ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮೇಳಾಪುರ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ವಿರೂಪಾಕ್ಷ ಅಧ್ಯಕ್ಷ
May 06 2025, 12:17 AM IST
ಸಂಘದ ಒಟ್ಟು 12 ಮಂದಿ ನಿರ್ದೇಶಕರಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಕೂಟದಿಂದ ಅಧ್ಯಕ್ಷ ಗಾದಿಗೆ ಎನ್.ವಿರೂಪಾಕ್ಷ ಹಾಗೂ ಉಪಾಧ್ಯಕ್ಷಗಾಧಿಗೆ ಚನ್ನಮ್ನ ಹೊರತುಪಡಿಸಿ ಬೇರೆ ಯಾರೂ ಸಹ ಅರ್ಜಿ ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಸಿಡಿಒ ಪಾರ್ವತಮ್ಮ ಅವಿರೋಧ ಎಂದು ಘೋಷಣೆ ಮಾಡಿದರು.
ಕೃಷಿಗೆ ಪ್ರಕೃತಿಯೇ ಗುರು: ಕೃಷಿ ತಜ್ಞ ಡಾ. ಹಾಲತಿ ಸೋಮಶೇಖರ
May 06 2025, 12:15 AM IST
ರಾಷ್ಟ್ರದ ಅಭಿವೃದ್ಧಿಯಲ್ಲಿ ರೈತರ ಕೊಡುಗೆ ಅಪಾರ. ಕೃಷಿ ಕ್ಷೇತ್ರಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ರೀತಿಯ ಸಾಲ ಸೌಲಭ್ಯಗಳನ್ನು ಒದಗಿಸುತ್ತಿವೆ. ಅದರ ಬಗ್ಗೆ ಸರಿಯಾದ ತಿಳುವಳಿಕೆ ಹೊಂದಿ ರೈತಭಾಂದವರು ಸದುಪಯೋಗಪಡಿಸಿಕೊಳ್ಳಬೇಕು.
ಸರ್ಕಾರ ಕೃಷಿ ಕೂಲಿ ಕಾರ್ಮಿಕರನ್ನೂ ಸನ್ಮಾನಿಸಲಿ
May 05 2025, 12:50 AM IST
ಕಾರ್ಮಿಕ ದಿನಾಚರಣೆ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಅಲ್ಲಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮಗಳಲ್ಲಿ ಸನ್ಮಾನ ಗೌರವ ನಡೆದಿದೆ. ಆದರೆ ಚಿಕ್ಕಬಳ್ಳಾಪುರದಲ್ಲಿ ಕೃಷಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಕೃಷಿ ಕೂಲಿ ಕಾರ್ಮಿಕರಿಗೆ ಎಲ್ಲೂ ಸನ್ಮಾನ ಕಾರ್ಯಕ್ರಮ ನಡೆದಿಲ್ಲ. ಕಾರ್ಮಿಕರ ದಿನಾಚರಣೆಯಂದು ಕೃಷಿ ಕಾಮಿಕರನ್ನೂ ಗೌರವಿಸಬೇಕು.
ಸ್ವರ್ಣವಲ್ಲೀ ಮಠದಲ್ಲಿ 11, 12ರಂದು ಕೃಷಿ ಜಯಂತಿ
May 05 2025, 12:47 AM IST
ಲಕ್ಷ್ಮಿನರಸಿಂಹ ರಥೋತ್ಸವ ಸಂದರ್ಭದಲ್ಲಿ ಮೇ ೧೦, ೧೧ರಂದು ಕೃಷಿ ಜಯಂತಿ ಹಮ್ಮಿಕೊಳ್ಳಲಾಗಿದೆ
ಕೃಷಿ ಭೂಮಿ ಫಲವತ್ತತೆಯಿಂದ ಉತ್ತಮ ಇಳುವರಿ: ಡಾ.ಕೆ.ಟಿ.ಮೋಹನ್ ಕುಮಾರ್
May 05 2025, 12:46 AM IST
ರೈತರು ಉತ್ತಮ ಇಳುವರಿಯನ್ನು ಪಡೆಯಬೇಕಾದರೆ ಕೃಷಿ ಭೂಮಿ ಫಲವತ್ತತೆಯಿಂದ ಕೂಡಿರಬೇಕು ಎಂದು ಡಾ. ಕೆ.ಟಿ. ಮೋಹನ್ ಕುಮಾರ್ ಹೇಳಿದರು.
ಕಾಡಾನೆಯಿಂದ ಕೃಷಿ ಹೊಂಡದ ಟಾರ್ಪಲ್ ನಾಶ
May 02 2025, 12:16 AM IST
ಹುಣಸೆಪಾಳ್ಯ ರೈತ ಪ್ರೇಮ ಸದಾನಂದ ಜಮೀನಿನಲ್ಲಿ ಕಾಡಾನೆಗಳು ಕೃಷಿ ಹೊಂಡದ ಟಾರ್ಪಲ್ ನಾಶಪಡಿಸಿರುವುದು.
ಕೃಷಿ ವಿವಿಗೆ ಜೆಡಿಎಸ್ ವಿರೋಧ ಲೆಕ್ಕಕ್ಕಿಲ್ಲ : ಸಚಿವ ಚಲುವರಾಯಸ್ವಾಮಿ
May 01 2025, 12:52 AM IST
ಮಂಡ್ಯ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಕೃಷಿ ವಿವಿ ಅಗತ್ಯವಿರುವ ಬಗ್ಗೆ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟು ಸಂಪುಟದಲ್ಲಿ ಅನುಮೋದನೆ ದೊರಕಿಸಲಾಗಿತ್ತು. ಆದರೆ, ಜೆಡಿಎಸ್ ಶಾಸಕರು ಇದಕ್ಕೆ ಪ್ರಬಲ ವಿರೋಧ ವ್ಯಕ್ತಪಡಿಸಿ ಸದನದಲ್ಲಿ ಧರಣಿ ನಡೆಸಿದ್ದರು.
ಕೃಷಿ ವಿವಿ ರೂವಾರಿ ಚಲುವರಾಯಸ್ವಾಮಿಗೆ ಅಭಿನಂದನೆ: ಬೇಕ್ರಿ ರಮೇಶ್
May 01 2025, 12:51 AM IST
ಮಂಡ್ಯ ಕೃಷಿ ವಿಶ್ವವಿದ್ಯಾಲಯಕ್ಕೆ ಅದರ ವ್ಯಾಪ್ತಿಯ ಎಲ್ಲಾ ಜಿಲ್ಲೆಗಳ ಕೃಷಿ ಕಾಲೇಜುಗಳನ್ನು ಸೇರಿಸುವುದಕ್ಕೆ ಸಚಿವರು ಶ್ರಮಪಟ್ಟಿದ್ದಾರೆ. ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಅವರು ಹಾಸನ ಜಿಲ್ಲೆಯ ಕೃಷಿ ಕಾಲೇಜುಗಳನ್ನು ಮಂಡ್ಯ ಕೃಷಿ ವಿವಿಗೆ ಸೇರಿಸುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ನಿಲುವು ಸರಿಯಲ್ಲ. ಅಭಿವೃದ್ಧಿಗೆ ಎಲ್ಲಾ ಪಕ್ಷಗಳ ರಾಜಕಾರಣಿಗಳು ಕೈ ಜೋಡಿಸಬೇಕು. ಇದರಲ್ಲಿ ಯಾವುದೇ ಪಕ್ಷಭೇದ ಮಾಡಬಾರದು.
ಎಚ್.ಗೋಪಗೊಂಡನಹಳ್ಳಿಯಲ್ಲಿ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Apr 30 2025, 02:01 AM IST
ತಾಲೂಕಿನ ಎಚ್.ಗೋಪಗೋಂಡನಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನೂತನ ಅಧ್ಯಕ್ಷರಾಗಿ ಕಮಲಮ್ಮ ಹಾಗೂ ಉಪಾಧ್ಯಕ್ಷರಾಗಿ ಡಿ.ಉಮೇಶ್ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಕೆ.ಜಿ.ನವೀನ್ಕುಮಾರ್ ಘೋಷಿಸಿದರು.
ಸಮಗ್ರ ಕೃಷಿ, ಸಮೃದ್ಧ ಬೆಳೆ- ವಾರ್ಷಿಕ 15 ಲಕ್ಷ ರು. ಆದಾಯ
Apr 30 2025, 12:36 AM IST
ಒಂದು ಎಕರೆಯಲ್ಲಿ ಜಿ9 ಬಾಳೆಯನ್ನು 35 ಟನ್ ಬೆಳೆದು, ಪ್ರತಿಕೆಜಿಗೆ 18 ರು.ನಂತೆ ಮಾರಾಟ ಮಾಡಿ, 6.30 ಲಕ್ಷ ರು. ಗಳಿಸಿದ್ದಾರೆ.
< previous
1
...
15
16
17
18
19
20
21
22
23
...
108
next >
More Trending News
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ