• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ, ತೋಟಗಾರಿಕೆ ಬೆಳೆಗಳಿಗೆ ಸೂಕ್ತ ಬರ ಪರಿಹಾರ ನೀಡಿ

Dec 13 2023, 01:00 AM IST
ರಾಜ್ಯ ರೈತ ಸಂಘಗಳ ಒಕ್ಕೂಟ ರಾಜ್ಯ ಕಾರ್ಯದರ್ಶಿ ಬಲ್ಲೂರು ರವಿಕುಮಾರ್ ಆಗ್ರಹ

ಕಾಡಾನೆಗಳ ಹಿಂಡು ದಾಳಿ: ಕೃಷಿ ಫಸಲು ಹಾನಿ

Dec 07 2023, 01:15 AM IST
ಯಸಳೂರು ಸಮೀಪದ ಬಾಳೆಕೆರೆ ಬಳಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆಯಲ್ಲಿ ಅಲ್ಲಿದ್ದ ಕಾಡಾನೆಗಳು ಬೆದರಿ ನಮ್ಮೂರಿನತ್ತ ಬಂದು ಹಾವಳಿ ಎಬ್ಬಿಸಿದ್ದು, ಫಸಲು ನಷ್ಟಪಡಿಸುತ್ತಿವೆ. ಕೂಡಲೆ ಅರಣ್ಯಾಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು. ಅಲ್ಲದೇ ಬೆಳೆಹಾನಿ ಪರಿಹಾರ ನೀಡಬೇಕು ಎಂದು ಕೃಷಿಕ ಕೃಷ್ಣಕುಮಾರ್ ಆಗ್ರಹಿಸಿದ್ದಾರೆ.

ಕೃಷಿ ಸೋಲಾರ್ ಪಂಪ್ ಸೆಟ್ ವಿತರಣೆಗೆ ಸರ್ಕಾರ ನಿರ್ಧಾರ

Dec 06 2023, 01:15 AM IST
ಕೃಷಿ ಪಂಪ್‌ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಸರಬರಾಜು ಮಾಡುವಂತೆ ರೈತರು ಆಗಿಂದಾಗೆ ಪ್ರತಿಭಟನೆ ನಡೆಸುತ್ತಲೇ ಇರುತ್ತಾರೆ. ಇದಕ್ಕೆ ಪರಿಹಾರ ಕಂಡುಕೊಳ್ಳಲು ಮುಂದಾಗಿರುವ ರಾಜ್ಯಸರ್ಕಾರ ಸಬ್ಸಿಡಿ ದರದಲ್ಲಿ ಸೋಲಾರ್ ಪಂಪ್ ಸೆಟ್‌ ಗಳನ್ನು ವಿತರಿಸಲು ತೀರ್ಮಾನಿಸಿದೆ.ವಿದ್ಯುತ್ ಕೊರತೆಯ ಕಾರಣ ಕೃಷಿ ಪಂಪ್‌ ಸೆಟ್‌ ಗಳಿಗೆ ರೈತರ ಬೇಡಿಕೆ ಅನುಸಾರ ವಿದ್ಯುತ್ ಸರಬರಾಜು ಮಾಡಲು ಸಾಧ್ಯವಾಗುತ್ತಿಲ್ಲ. ಇದೀಗ ಸೋಲಾರ್‌ ಪಂಪ್ ಸೆಟ್‌ ಅಳವಡಿಸಿಕೊಂಡು ವಿದ್ಯುತ್ ಸಮಸ್ಯೆಯಿಂದ ಪಾರಾಗಬಹುದಾಗಿದೆ. ಜಿಲ್ಲೆಯಲ್ಲಿರುವ ಸುಮಾರು 86,033 IP ಸೆಟ್‌ ಗಳು ಸೋಲಾರ್ ಪಂಪ್‌ ಸೆಟ್‌ ಗಳಾಗಿ ಬದಲಾವಣೆ ಮಾಡಿಕೊಳ್ಳಬಹುದಾಗಿದೆ.

ಕೃಷಿ ಕಾಯ್ದೆ ವಾಪಸ್‌ಗೆ ಒತ್ತಾಯಿಸಿ ಸುವರ್ಣಸೌಧ ಮುತ್ತಿಗೆ

Dec 02 2023, 12:45 AM IST
ಕೃಷಿ ಕಾಯ್ದೆ ವಾಪಸ್‌ಗೆ ಒತ್ತಾಯಿಸಿ ಹಾಗೂ ರೈತರು, ಕೃಷಿ ಕ್ಷೇತ್ರ ನಿರ್ಲಕ್ಷ್ಯ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಬೆಳಗಾವಿ ಅಧಿವೇಶನದ ವೇಳೆ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು 6 ತಿಂಗಳು ಕಳೆದರೂ ರೈತರಿಗಾಗಿ ಯಾವುದೇ ಕಾರ್ಯಕ್ರಮ ಹಾಕಿಕೊಂಡಿಲ್ಲ. ಬರಗಾಲದಿಂದ ರೈತರ ಆರ್ಥಿಕ ಸ್ಥಿತಿ ಚಿಂತಾಜನಕವಾಗಿದೆ ಎಂದು ಆರೋಪಿಸಿದರು.

ರೈತರಿಗೆ ಶೀಘ್ರವೇ ಬರ ಪರಿಹಾರ: ಕೃಷಿ ಸಚಿವ

Nov 29 2023, 01:15 AM IST
ಈಗಾಗಲೇ ರಾಜ್ಯದ ಬರ ಪರಿಸ್ಥಿತಿಯ ಕುರಿತು, ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ತಾವು ದೆಹಲಿಗೆ ತೆರಳಿ, ಕೇಂದ್ರದ ಕೃಷಿ ಸಚಿವರ ಜತೆ ಸಭೆ ನಡೆಸಿ, ಕೇಂದ್ರ ಸರ್ಕಾರಕ್ಕೆ ಇಲ್ಲಿನ ಬರ ಪರಿಸ್ಥಿತಿಯ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಈ ತಿಂಗಳ ಅಂತ್ಯದಲ್ಲಿ ಕೇಂದ್ರ ಸರ್ಕಾರವು ಬರ ಪರಿಹಾರದ ಹಣ ಬಿಡುಗಡೆ ಮಾಡಲಿದೆ ಎಂಬ ನಿರೀಕ್ಷೆ ಇದೆ ಎಂದು ಕೃಷಿ ಸಚಿವ ಎನ್. ಚಲುವನಾರಾಯಣಸ್ವಾಮಿ ತಿಳಿಸಿದರು.

₹720 ಕೋಟಿ ಬೆಳೆಸಾಲ, ₹48 ಕೋಟಿ ಮಾಧ್ಯಮಿಕ ಕೃಷಿ ಸಾಲದ ಗುರಿ

Nov 28 2023, 12:30 AM IST
ಪ್ರಸಕ್ತ ಸಾಲಿನಲ್ಲಿ ₹720 ಕೋಟಿ ಬೆಳೆ ಸಾಲ ಹಾಗೂ ₹48 ಕೋಟಿ ಮಾಧ್ಯಮಿಕ ಕೃಷಿ ಸಾಲ ವಿತರಿಸುವ ಗುರಿ ಹೊಂದಲಾಗಿದೆ ಎಂದು ಕರ್ನಾಟಕ ಸೆಂಟ್ರಲ್‌ ಕೋ-ಆಪರೇಟಿವ್‌ (ಕೆಸಿಸಿ) ಬ್ಯಾಂಕ್‌ ನೂತನ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ ಹೇಳಿದರು.

ರೈತರ ಪ್ರಗತಿಗೆ ಕೃಷಿ ವಿಜ್ಞಾನಗಳ ವಿವಿ ಸಹಕಾರಿ: ಡಾ.ಸಿ.ವಾಸುದೇವಪ್ಪ

Nov 23 2023, 01:45 AM IST
ಸ್ಥಳೀಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರಕ್ಷಾಗೃಹದಲ್ಲಿ ಹಮ್ಮಿಕೊಂಡಿದ್ದ ವಿವಿಯ 15ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೃಷಿ ಗೊಬ್ಬರ ಕೈಗಾರಿಕೆಗೆ ಸರಬರಾಜು: 337 ಚೀಲ ಜಫ್ತಿ

Nov 13 2023, 01:18 AM IST
ಕೃಷಿ ಗೊಬ್ಬರ ಕೈಗಾರಿಕೆಗೆ ಸರಬರಾಜು: 337 ಚೀಲ ಜಫ್ತಿ

ಅರೆಹದ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ₹3.28 ಕೋಟಿ ವಿಮಾ ಪರಿಹಾರ: ಅಶೋಕ್‌

Nov 13 2023, 01:17 AM IST
2018 ರಿಂದ 2023 ರವರೆಗೆ ಒಟ್ಟು 940 ರೈತರು 21.10 ಲಕ್ಷ ವಿಮಾ ಮೊತ್ತ ಪರಿಹಾರ ಪಾವತಿ

ಕೃಷಿ ಭಾಗ್ಯ ಯೋಜನೆ ಮರುಜಾರಿ ತಂದಿದ್ದು ಸ್ವಾಗತಾರ್ಹ

Nov 12 2023, 01:00 AM IST
ನರಗುಂದದಲ್ಲಿ ನಡೆಯುತ್ತಿರುವ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆಯ ನಿರಂತರ ಹೋರಾಟ 3040ನೇ ದಿನ ಪದಾರ್ಪಣೆ ಮಾಡಿದೆ.
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • next >

More Trending News

Top Stories
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved