಿಳೆಯೋರ್ವರ ಅಡಕೆ ಕೃಷಿಗೆ ನೀರು ನುಗ್ಗಿ ಕೃಷಿ ನಾಶವಾಗಿರುವುದಲ್ಲದೆ , ಕಲ್ಲುಗಳನ್ನು ಸಿಡಿಸಿದ ಪರಿಣಾಮ ಇದೀಗ ಸುಂದರವಾಗಿರುವ ಮನೆಯ ಟೈಲ್ಸ್ ಗಳು, ಗೋಡೆಗಳು ಬಿರುಕುಬಿಟ್ಟಿರುವ ಘಟನೆ ಬಂಟ್ವಾಳ ತಾಲೂಕಿನ ಬಿಳಿಯೂರು ಗ್ರಾಮದ ದೊರ್ಮೆ ಎಂಬಲ್ಲಿ ನಡೆದಿದೆ. ಇವರ ಸಮಸ್ಯೆಗೆ ಯಾವುದೇ ಪರಿಹಾರ ದೊರಕಿಲ್ಲ.

ಉತ್ತಮ ಮಳೆಗೆ ಗರಿಗೆದರಿದ ಕೃಷಿ ಚಟುವಟಿಕೆ

Jun 03 2024, 12:31 AM IST
ಈ ಬಾರಿ ಮುಂಗಾರು ಆರಂಭದಲ್ಲೇ ಸುರಿದ ಉತ್ತಮ ಮಳೆಯಿಂದ ಮೊಳಕಾಲ್ಮುರು ರೈತರಲ್ಲಿ ಹೊಸ ಭರವಸೆಯನ್ನು ಹುಟ್ಟು ಹಾಕಿದೆ.

ಕೃಷಿ ಉತ್ಪನ್ನ ಹರಾಜು ಸಮಯ ಬದಲಾವಣೆಗೆ ವಿರೋಧ

Jun 02 2024, 01:47 AM IST
ವರ್ತಕರ ಅನುಕೂಲಕ್ಕಾಗಿ ಸಮಯ ಬದಲಾವಣೆ ಮಾಡುತ್ತಿರುವುದು ಸರಿಯಲ್ಲ. ಆ ಕಡೆ ಟೊಮೆಟೋ, ಈ ಕಡೆ ತರಕಾರಿ ಮಂಡಿಗಳನ್ನ ನಡೆಸುತ್ತಿರುವ ವರ್ತಕರ ಅನುಕೂಲಕ್ಕಾಗಿ ಸಮಾಯಾವಕಾಶ ಬದಲಾವಣೆ ಮಾಡುತಿದ್ದಾರೆ. ಇದರಿಂದ ರೈತರಿಗೆ ತೊಂದರೆಯಾಗುತ್ತದೆ

ರೈತರಿಗೆ ಉಚಿತ ಅಲಸಂದೆ ಬಿತ್ತನೆ ಬೀಜ: ನುಗ್ಗೇಹಳ್ಳಿ ಕೃಷಿ ಅಧಿಕಾರಿ ಜಿ.ವಿ.ದಿನೇಶ್

Jun 02 2024, 01:46 AM IST
ನುಗ್ಗೇಹಳ್ಳಿ ಹೋಬಳಿ ರೈತ ಸಂಪರ್ಕ ಕೇಂದ್ರದ ವತಿಯಿಂದ ಹೋಬಳಿ ವ್ಯಾಪ್ತಿಯ ಸಮುದ್ರವಳ್ಳಿ ಗ್ರಾಮವನ್ನು ಆಯ್ಕೆ ಮಾಡಿಕೊಂಡು ರೈತರಿಗೆ ಉಚಿತವಾಗಿ ಅಲಸಂದೆ ಬಿತ್ತನೆ ಬೀಜವನ್ನು ವಿತರಣೆ ಮಾಡಲಾಗುತ್ತಿದೆ ಎಂದು ಹೋಬಳಿ ಕೃಷಿ ಅಧಿಕಾರಿ ಜಿ.ವಿ.ದಿನೇಶ್ ತಿಳಿಸಿದರು. ಅಲಸಂದೆ ಬೆಳೆ ಪ್ರಾತ್ಯಕ್ಷಿಕೆಯ ಪರಿಕರ ವಿತರಣಾ ಕಾರ್ಯಕ್ರಮದಲ್ಲಿ ರೈತರಿಗೆ ಉಚಿತವಾಗಿ ಬಿತ್ತನೆ ಬೀಜ ವಿತರಿಸಿ ಮಾತನಾಡಿದರು.

ಗುಣಮಟ್ಟದ ಕೃಷಿ ಪರಿಕರ ಮಾತ್ರ ಮಾರಾಟ ಮಾಡಿ

Jun 02 2024, 01:45 AM IST
ಮಾನ್ವಿ ಪಟ್ಟಣದ ಕೃಷಿ ಉತ್ಪನ್ನ ಮಾರಾಟ ಸಮಿತಿ ಸಭಾಂಗಣದಲ್ಲಿ ಕೃಷಿ ಇಲಾಖೆಯಿಂದ ನಡೆದ ಮಾನ್ವಿ ಮತ್ತು ಸಿರವಾರ ತಾಲೂಕು ಕೃಷಿ ಪರಿಕರ ಮಾರಾಟಗಾರರ ಸಭೆ ನಡೆಯಿತು.

ನಾಳೆ ಹಸಿರೋತ್ಸವ, ಸಹಜ ಕೃಷಿ, ಸಹಜ ಜೀವನ ಉತ್ಸವ

Jun 01 2024, 12:46 AM IST
ಹರಿಹರ ತಾಲೂಕು ಶ್ರೀನಿವಾಸ ನಗರದ ಐಕಾಂತಿಕ ಬುಡಕಟ್ಟು ಸಮುದಾಯದಲ್ಲಿ ಜೂ.2ರಂದು ಹಸಿರೋತ್ಸವ ಸಹಜ ಕೃಷಿ ಮತ್ತು ಸಹಜ ಜೀವನ ಕುರಿತ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು ಐಕಾಂತಿಕಾ ಸಂಸ್ಥೆಯ ರಾಘವ ದಾವಣಗೆರೆಯಲ್ಲಿ ಹೇಳಿದ್ದಾರೆ.

ಅಂತರ ಬೆಳೆಯಾಗಿ ತೊಗರಿ ಕೃಷಿ ಸೂಕ್ತ

Jun 01 2024, 12:46 AM IST
ಬರ ನಿರೋಧಕ ಹಾಗೂ ಮಧ್ಯಮ ಅವಧಿ ತೊಗರಿ ತಳಿಯಾದ ಟಿಎಸ್-3 ಆರ್ ಮೆಕ್ಕೆಜೋಳದಲ್ಲಿ ಅಂತರ ಬೆಳೆಯಾಗಿ ಬೆಳೆಯಬೇಕು ಎಂದು ಬೇಸಾಯ ತಜ್ಞ ಬಿ.ಒ. ಮಲ್ಲಿಕಾರ್ಜುನ ಅಭಿಪ್ರಾಯಪಟ್ಟಿದ್ದಾರೆ.

ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ದಿಢೀರ್ ಭೇಟಿ ಪರಿಶೀಲನೆ

May 31 2024, 02:16 AM IST
ಯಾದಗಿರಿ ನಗರದಲ್ಲಿರುವ ರಸಗೊಬ್ಬರ ಮಾರಾಟಗಾರರ ಮಳಿಗೆಗಳಿಗೆ ಜಿಲ್ಲಾ ಕೃಷಿ ಇಲಾಖೆಯ ನೋಡಲ್ ಅಧಿಕಾರಿ ಶ್ರೀನಿವಾಸ್ ಬಿ.ವೈ. ಅವರು ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.

ಸರ್ಕಾರ ರೈತರ ಕೃಷಿ ಸಾಲ ಮನ್ನಾ ಮಾಡಲಿ

May 31 2024, 02:15 AM IST
ಚುನಾವಣೆ ನೀತಿ ಸಂಹಿತೆ ಮುಗಿದ ತಕ್ಷಣ ರೈತರ ಸಾಲ ಮನ್ನಾ ಮಾಡಿ ರೈತರಿಗೆ ಅನುಕೂಲ ಮಾಡಿಕೊಡಬೇಕು
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 108
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved