ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಎಸ್‌ಎಂಕೆ ದತ್ತಿನಿಧಿಗೆ ಕೃಷಿ ಸಚಿವ ಚಲುವರಾಯಸ್ವಾಮಿ 5 ಲಕ್ಷ ರು. ಚೆಕ್ ವಿತರಣೆ
Jun 04 2025, 12:33 AM IST
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಹೆಸರಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ೫ ಲಕ್ಷ ರು.ಗಳ ದತ್ತಿನಿಧಿ ಸ್ಥಾಪಿಸಿದ್ದಾರೆ. ಎಸ್‌ಎಂಕೆ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡುವುದು ಹಾಗೂ ಇತರೆ ಸಮಾಜಮುಖಿ ಕಾರ‍್ಯಕ್ರಮಗಳಿಗೆ ದತ್ತಿಯ ಬಡ್ಡಿ ಹಣವನ್ನು ಬಳಸುವುದಕ್ಕೆ ಸಮ್ಮತಿ ಸೂಚಿಸಿದ್ದಾರೆ.
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ
Jun 04 2025, 12:18 AM IST
ಕೃಷಿ ಇಲಾಖೆ, ರಾಷ್ಟ್ರೀಯ ಪ್ರಾಣಿ ಪೋಷಣೆ ಮತ್ತು ಶರೀರಶಾಸ್ತ್ರ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಗುಂಡ್ಲುಪೇಟೆ ತಾಲೂಕಿನ ತ್ರಿಯಂಭಕಪುರ, ತೆರಕಣಾಂಬಿ ಗ್ರಾಪಂಗಳಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ನಡೆಯಿತು.
ವಿಕಸಿತ ಕೃಷಿ ಸಂಕಲ್ಪಅಭಿಯಾನ
Jun 03 2025, 12:09 AM IST
ತಾಲೂಕಿನ ಕುರ್ಡಿ, ಅರೋಲಿ, ಜಾಗೀರವೆಂಕಟಪಾರು, ಗೋನಾಳ, ಪತೇಪುರ, ರಾಜೋಳಿ ಗ್ರಾಮಗಳ ರೈತರ ಜಮೀನಿಗಳಿಗೆ ವಿಜ್ಞಾನಿಗಳ, ಅಧಿಕಾರಿಗಳ ತಂಡವು ಭೇಟಿ ನೀಡಿ ರೈತರೊಂದಿಗೆ ನೇರ ಸಂವಾದ ಮತ್ತು ಮಾಹಿತಿ ಕಾರ್ಯಾಗಾರಗಳನ್ನು ನಡೆಸಿತು
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ರೈತರಿಗೆ ಮಾಹಿತಿ
Jun 02 2025, 11:57 PM IST
ಸುತ್ತೂರು: ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಸುತ್ತೂರಿನ ಐಸಿಎಆರ್ ಜೆಎಸ್‌ಎಸ್ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಜಿಲ್ಲೆಯ ಕೃಷಿ ಸಂಬಂಧಿತ ಆಧಿಕಾರಿಗಳೊಂದಿಗೆ ಹಾಗೂ ವಿವಿಧ ಕೃಷಿ ಸಂಶೋಧನಾ ವಿಜ್ಞಾನಿಗಳೊಂದಿಗೆ ಮೂರು ತಂಡಗಳಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.
ಕೃಷಿ ಸಚಿವ ಚಲುವರಾಯಸ್ವಾಮಿ ಹುಟ್ಟುಹಬ್ಬ: ದೇವಸ್ಥಾನದಲ್ಲಿ ವಿಶೇಷ ಪೂಜೆ, ಸಿಹಿ ವಿತರಣೆ
Jun 02 2025, 02:08 AM IST
ಸಚಿವ ಚಲುವರಾಯಸ್ವಾಮಿ ಅವರ ಹೆಸರಿನಲ್ಲಿ ಶ್ರೀಸೌಮ್ಯಕೇಶವಸ್ವಾಮಿಗೆ ಅಭಿಷೇಕ ಮತ್ತು ವಿಶೇಷ ಪೂಜೆ ಸಲ್ಲಿಸಿದ ಅರ್ಚಕರು ಚಲುವರಾಯಸ್ವಾಮಿ ಸಹೋದರ ಲಕ್ಷ್ಮೀಕಾಂತ್ ಪುತ್ರ ಸುನಿಲ್‌ಗೆ ಹೂವು, ಪ್ರಸಾದ ಕೊಟ್ಟು ಸಚಿವರಿಗೆ ತಲುಪಿಸುವಂತೆ ಸೂಚಿಸಿದರು.
ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣುಹಂಪಲು ವಿತರಣೆ
Jun 02 2025, 12:15 AM IST
ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರೊಂದಿಗೆ ಆಸ್ಪತ್ರೆಯಲ್ಲಿ ಒಳ ರೋಗಿಗಳಿಗೆ ಹಣ್ಣುಹಂಪಲು ವಿತರಿಸಿ ಆಚರಣೆ ಮಾಡಿದ್ದೇವೆ.
ಕೃಷಿ ಸಚಿವರ ಹುಟ್ಟುಹಬ್ಬ: ರೈತರಿಗೆ ತೆಂಗಿನ ಸಸಿ ವಿತರಣೆ
Jun 02 2025, 12:07 AM IST
ಮಂಡ್ಯ ಜಿಲ್ಲೆಯ ಅಭಿವೃದ್ಧಿಯಲ್ಲಿ ಹಲವು ರಾಜಕೀಯ ಮುಖಂಡರ ದುಡಿಮೆ ಇದೆ. ಇದರಲ್ಲಿ ಕೃಷಿ ಸಚಿವ, ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅಪಾರವಾಗಿ ಶ್ರಮಿಸುವ ಮೂಲಕ ಜನರ ಹೃದಯದಲ್ಲಿ, ಶಾಶ್ವತವಾದ ಸ್ಥಾನ ಪಡೆದಿದ್ದಾರೆ.
ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಣೆ
Jun 02 2025, 12:01 AM IST
ಸಚಿವ ಚಲುವರಾಯಸ್ವಾಮಿ ಅವರು ಮಂಡ್ಯ ಜಿಲ್ಲೆಯಲ್ಲಿ ಕೆ.ವಿ.ಶಂಕರಗೌಡ, ಎಚ್.ಕೆ.ವೀರಣ್ಣಗೌಡ, ಜಿ.ಮಾದೇಗೌಡ, ಎಸ್.ಎಂ.ಕೃಷ್ಣರವರ ನಂತರ ನಾಯಕತ್ವದಲ್ಲಿ ಅದೇ ಹಾದಿಯಲ್ಲಿ ಬೆಳೆದು ಬಂದು ಎಸ್.ಡಿ.ಜಯರಾಮ್ ಗರಡಿಯಲ್ಲಿ ಹೆಚ್ಚಿನ ನಾಯಕತ್ವ ರೂಪಿಸಿಕೊಂಡು ಜಿಪಂ ಉಪಾಧ್ಯಕ್ಷರಾಗುವ ಮೂಲಕ ಗ್ರಾಮೀಣ ಪ್ರದೇಶದ ಕೆಳಹಂತದ ಜನರಿಗೆ ನಾಯಕತ್ವ ಕೊಟ್ಟವರು.
ಕನ್ನಡ ಸಾಹಿತ್ಯ ಪರಿಷತ್‌ನಿಂದ ಕೃಷಿ ಸಾಹಿತ್ಯ ಸಮ್ಮೇಳನ
Jun 01 2025, 11:51 PM IST
ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ರಾಜ್ಯ ರೈತಸಂಘ, ಹಸಿರು ಸೇನೆ ಸಂಯುಕ್ತಾಶ್ರಯದಲ್ಲಿ ಮೊಟ್ಟ ಮೊದಲ ಬಾರಿಗೆ ಕೃಷಿ ಸಾಹಿತ್ಯ ಸಮ್ಮೇಳನ ಮತ್ತು ಕೃಷಿ ವಿಚಾರ ಸಂಕಿರಣವನ್ನು ನಗರದ ಕಲ್ಪತರು ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಜೂ.೭ ಮತ್ತು ೮ರಂದು ಬೆ.೧೦ರಿಂದ ಸಂಜೆ ೫ ರವರೆಗೆ ನಡೆಯಲಿದೆ ಎಂದು ಕಸಾಪ ತಾ. ಅಧ್ಯಕ್ಷ ಬಸವರಾಜಪ್ಪ ತಿಳಿಸಿದರು.
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ
Jun 01 2025, 03:36 AM IST
ಬಿತ್ತನೆ ಬೀಜಗಳು, ಕೃಷಿ ಪರಿಕರಗಳು, ಯಂತ್ರೋಪಕರಣಗಳು ರೈತ ಸಂಪರ್ಕ ಕೇಂದ್ರದಲ್ಲಿ ಲಭ್ಯವಿದ್ದು ರೈತರು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಪರಮೇಶ್ ಹೇಳಿದರು.
< previous
1
...
8
9
10
11
12
13
14
15
16
...
108
next >
More Trending News
Top Stories
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು