ನಂದಿ ಕೃಷಿ ಉಳಿದರೆ ಮಾತ್ರ ನಾಗರಿಕತೆ ಉಳಿವು
Mar 14 2025, 01:30 AM ISTಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ನಂದಿ ಕೃಷಿ ಉಳಿದರೆ ಮಾತ್ರ ನಾಗರಿಕತೆ ಉಳಿಯಲು ಸಾಧ್ಯ ಎಂಬುದನ್ನು ನಾನು ಸುಮಾರು 50 ದೇಶಗಳಲ್ಲಿ ಸೇವೆ ಸಲ್ಲಿಸಿದ ಅನುಭವದ ಆಧಾರದ ಮೇಲೆ ಹೇಳುತ್ತಿದ್ದೇನೆ ಎಂದು ಅಂತಾರಾಷ್ಟ್ರೀಯ ಕೃಷಿ ವಿಜ್ಞಾನಿ ಡಾ.ಚಂದ್ರಶೇಖರ ಬಿರಾದಾರ ಹೇಳಿದರು.ನಂದಿ ಕೃಷಿ, ಉಳಿದರೆ ಮಾತ್ರ ನಾಗರಿಕತೆ ಉಳಿವು, 50 ದೇಶಗಳ ಅನುಭವ, ಡಾ.ಚಂದ್ರಶೇಖರ ಬಿರಾದಾರ