• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಚ್ಚಿದ ಹಾವಿನ ಸಮೇತ ಆಸ್ಪತ್ರೆಗೆ ಬಂದ ಕೃಷಿ ಕಾರ್ಮಿಕ

Dec 20 2024, 12:46 AM IST
ಕೃಷಿ ಕಾರ್ಮಿಕನೊಬ್ಬ ತನಗೆ ಕಚ್ಚಿದ ಕೊಳಕು ಮಂಡಲ ಹಾವನ್ನು ಪ್ಲಾಸ್ಟಿಕ್ ಕವರಿನಲ್ಲಿ ಹಾಕಿಕೊಂಡು ಆಸ್ಪತ್ರೆಗೆ ಆಗಮಿಸಿ ವೈದ್ಯರನ್ನು ಬೆಚ್ಚಿ ಬೀಳಿಸುವಂತೆ ಮಾಡಿದ ಘಟನೆ ಗುರುವಾರ ಬೇಲೂರು ಪಟ್ಟಣದಲ್ಲಿ ನಡೆದಿದೆ. ಆಸ್ಪತ್ರೆಗೆ ಹಾವು ಹಿಡಿದುಕೊಂಡು ಬಂದಿದ್ದ ಮುತ್ತುವನ್ನು ನೋಡಿ ಸಿಬ್ಬಂದಿ ಬೆಚ್ಚಿಬಿದ್ದರು. ವೈದ್ಯೆ ಡಾ. ಸುಧಾ ಮುತ್ತುವಿಗೆ ತಕ್ಷಣ ಚಿಕಿತ್ಸೆ ನೀಡಿದರು. ಹಾರೋಹಳ್ಳಿ ಗಡಿ ಬಳಿ ಮೆಕ್ಕೆಜೋಳ ಕಟಾವು ಮಾಡುವಾಗ ಹಾವೇರಿ ಮೂಲದ ಮುತ್ತು (40)ವರ್ಷ ಎಂಬ ರೈತ ಕೊಳಕು ಮಂಡಲ ಹಾವಿನ ಕಡಿತಕ್ಕೆ ಒಳಗಾಗಿದ್ದಾನೆ.

ಕೃಷಿ, ಕೈಗಾರಿಕಾ ವಸ್ತುಪ್ರದರ್ಶನಕ್ಕೆ ಸಿದ್ಧತೆ ಕೈಗೊಳ್ಳಿ

Dec 19 2024, 12:31 AM IST
ಶ್ರೀ ಸಿದ್ಧಗಂಗಾ ಕ್ಷೇತ್ರದಲ್ಲಿ 2025ರ ಫೆಬ್ರವರಿ 17 ರಿಂದ ಮಾರ್ಚ್ 3ರವರೆಗೆ 15 ದಿನಗಳ ಕಾಲ ನಡೆಯಲಿರುವ ವಸ್ತು ಪ್ರದರ್ಶನವನ್ನು ವೈವಿಧ್ಯಮಯವಾಗಿ ಜನಮೆಚ್ಚುವಂತೆ ಏರ್ಪಡಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಸೂಚಿಸಿದರು.

ರೈತರು ಕೃಷಿ ಯೋಜನೆ ಸದ್ಬಳಕೆ ಮಾಡಿಕೊಂಡು ಆರ್ಥಿಕ ಅಭಿವೃದ್ಧಿ ಹೊಂದಿ: ಚಲುವರಾಯಸ್ವಾಮಿ

Dec 17 2024, 12:46 AM IST
ಆಧುನಿಕ ತಂತ್ರಜ್ಞಾನದ ಅಳವಡಿಕೆ ವೈಜ್ಞಾನಿಕ ಬೇಸಾಯದಿಂದ ರೈತರು ಹೆಚ್ಚು ಹಣ ಸಂಪಾದಿಸಲು ಅವಕಾಶವಿದೆ. ಈ ನಿಟ್ಟಿನಲ್ಲಿ ಯುವ ಸಮುದಾಯ ಕೃಷಿ ಬಗ್ಗೆ ಆಸಕ್ತಿ ವಹಿಸಬೇಕು. ಹೊಸ ತಂತ್ರಜ್ಞಾನಗಳಿಂದ ಯುವಕರು ಹಳ್ಳಿಗಳಲ್ಲಿಯೇ ಉಳಿದು ಕೃಷಿಯಲ್ಲಿ ತೊಡಗಿಸಿಕೊಳ್ಳುವಂತಾಗಬೇಕು. ಇಲಾಖೆಯ ಸವಲತ್ತುಗಳು ಮಧ್ಯವರ್ತಿಗಳ ಹಾವಳಿಯಿಲ್ಲದೆ ರೈತರಿಗೆ ನೇರವಾಗಿ ಸಿಗುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಲಾಗಿದೆ.

ಲಾರಿ ಚಾಲಕನ ಕೃಷಿ ಪಯಣ

Dec 16 2024, 12:49 AM IST
ಸತೀಶ್ ಈ ಹಿಂದೆ ತಮ್ಮ ಕುಟುಂಬದ ಪೋಷಣೆಗಾಗಿ ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ನಿತ್ಯ ದೂರದ ಊರಿಗೆ ಹೋಗಿ ಅನ್ಯರ ಬಳಿಯ ದುಡಿಮೆ ತೃಪ್ತಿತರಲಿಲ್ಲ. ಸ್ವ-ಉದ್ಯೋಗ ಮಾಡುವ ನಿಟ್ಟಿನಲ್ಲಿ, ಪೂರ್ವಜರಿಂದ ಬಂದಿದ್ದ ೩೦ ಗುಂಟೆ ಜಮೀನಿನಲ್ಲಿ ಗುಲಾಬಿ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ.

ಸದ್ಗುರು ಸ್ಥಾಪಿತ ಈಶ ಫೌಂಡೇಶನ್‌ನ 5 ಕೃಷಿ ಸಂಸ್ಥೆಗಳಿಗೆ ರಾಜ್ಯ, ರಾಷ್ಟ್ರೀಯ ಪ್ರಶಸ್ತಿ

Dec 15 2024, 09:41 AM IST

 ಈಶ ಫೌಂಡೇಶನ್‌ನ ಭಾಗವಾದ ಸಾಮಾಜಿಕ ಅಭಿವೃದ್ಧಿ ಸಂಸ್ಥೆ ಈಶ ಔಟ್‌ರೀಚ್‌ ಬೆಂಬಲಿತ 5 ರೈತ ಉತ್ಪಾದಕ ಸಂಸ್ಥೆಗಳು(ಎಫ್‌ಪಿಒ) ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಕ್ಷೇತ್ರಗಳಲ್ಲಿ ನೀಡಿದ ಅಭೂತಪೂರ್ವ ಕೊಡುಗೆಗಳಿಗಾಗಿ ಹಲವು ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಪ್ರತಿಷ್ಠಿತ ಪ್ರಶಸ್ತಿಗಳಿಗೆ ಪಾತ್ರವಾಗಿವೆ.

ಈಶ 5 ಕೃಷಿ ಸಂಸ್ಥೆಗಳಿಗೆ ರಾಜ್ಯ, ರಾಷ್ಟ್ರೀಯ ಪ್ರಶಸ್ತಿ

Dec 15 2024, 02:03 AM IST
ಸದ್ಗುರು ಸ್ಥಾಪಿತ ಈಶ ಫೌಂಡೇಶನ್‌ನ ಭಾಗವಾದ ಸಾಮಾಜಿಕ ಅಭಿವೃದ್ಧಿ ಸಂಸ್ಥೆ ಈಶ ಔಟ್‌ರೀಚ್‌ ಬೆಂಬಲಿತ 5 ರೈತ ಉತ್ಪಾದಕ ಸಂಸ್ಥೆಗಳು(ಎಫ್‌ಪಿಒ) ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಕ್ಷೇತ್ರಗಳಲ್ಲಿ ನೀಡಿದ ಅಭೂತಪೂರ್ವ ಕೊಡುಗೆಗಳಿಗಾಗಿ ಹಲವು ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಪ್ರತಿಷ್ಠಿತ ಪ್ರಶಸ್ತಿಗಳಿಗೆ ಪಾತ್ರವಾಗಿವೆ.

ಕೃಷಿ ಇಲಾಖೆ ಅಧಿಕಾರಿಯಿಂದ ಆರ್ ಟಿಜಿಎಸ್ ಪ್ರಮಾದ

Dec 15 2024, 02:02 AM IST
ನಿಯಮ ಉಲ್ಲಂಘಿಸಿ ಎಡಿಎ ಮತ್ತು ಎಇ ಖಾತೆಗೂ 88,000 ಆರ್ ಟಿ ಜಿ ಎಸ್ ಆಗಿದ್ದು ಇದು ಪಾರದರ್ಶಕವೇ ಎಂದು ತನಿಖೆಯಿಂದ ದೃಢಪಡಬೇಕಿದೆ. ಡೇ ಬುಕ್ ನಲ್ಲಿ ತಮ್ಮ ಲೋಪ ಬೆಳಕಿಗೆ ಬರುತ್ತಿದ್ದಂತೆ ಹೊಸ ಪುಸ್ತಕ ಇರಿಸಿ ತಿದ್ದುಪಡಿ ಮಾಡಿಸಿರುವ ವಿಚಾರವೂ ಬೆಳಕಿಗೆ ಬಂದಿದ್ದು ಕೆಲ ಕಂಪನಿಗಳ ಸಿಬ್ಬಂದಿ ನಮ್ಮ ಕಂಪನಿಗೆ ಹೆಚ್ಚು ಹಣ, ಮತ್ತು ಕಡಿಮೆ ಹಣವನ್ನು ಎಇ ಅವರೇ ಕಳುಹಿಸಿ ನಂತರ ಕರೆ ಮಾಡಿ ವಾಪಸ್ಸು ತರಿಸಿಕೊಂಡಿದ್ದಾರೆ ಎಂಬ ಮಾತುಗಳನ್ನಾಡಿರುವ ಕುರಿತು ಆಡಿಯೋ ಕೂಡ ವೈರಲ್ ಆಗಿದೆ.

ಕೃಷಿ ಭೂಮಿ ಮೀಸಲು ಅರಣ್ಯವೆಂದು ಘೋಷಿಸದಂತೆ ಆಗ್ರಹಿಸಿ 20ರಂದು ಬೃಹತ್ ಪ್ರತಿಭಟನೆ

Dec 14 2024, 12:45 AM IST
ಸಿ ಮತ್ತು ಡಿ ಜಮೀನುಗಳನ್ನು ಈ ಹಿಂದೆಯೇ ಕ್ರಮಬದ್ಧವಲ್ಲದ ರೀತಿಯಲ್ಲಿ ಅರಣ್ಯ ಇಲಾಖೆಗೆ ವರ್ಗಾಯಿಸಲಾಗಿದೆ. ಇದೀಗ ಈ ಜಾಗವನ್ನು ಮೀಸಲು ಅರಣ್ಯವೆಂದು ಘೋಷಣೆ ಮಾಡುವ ಆದೇಶ ಹೊರಡಿಸುವ ಪ್ರಯತ್ನ ನಡೆದಿದೆ. ಇದನ್ನು ರದ್ದುಪಡಿಸಬೇಕೆಂದು ಸುರೇಶ್ ಚಕ್ರವರ್ತಿ ಆಗ್ರಹಿಸಿದರು.

ಕೃಷಿ ಹೊಂಡದಲ್ಲಿ ಸ್ಫೋಟ ನಡೆಸಿದ ಪ್ರಕರಣ : ಬಿಗ್ ಬಾಸ್ ಖ್ಯಾತಿಯ ಡ್ರೋನ್‌ ಪ್ರತಾಪ್‌ ಬಂಧನ

Dec 13 2024, 11:07 AM IST

ಸೋಡಿಯಂ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಖ್ಯಾತಿಯ ಡ್ರೋನ್‌ ಪ್ರತಾಪ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಕೃಷಿ ಹೊಂಡದಲ್ಲಿ ಸ್ಫೋಟ; ಡ್ರೋನ್‌ ಪ್ರತಾಪ್ ಬಂಧನ

Dec 13 2024, 12:47 AM IST
ಸೋಡಿಯಂ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಖ್ಯಾತಿಯ ಡ್ರೋಣ್‌ ಪ್ರತಾಪ್‌ನನ್ನು ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 89
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved