ಕೇಂದ್ರದಿಂದ ಕೃಷಿ ಕ್ಷೇತ್ರದ ಪ್ರಗತಿಗೆ ಆದ್ಯತೆ
Jul 19 2025, 01:00 AM ISTಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದು, 2025-26 ನೇ ಸಾಲಿಗೆ 1.27 ಲಕ್ಷ ಕೋಟಿ ರು. ಮೊತ್ತವನ್ನು ಕಾಯ್ದಿರಿಸಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.