• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನವರಿ 22 ರಂದು ಶಿವಮೊಗ್ಗದ ಕೃಷಿ ವಿವಿ 9ನೇ ಘಟಿಕೋತ್ಸವ

Jan 21 2025, 12:33 AM IST
ಸಾಗರ ತಾಲೂಕಿನ ಇರುವಕ್ಕಿಯಲ್ಲಿರುವ ವಿಶ್ವವಿದ್ಯಾಲಯದ ಆವರಣದಲ್ಲಿ ಮಧ್ಯಾಹ್ನ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ 9ನೇ ಘಟಿಕೋತ್ಸವವನ್ನು ಆಯೋಜಿಸಲಾಗಿದೆ ಎಂದು ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್.ಸಿ.ಜಗದೀಶ್ ತಿಳಿಸಿದರು.

ವಾಣಿಜ್ಯ ಬೆಳೆಗಳ ವಸ್ತು ಪ್ರದರ್ಶನ ವೀಕ್ಷಣೆ ಮಾಡಿದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

Jan 21 2025, 12:32 AM IST
ಕೃಷಿಕರು ಕೇವಲ ಭತ್ತ, ರಾಗಿ ಮತ್ತು ಕಬ್ಬಿನ ಬೆಳೆಗೆ ಜೊತು ಬಿದ್ದಿರುವುದರಿಂದ ಅತಿವೃಷ್ಟಿ ಮತ್ತು ಅನಾವೃಷ್ಟಿ ವೇಳೆ ಬೆಳೆ ನಾಶವಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಇಲಾಖೆ ಅಧಿಕಾರಿಗಳು ವಾಣಿಜ್ಯ ಬೆಳೆಗಳ ಬಗ್ಗೆ ರೈತರಿಗೆ ಅರಿವು ಮೂಡಿಸಬೇಕು.

ಕೃಷಿ ಪ್ರವಾಸೋದ್ಯಮ ಮೂಲಕ ಗ್ರಾಮೀಣ ಸಂಸ್ಕೃತಿ ಪರಿಚಯ

Jan 21 2025, 12:31 AM IST
ಕೃಷಿ ಮತ್ತು ರೈತರ ಆದಾಯವನ್ನು ಹೆಚ್ಚಿಸುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶ ಹೆಚ್ಚಿಸುತ್ತದೆ.

ಕೃಷಿ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ರೈತರಿಂದ ಪ್ರತಿಭಟನೆ

Jan 21 2025, 12:30 AM IST
ಕಂಪನಿಯೊಂದರ ಕಳಪೆ ಬಿತ್ತನೆ ಗೋವಿನ ಜೋಳದ ಬೀಜ ರೈತರ ಶ್ರಮವನ್ನು ಹಾಳು ಮಾಡಿದೆ. ಆರ್ಥಿಕ ಸಂಕಷ್ಟಕ್ಕೆ ನೂಕಿದೆ. ರೈತರಿಗೆ 6 ಕೆಜಿ ತೂಕ ಸಾಮರ್ಥ್ಯದ ಪಿವಿಸಿ ಪೈಪ್ ನೀಡುತ್ತಿಲ್ಲ, ರೈತರು ಆಯ್ಕೆ ಮಾಡಿಕೊಳ್ಳುವ ತುಂತುರು ನೀರಾವರಿ ಪೈಪ್ ಸೆಟ್ ವಿತರಿಸುತ್ತಿಲ್ಲ ಎಂದು ಕೃಷಿ ಇಲಾಖೆಗೆ ಮುತ್ತಿಗೆ ಹಾಕಿದ ರೈತ ಸಂಘ ಶೀಘ್ರ ಪರಿಹಾರ ಒದಗಿಸುವಂತೆ ಮನವಿ ಸಲ್ಲಿಸಿದೆ.

ಕೃಷಿ ಕ್ಷೇತ್ರದ ಬದಲಾವಣೆ ಕೃಷಿಕರಿಗೆ ವರದಾನ: ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್

Jan 19 2025, 02:19 AM IST
ಪ್ರಧಾನ ಮಂತ್ರಿಗಳ ದೂರದೃಷ್ಟಿಯ ಯೋಜನೆಯಿಂದ ಕೃಷಿ ಕ್ಷೇತ್ರದಲ್ಲಿ ಅನೇಕ ಬದಲಾವಣೆಯಾಗುತ್ತಿದೆ. ಇದು ಕೃಷಿಕರಿಗೆ ವರದಾನವಾಗಲಿದೆ ಎಂದು ಕೇಂದ್ರ ಕೃಷಿ, ರೈತ ಕಲ್ಯಾಣ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಹೇಳಿದರು. ಶಿವಮೊಗ್ಗದಲ್ಲಿ ಮಲೆನಾಡ್ ಸ್ಟಾರ್ಟ್ ಅಪ್ ಸಮಿಟ್ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬೇಡಿಕೆ ಈಡೇರಿಕೆಗಾಗಿ ಕೃಷಿ ಕೂಲಿ ಕಾರ್ಮಿಕರ ಪ್ರತಿಭಟನೆ

Jan 19 2025, 02:18 AM IST
ವರ್ಷಕ್ಕೆ ಒಂದು ಕುಟುಂಬಕ್ಕೆ ಕೇವಲ 100 ದಿನಗಳ ಕೆಲಸ ನೀಡುತ್ತಿದ್ದು ಇದು ಸಾಲದು. ಇದರ ಬದಲು 200 ದಿನಗಳ ಕೆಲಸ ಕೊಡಬೇಕು. ದಿನಕ್ಕೆ 349 ರು. ಕೂಲಿ ಇದೆ. ಇದನ್ನು ಕನಿಷ್ಠ 600ಕ್ಕೆ ಹಚ್ಚಳ ಮಾಡಬೇಕು. ಕೂಲಿ ವೇತನ ನೀಡುವುದು ವಿಳಂಭವಾಗುತ್ತಿದೆ. ವಾರಕ್ಕೊಮ್ಮೆ ಬ್ಯಾಂಕ್ ಮೂಲಕ ಹಣ ಪಾವತಿಸಬೇಕು.

ಕಸಬಾ ಕೃಷಿ ಸೊಸೈಟಿ ಅಧ್ಯಕ್ಷರಾಗಿ ಜಿ.ಕೆ.ಮಧು ಅವಿರೋಧ ಆಯ್ಕೆ

Jan 19 2025, 02:18 AM IST
ನೂತನ ಅಧ್ಯಕ್ಷ ಜಿ.ಕೆ.ಮಧು ಮಾತನಾಡಿ, ಕಸಬಾ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಕ್ಕೆ ಹಿಂದೆ ಅಧ್ಯಕ್ಷರಾಗಿದ್ದವರೆಲ್ಲ ಸಂಘವನ್ನು ಅಭಿವೃದ್ಧಿಯತ್ತ ಮುನ್ನಡೆಸಿದ್ದಾರೆ. ಅವರೆಲ್ಲರ ಮಾರ್ಗದರ್ಶನ, ಸಲಹೆಯನ್ನು ಪಡೆದು ಸಂಘವನ್ನು ನಡೆಸಿಕೊಂಡು ಹೋಗುವುದರ ಜೊತೆಗೆ ನಮ್ಮ ನಾಯಕರಾದ ತಾಲೂಕಿನ ನೀರಾವರಿ ಹರಿಕಾರ, ಭಗೀರಥ ಬಾಲಕೃಷ್ಣರವರಿಂದ ಹೆಚ್ಚಿನ ಅನುದಾನ ತಂದು ರೈತರಿಗೆ ಮತ್ತಷ್ಟು ಸಾಲ ನೀಡುವ ಮೂಲಕ ಅವರ ಆರ್ಥಿಕತೆಯನ್ನು ಬಲಗೊಳಿಸಲಾಗುವುದು ಎಂದರು.

ಕೃಷಿ ಇಲಾಖೆಯಲ್ಲಿ ಕೃಷಿ ಯಂತ್ರೋಪಕರಣಗಳು ರಿಯಾಯಿತಿ ದರದಲ್ಲಿ ಲಭ್ಯ

Jan 18 2025, 12:45 AM IST
ಆಸಕ್ತ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿಯೊಂದಿಗೆ ಪಹಣಿ (ಆರ್‌ಟಿಸಿ), ಆಧಾರ್ ಕಾರ್ಡ್‌ ಜೆರಾಕ್ಸ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಒಂದು ಭಾವಚಿತ್ರ, 100 ರು. ಛಾಪಾ ಕಾಗದ ದಾಖಲಾತಿಗಳನ್ನು ಸಲ್ಲಿಸಿ ಇಲಾಖೆಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳ ಸದುಪಯೋಗ ಪಡೆದುಕೊಳ್ಳಲು ಕೋರಿದೆ.

ಕೂಲಿ ಹೆಚ್ಚಳ, 200 ದಿನ ಕೆಲಸಕ್ಕೆ ಆಗ್ರಹಿಸಿ ಕೃಷಿ ಕೂಲಿಕಾರರ ಪ್ರತಿಭಟನೆ

Jan 18 2025, 12:45 AM IST
ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ಹೆಚ್ಚಳ ಮಾಡಬೇಕು. ಜೊತೆಗೆ ವರ್ಷಕ್ಕೆ 200 ದಿನ ಕೆಲಸ ನೀಡಬೇಕೆಂದು ಆಗ್ರಹಿಸಿದರು. ಕೇಂದ್ರ ಸರ್ಕಾರ ಕೂಲಿಕಾರರಿಗೆ ಕಲ್ಯಾಣ ಮಂಡಳಿ ಜಾರಿ, ಸರ್ಕಾರಿ ಭೂಮಿಯಲ್ಲಿ ವಾಸಿಸುತ್ತಿರುವ ಕೂಲಿಕಾರರಿಗೆ ಹಕ್ಕುಪತ್ರ, ನಿವೇಶನ ರಹಿತರಿಗೆ ನಿವೇಶನ, ಹಳ್ಳಿಗೊಂದು ಸುಸಜ್ಜಿತ ಸ್ಮಶಾನ, ಕೂಲಿಕಾರರ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವುದು.

ಕೃಷಿ ಅಭಿವೃದ್ಧಿಗೆ ಸಿಎಸ್‌ಆರ್‌ ಹಣ ವಿನಿಯೋಗಿಸಿ: ಉಪರಾಷ್ಟ್ರಪತಿ

Jan 17 2025, 12:46 AM IST
ವಿಕಸಿತ ಭಾರತದ ಕನಸು ನನಸಾಗಲು ಕೃಷಿ ಕ್ಷೇತ್ರ ತೀವ್ರ ವೇಗವಾಗಿ ಬೆಳೆಯಬೇಕಿದೆ. ಈ ಉದ್ದೇಶಕ್ಕಾಗಿ ಕೇಂದ್ರ ಸರ್ಕಾರ ಹಲವು ಯೋಜನೆ ರೂಪಿಸಿದೆ. ಪೂರಕವಾಗಿ ಭಾರತೀಯ ಕೃಷಿ ಸಂಶೋಧನಾ ಮಂಡಳಿ (ಐಸಿಎಆರ್‌) ಹಾಗೂ ಕೃಷಿ ವಿವಿಗಳ ಸಂಶೋಧನೆಗಳು ರೈತರ ನೈಜ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 89
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved