ಮಂಡ್ಯ ಕಸಬಾ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅವಿರೋಧ ಆಯ್ಕೆ
Feb 09 2025, 01:17 AM ISTಐದು ವರ್ಷದ ಆಡಳಿತ ಮಂಡಳಿಯ ಚುನಾವಣೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದಕ್ಕೆ ಮಂಡ್ಯ ನಗರ, ಕಲ್ಲಹಳ್ಳಿ, ಹೊಸಹಳ್ಳಿ, ಚಿಕ್ಕೇಗೌಡನದೊಡ್ಡಿ, ಚಿಕ್ಕಮಂಡ್ಯ, ಚಿಂದಗಿರಿದೊಡ್ಡಿಯ ಸಹಕಾರಿ ಬಂಧುಗಳು ಸಹಕಾರ ನೀಡಿದ್ದಾರೆ. ಸಂಘಕ್ಕೆ ಆಯ್ಕೆ ಬಯಸಿ ಹಲವರು ಅರ್ಜಿ ಸಲ್ಲಿಸಿದ್ದರು.